Daily Archives

March 5, 2022

ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಭಾರಿ ಗಾತ್ರದ ಮಡಲ್ ಮೀನು !! | ಮೀನನ್ನು ಮೇಲಕ್ಕೆತ್ತುವ ವೀಡಿಯೋ ಫುಲ್ ವೈರಲ್

ಮಂಗಳೂರು: ಬೃಹತ್ ಗಾತ್ರದ ಮಡಲ್ ಮೀನೊಂದು ಉಳ್ಳಾಲದ ಮೊಗವೀರಪಟ್ಟಣದಲ್ಲಿ ಮೀನುಗಾರರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.ಅಶ್ವಿನ್ ಪುತ್ರನ್ ಮಾಲೀಕತ್ವದ ಹಂಷ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ಮಡಲ್ ಮೀನು ಬಿದ್ದಿದ್ದು,ಬಲೆಗೆ ಬಿದ್ದ ಮೀನನ್ನು ಮೇಲಕೆತ್ತುವ

ಮಂಗಳೂರು: ಬೆಳ್ಳಂಬೆಳಗ್ಗೆ ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಮೀನಿನ ಟೆಂಪೋ ಅಡ್ಡಗಟ್ಟಿ 2 ಲಕ್ಷ ರೂ. ದರೋಡೆ !! |…

ಉಳ್ಳಾಲ: ಕಾರಿನಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವೊಂದನ್ನು ತಡೆದು ನಿಲ್ಲಿಸಿ, ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದು ಎರಡು ಲಕ್ಷ ರೂಪಾಯಿ ದರೋಡೆಗೈದ ಘಟನೆ ರಾ.ಹೆ. 66 ರ ಆಡಂಕುದ್ರು ಎಂಬಲ್ಲಿ ನಡೆದಿದೆ.ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಾಫ(47) ತಲವಾರಿನ

ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ನಡುರಸ್ತೆಯಲ್ಲೇ ಥಳಿಸಿದ ಪಿಎಸ್ ಐ ಮತ್ತು ಪೇದೆ!

ಬುದ್ಧಿಮಾಂದ್ಯ ವ್ಯಕ್ತಿಯೊಬ್ಬರ ಮೇಲೆ ಮನಬಂದಂತೆ ಪಿಎಸ್ ಐ ಹಾಗೂ ಕಾನ್ಸ್ ಟೇಬಲ್ ಅವರು ಸೇರಿ‌ಥಳಿಸಿರುವಂತಹ ಘಟನೆಯೊಂದು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆಯ ಪಿಎಸ್ ಐ ರಾಜೇಂದ್ರ ನಾಯ್ಕ್ ಹಾಗೂ ಕಾನ್ಸ್ ಟೇಬಲ್ ಸೇರಿಕೊಂಡು

ಕಾಲೇಜಿನಿಂದ ಡಿಬಾರ್ ಮಾಡಿದ್ದಕ್ಕೆ 5 ನೇ ಮಹಡಿಯಿಂದ ಹಾರಿ ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ!

ಪರೀಕ್ಷೆಯಲ್ಲಿ ಕಾಪಿ ಮಾಡಿದ್ದಕ್ಕೆ ಡಿಬಾರ್ ಆದ ಬಿಕಾಂ ವಿದ್ಯಾರ್ಥಿನಿ ಲೇಡಿಸ್ ಪಿಜಿ ಕಟ್ಟಡದ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮರಜ್ಯೋತಿನಗರದ ನ್ಯೂ ಎಸ್ ಎನ್ ಎಸ್ ಲಕ್ಸುರಿ ಪಿಜಿಯಲ್ಲಿ ನಡೆದಿದೆ.ಬಿಕಾಂ ಓದುತ್ತಿದ್ದ 19 ವರ್ಷದ ಭವ್ಯ, ಪರೀಕ್ಷೆಯಲ್ಲಿ ಕಾಪಿ

ದೇವಸ್ಥಾನಕ್ಕೆ ತೆರಳಿದ್ದ ಎಂಟು ತಿಂಗಳ ತುಂಬು ಗರ್ಭಿಣಿ ದುರಂತ ಸಾವು !!

ದೇವಸ್ಥಾನಕ್ಕೆ ಪ್ರಾರ್ಥನೆಗೆಂದು ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ

ತನ್ನ ಅಚ್ಚುಮೆಚ್ಚಿನ ‘ಕೋಳಿ’ಯ ಬರ್ತ್ ಡೇ ಮಾಡಿ ಸಂಭ್ರಮಿಸಿದ ಯುವಕ|

ಪ್ರಾಣಿ ಪಕ್ಷಗಳೆಂದರೆ ಸಾಧಾರಣವಾಗಿ ಎಲ್ಲರಿಗೂ ಇಷ್ಟನೇ. ಆದರೆ ಇಲ್ಲೊಬ್ಬ ಯುವಕನಿಗೆ ಪ್ರಾಣಿ ಪಕ್ಷಿಗಳೆಂದರೆ ಬಹಳ ಪ್ರೀತಿ. ಸದಾ ಆತನಿಗೆ ಅವುಗಳ ಮೇಲೆ ಕಾಳಜಿ. ಈಗ ಈ ಯುವಕ ತನ್ನ ಕುಟುಂಬಸ್ಥರು, ನೆಚ್ಚಿನ ಸ್ನೇಹಿತರ ಮಧ್ಯೆ ತನ್ನ ನೆಚ್ಚಿನ ಕೋಳಿಯ ಬರ್ತ್ ಡೇ ಯನ್ನು ಭರ್ಜರಿಯಾಗಿ ಮಾಡಿದ್ದಾನೆ.

