Day: March 6, 2022

ಯುಕ್ರೇನ್ ನಿಂದ ಭಾರತಕ್ಕೆ ಬರಲು ಈತನಿಗೆ ಹೆಂಡತಿಯೇ ಸಮಸ್ಯೆ!

ಭಾರತ ಯುಕ್ರೇನ್ ನಲ್ಲಿ ಸಿಲುಕಿರುವ 15 ಸಾವಿರಕ್ಕೂ ಅಧಿಕ ಮಂದಿ ಭಾರತೀಯರನ್ನು ಕೇಂದ್ರ ಸರಕಾರ ಅಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಸ್ವದೇಶಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ ಇಲ್ಲೊಬ್ಬ ಭಾರತೀಯ ವ್ಯಕ್ತಿಗೆ ಮಾತ್ರ ಸ್ವದೇಶಕ್ಕೆ ಮರಳಲು ಆಗದ ಪರಿಸ್ಥಿತಿ ಎದುರಾಗಿದೆಯಂತೆ. ಇವರ ಈ ಸಮಸ್ಯೆಗೆ ಕಾರಣ ಬೇರಾರೂ ಅಲ್ಲ ಅವರ ಪತ್ನಿ. ಗಗನ್ ಎಂಬ ವ್ಯಕ್ತಿ ಪತ್ನಿಯ ಕಾರಣದಿಂದಾಗಿ ಭಾರತಕ್ಕೆ ಬರಲಾಗದೆ ಪರದಾಡುತ್ತಿದ್ದಾರೆ‌. ಈ ಬಗ್ಗೆ ಖುದ್ದು ಅವರೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ, ‘ ನಾನು ಭಾರತೀಯ. ನಾನು …

ಯುಕ್ರೇನ್ ನಿಂದ ಭಾರತಕ್ಕೆ ಬರಲು ಈತನಿಗೆ ಹೆಂಡತಿಯೇ ಸಮಸ್ಯೆ! Read More »

ಉಡುಪಿಯಲ್ಲಿ ನಡೆಯಿತು ಅಪರೂಪದ ಘಟನೆ!! ನೋಡುಗರನ್ನು ರೋಮಾಂಚನಗೊಳಿಸಿದ ಯಕ್ಷಗಾನದ ಪಾತ್ರ ಯಾವುದು ಗೊತ್ತಾ!??

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಪಡೆದ ಯಕ್ಷಗಾನ, ತುಳುನಾಡಿನ ‘ಆಟ’ ದಲ್ಲಿ ಆಧುನಿಕ ಯುಗದಲ್ಲಿ ಮಹತ್ತರ ಬದಲಾವಣೆಗಳು, ಹೊಸ ಹೊಸ ಪ್ರಯೋಗಗಳು ಕಂಡು ಬರುತ್ತಿದೆ. ಅಂತೆಯೇ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ವಿಭಿನ್ನ ಪ್ರಯತ್ನವೊಂದು ನಡೆದಿದ್ದು ನೋಡುಗರ ಕಣ್ಮನಸೆಳೆಯುವುದರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.ಹೌದು, ಯಕ್ಷಗಾನ ಪ್ರಸಂಗವೊಂದರಲ್ಲಿ ದೇವೇಂದ್ರನ ವೇಷಧಾರಿ ನೈಜ ಗಜರಾಜನನ್ನು ಏರಿ ರಂಗಸ್ಥಳದತ್ತ ಸವಾರಿ ಬಂದಿದ್ದು, ನೋಡುಗರನ್ನು ರೋಮಾಂಚನಗೊಳಿಸಿದೆ. ಭಾಗವತರು ಹಾಡಿನ ಮೂಲಕ ದೇವೇಂದ್ರನ ಪ್ರವೇಶದ ಕಥನಕ್ಕೆ ಸೀಮಿತಗೊಳ್ಳುವ ಬದಲಿಗೆ ಇಲ್ಲಿ ನೈಜ ಆನೆಯನ್ನೇ …

