ಬದ್ಧ ವೈರಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದ ಟೀಮ್ ಇಂಡಿಯಾ ನಾರಿಯರು !! | ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ…
ಮಹಿಳಾ ವಿಶ್ವಕಪ್ ನಲ್ಲಿ ಬದ್ಧ ವೈರಿ ಪಾಕಿಸ್ತಾನದ ವಿರುದ್ಧದ ಭಾರತ 107 ರನ್ ಅಂತರದಿಂದ ಭರ್ಜರಿ ಜಯಗಳಿಸಿದೆ. ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗುಬಡಿದು ದಾಖಲೆ ನಿರ್ಮಿಸಿದೆ.
ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಗ್ ಮಾಡಿದ ಮಾಡಿದ!-->!-->!-->…