ಉಕ್ರೇನ್ ‌ನಲ್ಲಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿನಿ ಹೀನಾ ಫಾತಿಮಾ ದೆಹಲಿಗೆ ಆಗಮನ

ಬೆಳ್ತಂಗಡಿ : ಯುದ್ಧ ಭೂಮಿ ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ನಿನ್ನೆ ರಾತ್ರಿ ಪೋಲೆಂಡ್ ನಿಂದ ವಿಮಾನದ ಮೂಲಕ ಶನಿವಾರ ಬೆಳಗ್ಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ.

ದೆಹಲಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ನಂತರ ತನ್ನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮನೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ

Leave A Reply

Your email address will not be published.