ಕಾಲೇಜುಗಳಿಗೆ ರಜೆ ಎಂಬ ಸುದ್ದಿ ವೈರಲ್ |ಡಿಡಿಪಿಯಿಂದ ಖಡಕ್ ವಾರ್ನಿಂಗ್

ಶಿವಮೊಗ್ಗ:ಮಾ. 7 ರ ಸೋಮವಾರದಂದು ಶಿವಮೊಗ್ಗದಲ್ಲಿ ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ದು, ಇದೀಗ ಡಿಡಿಪಿ ಅವರು ಸ್ಪಷ್ಟನೆ ನೀಡಿದ್ದಾರೆ.


Ad Widget

“ದಿನಾಂಕ 07/03/2022ರಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ.ಪರೀಕ್ಷೆಗಳು ಯಥಾಸ್ಥಿತಿಯಲ್ಲಿ ನಡೆಯುತ್ತವೆ, ಯಾರೋ ಅನಾಮಿಕರು ಉಪನಿರ್ದೇಶಕರ ಹೆಸರಿನಲ್ಲಿ ಜಿಲ್ಲಾಧಿಕಾರಿಯವರ ಆದೇಶದಂತೆ ಇಂದು ರಜೆ ಎಂದು ವಾಟ್ಸಪ್ ನಲ್ಲಿ ಹಾಕಿದ್ದಾರೆ, ಇದು ಸುಳ್ಳು ಸುದ್ದಿಯಾಗಿದ್ದು, ಯಾವುದೇ ಕಾಲೇಜಿಗೆ ರಜೆ ಇರುವುದಿಲ್ಲ” ಡಿಡಿಪಿಯು ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: