Daily Archives

March 6, 2022

ಮುಂದಿನ ಮೂರು ದಿನ ಕರಾವಳಿ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ, ಮಾರ್ಚ್ 7 ರ ನಾಳೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಾರ್ಚ್ 7 ರಂದು ರಾಜ್ಯದ ವಿವಿಧ

ಬಾತುಕೋಳಿ ಜೊತೆ ಸಮರಕ್ಕೆ ನಿಂತ ನಾಯಿ !! |ನೀರಿನಲ್ಲಿ ವಿಹರಿಸುತ್ತಿದ್ದ ಬಾತುಕೋಳಿಯನ್ನು ಛೇಡಿಸಿದ ನಾಯಿ ಮರಿಯನ್ನು…

ಈಗಿನ ಕಾಲದಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸದವರೇ ಇಲ್ಲ, ಅಥವಾ ಬಳಸದವರ ಸಂಖ್ಯೆ ಅತಿ ವಿರಳ ಎಂದೇ ಹೇಳಬಹುದು. ಈ ಸೋಶಿಯಲ್ ಮೀಡಿಯಾ ಎಂಬ ಪ್ರಪಂಚದಲ್ಲಿ ಪ್ರತಿನಿತ್ಯ ಹಲವು ವೈವಿದ್ಯಮಯ ವೀಡಿಯೋಗಳು ಕಂಡುಬರುತ್ತವೆ. ಅವುಗಳಲ್ಲಿ ನೆಟ್ಟಿಗರ ಮನಸ್ಸು ಗೆಲ್ಲುವ ವೀಡಿಯೋಗಳ ಸಂಖ್ಯೆ ಹೆಚ್ಚು ಎಂದೇ

“ಈ ವಾರದ ಒಳಗೆ ನೀ ಫಿನಿಶ್ ” | ಮಂಗಳೂರಿನ ವಿದ್ಯಾರ್ಥಿಗೆ ವಿದೇಶದಿಂದ ಕರೆ ಮಾಡುತ್ತಿರುವ ಮುಸ್ಲಿಂ…

ಹಿಜಾಬ್ ಸಂಘರ್ಷ ಇನ್ನೂ ಕೂಡಾ ಮುಗಿದಿಲ್ಲ. ಇತ್ತೀಚೆಗಷ್ಟೇ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ಡಾ.ಪಿ.ದಯಾನಂದ ಪೈ - ಪಿ ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಎದ್ದಿದ್ದು, ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ

ನಿರ್ಮಾಣ ಹಂತದಲ್ಲಿರೋ ನಾಲ್ಕು ಅಂತಸ್ತಿನ ಕಟ್ಟಡಲ್ಲಿ ಅಗ್ನಿ ದುರಂತ!

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ಮಾರತ್‌ಹಳ್ಳಿ ಸಾಫ್ಟ್‌ವೇರ್ ಕಟ್ಟಡದಲ್ಲಿ ನಿನ್ನೆ ರಾತ್ರಿ10 ಗಂಟೆ ಸುಮಾರಿಗೆ ನಡೆದಿದೆ.ಮಾರತ್ತಹಳ್ಳಿಯ ಕಾರ್ತಿಕ್ ನಗರದಲ್ಲಿರುವ ಟೆಕ್ ಪಾರ್ಕ್‌ನ ನಿರ್ಮಾಣ ಹಂತದಲ್ಲಿರೋ ಕಟ್ಟಡಕ್ಕೆ ಬೆಂಕಿ ತಗುಲಿದ್ದು,ಪರಿಣಾಮ

ಕೃಷಿ ಇಲಾಖೆಯ ವತಿಯಿಂದ ಪರಿಶಿಷ್ಠ ಜಾತಿ ಹಾಗೂ ಪಂಗಡದ ರೈತರಿಗೆ ಕೃಷಿ ಉಪಕರಣಗಳ ಖರೀದಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಹುಬ್ಬಳ್ಳಿ : ಕೃಷಿ ಇಲಾಖೆಯ ವತಿಯಿಂದ ಪರಿಶಿಷ್ಠ ಜಾತಿ ಹಾಗೂ ಪಂಗಡದ ರೈತರಿಗೆ, ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಉಪಕರಣಗಳ ಖರೀದಿಗೆ ಶೇಕಡಾ 90 ರಷ್ಟು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಕೃಷಿ ಉತ್ಪನ್ನಗಳ ಸಂಸ್ಕರಣಾ ಯೋಜನೆಯಡಿ ವಿವಿಧ ಸಾಮರ್ಥ್ಯದ ಹಿಟ್ಟಿನ ಗಿರಣಿ ಹಾಗೂ ಖಾರ

ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಗಳೇ ಇರುವ ರೈಲು ನಿಲ್ದಾಣವಿದು ! ಇಲ್ಲಿ ಎಲ್ಲಿ ನೋಡಿದರೂ ನಿಮಗೆ ಕಾಣುವುದು ಮಹಿಳೆಯರೇ!