ಉಡುಪಿಯಲ್ಲಿ ನಡೆಯಿತು ಅಪರೂಪದ ಘಟನೆ!! ನೋಡುಗರನ್ನು ರೋಮಾಂಚನಗೊಳಿಸಿದ ಯಕ್ಷಗಾನದ ಪಾತ್ರ ಯಾವುದು ಗೊತ್ತಾ!?? Read More »

ರವಿ ಕಕ್ಯೆಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಸಮಾಜ ಸೇವಕ ರವಿ ಕಕ್ಯೆಪದವು ಅವರಿಗೆಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2021 ಪ್ರದಾನ ಮಾಡಲಾಯಿತು.ತಣ್ಣೀರುಬಾವಿ ಟ್ರೀ ಪಾರ್ಕ್ ನ ಗೆಸ್ಟ್ ಹೌಸ್ ಬಳಿ ನಡೆದ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಉದ್ಘಾಟಿಸಿ, ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿಹಿರಿಯ ಪತ್ರಕರ್ತರಾದ ದಿನಕರ …

ರವಿ ಕಕ್ಯೆಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ Read More »

ಮುಸ್ಲಿಂಮರನ್ನು ದಾವೂದ್ ಇಬ್ರಾಹಿಂ ಸಂಪರ್ಕ ಹೊಂದಿದ್ದಾರೆ ಎನ್ನುವುದು ಬಿಜೆಪಿಯ ಹುಟ್ಟುಗುಣ!! ಬಿಜೆಪಿ ವಿರುದ್ಧ ಗುಡುಗಿದ ಶರದ್ ಪವಾರ್

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ‘ ಬಿಜೆಪಿ ಯಾವ ಮುಸ್ಲಿಂನನ್ನು ಕೂಡಾ ಬೇಕಿದ್ದರೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬಂತೆ ಬಿಂಬಿಸುತ್ತದೆ’ ಎಂದು ಆರೋಪ ಮಾಡಿದ್ದಾರೆ. ನಬಾಬ್ ಮಲಿಕ್ ಬಂಧನ ರಾಜಕೀಯ ಪ್ರೇರಿತವಾದದ್ದು ಎಂದು ಕಿಡಿಕಾರಿದ್ದಾರೆ. ಯಾವುದೇ ಮುಸ್ಲಿಂ ವ್ಯಕ್ತಿಯನ್ನು ದಾವೂದ್ ಇಬ್ರಾಹಿಂ ಜೊತೆ ಸಂಪರ್ಕದಲ್ಲಿದ್ದರು, ವ್ಯವಹಾರ ನಡೆಸಿದ್ದರು ಎಂಬಂತೆ ಬಿಂಬಿಸಿ ಬಿಡುತ್ತಾರೆ. ಈಗ ನವಾಬ್ ಮಲಿಕ್ ಅವರಿಗೂ ಕೂಡಾ ದಾವೂದ್ …

ಮುಸ್ಲಿಂಮರನ್ನು ದಾವೂದ್ ಇಬ್ರಾಹಿಂ ಸಂಪರ್ಕ ಹೊಂದಿದ್ದಾರೆ ಎನ್ನುವುದು ಬಿಜೆಪಿಯ ಹುಟ್ಟುಗುಣ!! ಬಿಜೆಪಿ ವಿರುದ್ಧ ಗುಡುಗಿದ ಶರದ್ ಪವಾರ್ Read More »

ರಾತ್ರೋ ರಾತ್ರಿ ಬೂಟುಗಾಲಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ಅರಣ್ಯ ಅಧಿಕಾರಿ ಸಂಧ್ಯಾ ವರ್ಗಾವಣೆಗೆ ಬಿತ್ತಾ ಬ್ರೇಕ್!?? ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣದಲ್ಲಿ ಯಾರ ಪಾಲಾಯಿತು ಗೆಲುವು!??

ದಕ ಜಿಲ್ಲಾ ಪ್ರಭಾರ ಹಾಗೂ ಉಡುಪಿ ಜಿಲ್ಲಾ ಅರಣ್ಯ ಸಂಚಾರ ದಳದ ಅರಣ್ಯಧಿಕಾರಿಯಾಗಿದ್ದ ಸಂಧ್ಯಾ ಸಚಿನ್ ಅವರ ವರ್ಗಾವಣೆ ರದ್ದುಗೊಳಿಸಿ ಹಿಂದಿನ ಹುದ್ದೆಯಲ್ಲೇ ಮುಂದುವರಿಯಲು ಕೋರ್ಟ್ ಆದೇಶಿಸಿದೆ. ಸಂಧ್ಯಾ ವರ್ಗಾವಣೆಯ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೈವಾಡವಿದ್ದು, ಮುಖ್ಯಮಂತ್ರಿಗೆ ಶಿಫಾರಸ್ಸು ಮಾಡಿದ್ದರು ಎಂಬ ಬಗ್ಗೆಯೂ ಸುದ್ದಿಯಾಗಿತ್ತು. ಹರೀಶ್ ಪೂಂಜಾ ಅವರು ಮುಖ್ಯ ಮಂತ್ರಿ ಬೊಮ್ಮಾಯಿ ಅವರಿಗೆ ಬರೆದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ, ಅಧಿಕಾರಿ ಸಂಧ್ಯಾ ಬಿಲ್ಲವ ಸಮಾಜವನ್ನು ತನ್ನ ರಕ್ಷಣೆಗೆ ಸಹಕರಿಸುವಂತೆ …

ರಾತ್ರೋ ರಾತ್ರಿ ಬೂಟುಗಾಲಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ಅರಣ್ಯ ಅಧಿಕಾರಿ ಸಂಧ್ಯಾ ವರ್ಗಾವಣೆಗೆ ಬಿತ್ತಾ ಬ್ರೇಕ್!?? ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣದಲ್ಲಿ ಯಾರ ಪಾಲಾಯಿತು ಗೆಲುವು!?? Read More »

ಮಹಿಳಾ ಪೊಲೀಸರು, ವಕೀಲರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾತ ಪೊಲೀಸ್ ಬಲೆಗೆ

ಬೆಂಗಳೂರು : ಮಹಿಳಾ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 100 ಕ್ಕೂ ಹೆಚ್ಚು ಜನರಿಗೆ ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸುವ ಮೂಲಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ 37 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ದಿವ್ಯರಾಜ್ ಬಂಧಿತ ಆರೋಪಿ. ಈತ ಕೃಷ್ಣ, ರಾಮಕೃಷ್ಣ, ಮಂಜುನಾಥ್, ಚೂಲ್, ಪ್ರಶಾಂತ್, ಪ್ರವೀಣ್ ಸೇರಿದಂತೆ ಬೇರೆ ಬೇರೆ ಹೆಸರುಗಳಲ್ಲಿ ಪರಿಚಯ ಮಾಡಿಕೊಳ್ಳುತ್ತಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 14 ಪ್ರಕರಣಗಳು …

ಮಹಿಳಾ ಪೊಲೀಸರು, ವಕೀಲರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾತ ಪೊಲೀಸ್ ಬಲೆಗೆ Read More »

ಟೂತ್‌ಪೇಸ್ಟ್ ಟ್ಯೂಬ್ ನಲ್ಲಿರೋ ಕೆಂಪು, ನೀಲಿ, ಹಸಿರು ಮತ್ತು ಕಪ್ಪುಗುರುತುಗಳ ಕಿರುಪರಿಚಯ ನಿಮಗಾಗಿ|

ಪೇಸ್ಟ್ ನ್ನು ತಯಾರಿಸುವ ಕಂಪನಿಗಳು ಅವುಗಳ ಮೇಲೆ ತಮ್ಮ ಗುರುತನ್ನು ಮಾಡುತ್ತಾರೆ. ಇದು ಟೂತ್ ಪೇಸ್ಟ್ ಒಂದಕ್ಕಿಂತ ಇನ್ನೊಂದು ಎಷ್ಟು ಭಿನ್ನ ಎಂದು ಈ ಬಣ್ಣಗಳು ಹೇಳುತ್ತದೆ. ಟೂತ್ ಪೇಸ್ಟ್ ಟ್ಯೂಬ್ ನಲ್ಲಿ ವಿವಿಧ ಬಣ್ಣದ ಬ್ಲಾಕ್ ಗಳ ಅರ್ಥವೇನು ? ಟೂತ್ ಪೇಸ್ಟ್ ನಲ್ಲಿ ವಿವಿಧ ಬಣ್ಣಗಳು ಇರುತ್ತದೆ. ಇದೆಲ್ಲಾ ನೀವು ಗಮನಿಸಿರಬಹುದು. ಉದಾಹರಣೆಗೆ ಕೆಂಪು, ಹಸಿರು, ನೀಲಿ ಮತ್ತು ಕಪ್ಪು ಬಣ್ಣಗಳು ಇರುವುದು ನಿಮ್ಮ ಗಮನಕ್ಕೆ ಬಂದಿರಬಹುದು. ಇವುಗಳು ಒಂದೊಂದೇ ಅರ್ಥವನ್ನು ಹೊಂದಿದೆ. ಪೇಸ್ಟ್ …

ಟೂತ್‌ಪೇಸ್ಟ್ ಟ್ಯೂಬ್ ನಲ್ಲಿರೋ ಕೆಂಪು, ನೀಲಿ, ಹಸಿರು ಮತ್ತು ಕಪ್ಪುಗುರುತುಗಳ ಕಿರುಪರಿಚಯ ನಿಮಗಾಗಿ| Read More »

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ ದರ್ಪ!! ನಾಲ್ವರ ವಿರುದ್ಧ ಪ್ರಕರಣ ದಾಖಲು-ಕಳ್ಳರು ಖ್ಯಾತ ರಾಜಕಾರಣಿಯೊಬ್ಬರ ಬಲಗೈ ಬಂಟರಂತೆ

ಮಂಗಳೂರು: ಮಂಗಳೂರು ನಗರದ ಫೈಸಲ್ ನಗರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ತಂಡವೊಂದು ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಸಂದರ್ಭ ಸ್ಥಳದಲ್ಲಿದ್ದ ನಾಲ್ಕು ಮಂದಿ ಯುವಕರು ಅಧಿಕಾರಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ಅಕ್ರಮ ಮರಳುಗಾರಿಕೆ ದಕ್ಷಿಣ ಕನ್ನಡ …

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ ದರ್ಪ!! ನಾಲ್ವರ ವಿರುದ್ಧ ಪ್ರಕರಣ ದಾಖಲು-ಕಳ್ಳರು ಖ್ಯಾತ ರಾಜಕಾರಣಿಯೊಬ್ಬರ ಬಲಗೈ ಬಂಟರಂತೆ Read More »

ಡಿಸಿಸಿ ಬ್ಯಾಂಕ್‌ನ ಶಾಖೆಯೊಂದರಿಂದ ರೂ.5 ಕೋಟಿ ಮೌಲ್ಯದ ನಗದು,ಚಿನ್ನಾಭರಣ ಕಳ್ಳತನ

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಸಂಘದ ಸವದತ್ತಿ ತಾಲೂಕಿನ ಮುರಗೋಡ ಶಾಖೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಕಳ್ಳತನ ಆಗಿರುವ ಘಟನೆ ಆದಿತ್ಯವಾರ ಬೆಳಗ್ಗೆ ನಡೆದಿದೆ. ಸುಮಾರು 4.5 ಕೋಟಿ ರೂ. ನಗದು ಹಾಗೂ 76 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿದೆ. ಒಟ್ಟು ಸುಮಾರು 5 ಕೋಟಿ ರೂ. ಮೌಲ್ಯದ ಕಳ್ಳತನ ಆಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಬಿಡಿಸಿಸಿ ಬ್ಯಾಂಕಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳದ ಶೋಧಕ್ಕೆ ಪೊಲೀಸರು ಬಲೆ …

ಡಿಸಿಸಿ ಬ್ಯಾಂಕ್‌ನ ಶಾಖೆಯೊಂದರಿಂದ ರೂ.5 ಕೋಟಿ ಮೌಲ್ಯದ ನಗದು,ಚಿನ್ನಾಭರಣ ಕಳ್ಳತನ Read More »

ಮಂಗಳೂರು:ವಿದೇಶದಲ್ಲಿ ವಾಸಿಸುತ್ತಿರುವುದಾಗಿ ಬಂಡಲ್ ಬಿಟ್ಟ ವ್ಯಕ್ತಿಯಿಂದ ಶಿಕ್ಷಕಿಗೆ ನಾಮ!! ಮ್ಯಾಟ್ರಿಮೋನಿ ಪ್ರೊಫೈಲ್ ನಲ್ಲಿ ಅಂದ ಕಂಡ ಶಿಕ್ಷಕಿ ಮಂಗ ಆದದ್ದು ಎಲ್ಲಿ!?-ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ತಪ್ಪು ದಾರಿ ಹಿಡಿಯುವ ತನ್ನ ವಿದ್ಯಾರ್ಥಿಗಳಿಗೆ ಸರಿ ದಾರಿಯ ತೋರಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ. ಆದರೆ ಅದೇ ಶಿಕ್ಷಕರು ತಪ್ಪು ದಾರಿ ಹಿಡಿದು, ತಾವೇ ತಮ್ಮನ್ನು ಮೋಸದ ಬಲೆಗೆ ಬೀಳುವಂತೆ ಮಾಡಿ ಮೋಸ ಹೋದರೆ ಏನಾಗುತ್ತದೆ ಎಂಬುವುದಕ್ಕೆ ಇದೊಂದು ಉದಾಹರಣೆ. ಇಂತಹದೊಂದು ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದ್ದು, ಕನ್ನಡ ಮ್ಯಾಟ್ರಿಮನಿ ಯಲ್ಲಿ ವ್ಯಕ್ತಿಯೊಬ್ಬನ ಹಿಂದೆ ಬಿದ್ದ ಶಿಕ್ಷಕಿಯೊಬ್ಬರು ಲಕ್ಷಗಟ್ಟಲೆ ಹಣ ಕಳೆದುಕೊಂಡ ಬಗ್ಗೆ ಪ್ರಕರಣವೊಂದು ದಾಖಲಾಗಿದೆ. ಶಿಕ್ಷಕಿಯೊಬ್ಬರಿಗೆ ತನ್ನ ಅಣ್ಣ ಮ್ಯಾಟ್ರಿಮೋನಿಯಲ್ಲಿ …

ಮಂಗಳೂರು:ವಿದೇಶದಲ್ಲಿ ವಾಸಿಸುತ್ತಿರುವುದಾಗಿ ಬಂಡಲ್ ಬಿಟ್ಟ ವ್ಯಕ್ತಿಯಿಂದ ಶಿಕ್ಷಕಿಗೆ ನಾಮ!! ಮ್ಯಾಟ್ರಿಮೋನಿ ಪ್ರೊಫೈಲ್ ನಲ್ಲಿ ಅಂದ ಕಂಡ ಶಿಕ್ಷಕಿ ಮಂಗ ಆದದ್ದು ಎಲ್ಲಿ!?-ಠಾಣೆಯಲ್ಲಿ ಪ್ರಕರಣ ದಾಖಲು Read More »

error: Content is protected !!
Scroll to Top