ಉಕ್ರೇನ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ಮರಳುತ್ತಿರುವಾಗ ಧೈರ್ಯ ತುಂಬಿದ ಪೈಲೆಟ್ !! | ನೀವೀಗ…

ಉಕ್ರೇನ್ ನಲ್ಲಿರುವ ಭಾರತೀಯರ ಏರ್ ಲಿಫ್ಟ್ ಕಾರ್ಯ ಭರದಿಂದ ನಡೆಯುತ್ತಿದೆ.‌ ಇನ್ನೂ ಕೂಡ ಭಾರತಕ್ಕೆ ಮರಳಲು ಅದೆಷ್ಟೋ ಮಂದಿ ಹರಸಾಹಸ ಪಡುತ್ತಿದ್ದಾರೆ. ತಾಯ್ನಾಡಿಗೆ ಮರಳಲು ಜೀವ ಸಂಕಟದಲ್ಲಿ ಸಿಲುಕಿದ್ದ ಭಾರತೀಯರ ಗುಂಪೊಂದನ್ನು ಸ್ಪೈಸ್ ಜೆಟ್ ವಿಮಾನದಲ್ಲಿ ಸ್ಥಳಾಂತರಿಸುತ್ತಿರುವಾಗ ವಿಮಾನದ

ಉತ್ತರಪ್ರದೇಶದ ಪವರ್ಫುಲ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಹೋದರಿಯ ಉದ್ಯೋಗವೇನು ಗೊತ್ತೆ ?

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಕಣಕ್ಕೆ ಇಳಿದಿರುವ ಯೋಗಿ ಆದಿತ್ಯನಾಥ್, ಗೋರಖ್ ಪುರದಿಂದ  ಸ್ಪರ್ಧೆ ಮಾಡಿದ್ದಾರೆ. ಮತಪೆಟ್ಟಿಗೆಯಲ್ಲಿರು ಅಭ್ಯರ್ಥಿಗಳ ಭವಿಷ್ಯಕ್ಕೂ ಮೊದಲು  ಯೋಗಿ ಆದಿತ್ಯನಾಥ್ ವಿಚಾರದಲ್ಲಿ ಇನ್ನೊಂದು ವಿಶೇಷ ಸಂಗತಿ ಹೊರಬಿದ್ದಿದೆ.ಯೋಗಿ ಆದಿತ್ಯನಾಥ(ಅಣ್ಣ) ದೇಶದ

ಆಂಡ್ರಾಯ್ಡ್ ಬಳಕೆದಾರರಿಗೆ ಸಿಹಿಸುದ್ದಿ|ಹೊಸ ಫೀಚರ್ ನೊಂದಿಗೆ ಮತ್ತೆ ಕಾಲಿಡಲಿದೆ ‘ವಾಟ್ಸಪ್ ‘

ಇಂದಿನ ಯುಗದಲ್ಲಿ ವಾಟ್ಸಪ್ ಬಳಕೆ ಮಾಡದೆ ಇರೋರು ಯಾರಿದ್ದಾರೆ ಹೇಳಿ? ಹಣ್ಣು-ಹಣ್ಣು ಮುದುಕರಿಂದ ಹಿಡಿದು ಪುಟ್ಟ-ಪುಟ್ಟ ಮಕ್ಕಳಲ್ಲೂ ಇದೆ ವಾಟ್ಸಪ್. ಇಷ್ಟು ಬಳಕೆದಾರರನ್ನು ಹೊಂದಿರಬೇಕಾದರೆ ಅದಕ್ಕೆ ಅನುಗುಣವಾಗಿ ಹೊಸ ಫೀಚರ್ ಗಳನ್ನು ತರಲೆಬೇಕಾಗುತ್ತದೆ. ಅದೇ ರೀತಿ ವಾಟ್ಸಪ್ ಜನರ ಮನ

ಮಕ್ಕಳ ಅಶ್ಲೀಲ ಫೋಟೋ ಅಪ್ಲೋಡ್ ಮಾಡಿದ ದೇವಸ್ಥಾನದ ಅರ್ಚಕ : ಅರ್ಚಕನ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ತಿರುಪ್ಪರ್ ಜಿಲ್ಲೆಯಲ್ಲಿ 50 ವರ್ಷದ ಅರ್ಚಕನನ್ನು ಬಂಧಿಸಲಾಗಿದೆ.ಆರೋಪಿಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಸ್ಕೋ) 2012 ಮತ್ತು ಮಾಹಿತಿ ತಂತ್ರಜ್ಞಾನ (ಐಟಿ)