ಮಹಿಳಾ ದಿನಾಚರಣೆ ಇನ್ನೇನು ಹತ್ತಿರ ಬರ್ತಾ ಇದೆ. ಈ ವಿಶೇಷ ದಿನಾಚರಣೆಯ ಅಂಗವಾಗಿ ಒಂದು ಮಾಹಿತಿ ನಿಮಗೆ ನಾವು ಕೊಡುತ್ತೇವೆ. ಇದು ಎಲ್ಲಾ ಮಹಿಳಾಮಣಿಗಳು ಮೆಚ್ಚುವಂತ ವಿಷಯ.ಆಂಧ್ರಪ್ರದೇಶದ ಚಂದ್ರಗಿರಿಯ ' ಮಹಿಳಾ ಚಾಲಿತ ರೈಲು' ಇಲ್ಲಿ ಪ್ರತಿಯೊಂದು ವಿಭಾಗದಲ್ಲಿ ಕೆಲಸ ನಿರ್ವಹಿಸುವವರು

ತನ್ನ ಕಾರು ಅಪಘಾತದ ಕುರಿತೇ ಹಾಡು ರಚಿಸಿ ಧ್ವನಿ ನೀಡಿದ ಕಚ್ಚಾ ಬಾದಾಮ್ ಗಾಯಕ ಭುವನ್ !! | ಸೋಶಿಯಲ್ ಮೀಡಿಯಾದಲ್ಲಿ…

ಸಾಮಾಜಿಕ ಜಾಲತಾಣದಲ್ಲಿ ಹೊಸ ಸಂಚಲನ ಮೂಡಿಸಿದ್ದ ಕಚ್ಚಾ ಬಾದಾಮ್ ಖ್ಯಾತಿಯ ಗಾಯಕ ಭುವನ್ ಬದ್ಯಕರ್ ಕಳೆದ ಸೋಮವಾರ ರಾತ್ರಿ ಕಾರು ಅಪಘಾತಕ್ಕೀಡಾಗಿದ್ದರು. ಇದೀಗ ಚೇತರಿಸಿಕೊಂಡಿರುವ ಭುವನ್ ತಮ್ಮ ಆಕ್ಸಿಡೆಂಟ್ ಕುರಿತಾಗಿಯೇ ಹೊಸ ಹಾಡನ್ನು ಹಾಡಿದ್ದು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದೀಪ್ತಿ ಬಹುಮಾನ ವಿತರಣಾ ಕಾರ್ಯಕ್ರಮ |ಸಾಂಸ್ಕೃತಿಕ ಕಲೆಗಳನ್ನು…

ಪುತ್ತೂರು : ಸಾಂಸ್ಕೃತಿಕ ಕಲೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ಭಾರತೀಯ ಮನಸ್ಸಿನ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನಸ್ಸಿಗೆ ಮನೋರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಶೀಲರನ್ನಾಗಿಸುತ್ತದೆ. ಎಲ್ಲಾ ಕಲೆಗಳನ್ನು ಗೌರವಿಸಿ ಪ್ರೀತಿಸಿದಾಗ ಅದು ನಮ್ಮನ್ನು ಉನ್ನತ

82 ರ ವೃದ್ಧ ನಿವೃತ್ತ PWD ಅಧಿಕಾರಿ 36 ರ ಹರೆಯದ ವಿಧವೆಯ ಪ್ರೇಮದಲ್ಲಿ ಬಿದ್ದ ಪರಿ!

82 ವರ್ಷದ ವ್ಯಕ್ತಿಯೊಬ್ಬ ತನಗಿಂತ 46 ವರ್ಷ ಕಿರಿಯಳ ಲವ್ವಲ್ಲಿ ಬಿದ್ದಿದ್ದಾರೆ. ಪಿಡ್ಬ್ಲುಡಿ‌ ನಿವೃತ್ತ ಅಧಿಕಾರಿಯಾಗಿದ್ದು, ನೋಡಿಕೊಳ್ಳಲು ಯಾರೂ ಇಲ್ಲದೇ ಒಂಟಿ ಜೀವನ ನಡೆಸುತ್ತಿದ್ದರು. ಮಹಿಳೆ ಕೂಡಾ ವಿಧವೆಯಾಗಿದ್ದು, ಆಕೆಗೆ ಒಬ್ಬ ಮಗ ಕೂಡಾ ಇದ್ದಾನೆ. ಇವರಿಬ್ಬರು ಮೊದಲು ಸ್ನೇಹದಲ್ಲಿ

ಗೂಗಲ್ ಮ್ಯಾಪ್ ನಲ್ಲೂ ಸಿಗುತ್ತೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಲೊಕೇಶನ್ !! | ಚಿತ್ರರಂಗ ಹಿಂದೆಂದೂ…

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಲನಚಿತ್ರ ಯಾರಿಗೆ ಗೊತ್ತಿಲ್ಲ ಹೇಳಿ. ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದ ಕೆಜಿಎಫ್ ಇದೀಗ ಎರಡನೇ ಭಾಗ ದೊಂದಿಗೆ ಕೆಲವೇ ದಿನಗಳಲ್ಲಿ ಅಭಿಮಾನಿಗಳ ಕಣ್ಮುಂದೆ ಬರಲಿದೆ. ಭಾಗ ಎರಡನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