Day: March 8, 2022

ಕುಂದಾಪುರ : ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ರ್ಯಾಗಿಂಗ್| ಮಾರಣಾಂತಿಕವಾಗಿ ಹಲ್ಲೆಗೊಳಗಾದ ವಿದ್ಯಾರ್ಥಿ

ಕುಂದಾಪುರ : ಕಾಲೇಜೊಂದರಲ್ಲಿ ರ್ಯಾಗಿಂಗ್ ಕೇಸ್ ವರದಿಯಾಗಿದೆ. ಕುಂದಾಪುರದ ಅಚ್ಲಾಡಿಯಲ್ಲಿರುವ ಇಸಿಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡಿ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳು ದುರ್ಗಾದಾಸ್ ಎಂಬ ವಿದ್ಯಾರ್ಥಿ ಮೇಲೆ‌ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ದಿಲ್ಶಾದ್ ಮತ್ತು ಶಿಂಡೋ ಎಂಬ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

22 ನೇ ವಯಸ್ಸಿಗೆ ಇಹಲೋಕಕ್ಕೆ ಗುಡ್ ಬೈ ಹೇಳಿದ ಖ್ಯಾತ ಯುಟ್ಯೂಬರ್!! ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಲಿಲ್ ಬೋ ಇನ್ನಿಲ್ಲ

ಆಸ್ಟ್ರೇಲಿಯಾದ ಖ್ಯಾತ ಯು-ಟ್ಯೂಬರ್ ಲಿಲ್ ಬೋ ವೀಪ್ ಇನ್ನಿಲ್ಲ ಎಂಬ ಸುದ್ದಿಯೊಂದು ಹರಿದಾಡಿದ ಬೆನ್ನಲ್ಲೇ ಆಕೆ ಮೃತಪಟ್ಟ ಬಗ್ಗೆ ಆಕೆಯ ತಂದೆ ಸ್ಪಷ್ಟಪಡಿಸಿದ್ದಾರೆ. ಖಿನ್ನತೆ, ಮಾದಕ ವ್ಯಸನ ದಿಂದಾಗಿ ಆಘಾತಕ್ಕೆ ಒಳಗಾಗಿ ಬದುಕಲು ಹೋರಾಟ ನಡೆಸುತ್ತಿದ್ದ ಲಿಲ್ ಬೋ ತನ್ನ 22 ನೇ ವಯಸ್ಸಿನಲ್ಲಿ ಕೊನೆಯುಸಿರಿಳೆದಿದ್ದಾರೆ. ಈ ಬಗ್ಗೆ ಆಕೆಯ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅಮೇರಿಕ ದಿಂದ ಲಿಲ್ ನನ್ನು ವಾಪಾಸ್ ಕರೆಸಿಕೊಂಡು ನಾವು ಆಕೆಯ ಹೋರಾಟ ಮಾಡುತ್ತಿದ್ದೆವು, ಆದರೆ ವಿಧಿಯಾಟ ಆ …

22 ನೇ ವಯಸ್ಸಿಗೆ ಇಹಲೋಕಕ್ಕೆ ಗುಡ್ ಬೈ ಹೇಳಿದ ಖ್ಯಾತ ಯುಟ್ಯೂಬರ್!! ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಲಿಲ್ ಬೋ ಇನ್ನಿಲ್ಲ Read More »

ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಯ ಅಶ್ಲೀಲ ಫೋಟೋ ಇಟ್ಟು ಹೆಚ್ಚಿನ ಹಣಕ್ಕೆ ಬೇಡಿಕೆ!! ಕರಾವಳಿಯಲ್ಲಿ ಲೋನ್ ಆಪ್ ಗಳದ್ದೇ ಕಾರುಬಾರು-ಬಡ್ಡಿ ಕಟ್ಟಿ ಚಡ್ಡಿ ಜಾರುವ ಮುನ್ನ ಎಚ್ಚೆತ್ತುಕೊಳ್ಳಿ

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಸಾಲ ಕೊಡುವವರ ಹಾಗೂ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದ್ದು, ಲೋನ್ ಆಪ್ ಮೂಲಕ ಸಾಲ ಪಡೆದುಕೊಂಡ ಕೆಲ ಯುವಕರು ತಮ್ಮ ಜೀವವನ್ನೇ ಕಳೆದುಕೊಂಡ ಕೆಲ ಉದಾಹರಣೆಗಳೂ ಇವೆ. ಇದೆಲ್ಲದರ ನಡುವೆ ಕರಾವಳಿ ಭಾಗದಲ್ಲಿ ಲೋನ್ ಆಪ್ ಮೂಲಕ ಕೆಲ ಯುವತಿಯರೂ ಸಾಲ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ಬೆಳಕಿಗೆ ಬಂದಿದೆ. ಇದೆಲ್ಲವಕ್ಕೂ ಸಾಕ್ಷಿ ಎಂಬಂತೆ ಯುವತಿಯೋರ್ವಳು ತನ್ನ ಮನೆಯ ಅಗತ್ಯಕ್ಕಾಗಿ ಲೋನ್ ಆಪ್ ಒಂದರಿಂದ ಹಣ ಪಡೆದುಕೊಂಡಿದ್ದಾಳೆ. ಇದಾಗಿಕೆಲ ದಿನಗಳಲ್ಲಿ ಆಕೆ ಮರು …

ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಯ ಅಶ್ಲೀಲ ಫೋಟೋ ಇಟ್ಟು ಹೆಚ್ಚಿನ ಹಣಕ್ಕೆ ಬೇಡಿಕೆ!! ಕರಾವಳಿಯಲ್ಲಿ ಲೋನ್ ಆಪ್ ಗಳದ್ದೇ ಕಾರುಬಾರು-ಬಡ್ಡಿ ಕಟ್ಟಿ ಚಡ್ಡಿ ಜಾರುವ ಮುನ್ನ ಎಚ್ಚೆತ್ತುಕೊಳ್ಳಿ Read More »

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ‌ ಪರವ ವಿಧಿವಶ

ಮೂಡಬಿದಿರೆ : ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗಾಂಧಿನಗರ ನಿವಾಸಿ ಗಂಗಯ್ಯ ಪರವ ಅನಾರೋಗ್ಯದಿಂದ ಇಂದು ( ಮಂಗಳವಾರ) ನಿಧನರಾಗಿದ್ದಾರೆ‌. ಇವರು 60 ವರ್ಷದಲ್ಲಿ ಕಾಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ ಪ್ರಶಸ್ತಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಳ್ವಾಸ್ ನುಡಿಸಿರಿ ಗೌರವ ಪ್ರಶಸ್ತಿ ‌ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ| ನಾಲ್ವರ‌ ಬಂಧನ

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಲ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ‌ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು‌ ಮಂಗಳೂರು ‌ಪೊಲೀಸರು‌ ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಫೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. …

ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ| ನಾಲ್ವರ‌ ಬಂಧನ Read More »

ಸಿನಿಮಾವನ್ನೂ ಮೀರಿಸುವಂತಿತ್ತು ಅಲ್ಲೊಂದು ಪ್ರೀತಿಯನ್ನು ಬೇರ್ಪಡಿಸುವ ದೃಶ್ಯ!! ಪೊಲೀಸರು ಹಾಗೂ ಪೋಷಕರ ಗೂಂಡಾಗಿರಿಗೆ ದೂರವಾದ ನವ ದಂಪತಿ

ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿಯ ದಾಂಪತ್ಯಕ್ಕೆ ಠಾಣೆ ಮುಂಭಾಗವೇ ಪೊಲೀಸರು ಹಾಗೂ ಯುವತಿಯ ಪೋಷಕರು ವಿಲನ್ ಆಗಿ ಕಾಡಿದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಒಡಿಸ್ಸಾ ಮೂಲದ ಯುವತಿಯೊಬ್ಬಳು ಮೈಸೂರಿನ ಯುವಕನನ್ನು ಪ್ರೀತಿಸಿ ಆತನೊಂದಿಗೆ ವಿವಾಹವಾಗಿ ಬಂದಿದ್ದಳು. ಅತ್ತ ಆಕೆಯ ಪೋಷಕರು ಒಡಿಸ್ಸಾ ದಲ್ಲಿ ನಾಪತ್ತೆ ದೂರು ದಾಖಲಿಸಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದರು. ಉದಯಗಿರಿ ಠಾಣೆಯ ಮುಂಭಾಗದಲ್ಲಿ ಯುವಕನಿಂದ ಯುವತಿಯನ್ನು ಬೇರ್ಪಡಿಸಲು ಎಲೆದಾಡಿದ್ದು ಕೊನೆಗೂ …

ಸಿನಿಮಾವನ್ನೂ ಮೀರಿಸುವಂತಿತ್ತು ಅಲ್ಲೊಂದು ಪ್ರೀತಿಯನ್ನು ಬೇರ್ಪಡಿಸುವ ದೃಶ್ಯ!! ಪೊಲೀಸರು ಹಾಗೂ ಪೋಷಕರ ಗೂಂಡಾಗಿರಿಗೆ ದೂರವಾದ ನವ ದಂಪತಿ Read More »

ಕಾಲೇಜು ವಾಟ್ಸಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕ್ಕರ್ ಕಳುಹಿಸಿದ ವಿದ್ಯಾರ್ಥಿನಿ !! | ಎಬಿವಿಪಿ ಸಂಘಟನೆಯಿಂದ ವ್ಯಾಪಕ ಆಕ್ರೋಶ

ರಾಜ್ಯದಲ್ಲಿ ಇನ್ನೂ ಹಿಜಾಬ್ ವಿವಾದ ಮುಗಿದಿಲ್ಲ. ಹೀಗಿರುವಾಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ದೇಶದ್ರೋಹದ ಆರೋಪ ಕೇಳಿಬರುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕಳೆದ ತಿಂಗಳು ಹಿಜಾಬ್ ವಿಚಾರವಾಗಿ ಗಲಾಟೆ ನಡೆಯುತ್ತಿದ್ದ ವೇಳೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ …

ಕಾಲೇಜು ವಾಟ್ಸಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕ್ಕರ್ ಕಳುಹಿಸಿದ ವಿದ್ಯಾರ್ಥಿನಿ !! | ಎಬಿವಿಪಿ ಸಂಘಟನೆಯಿಂದ ವ್ಯಾಪಕ ಆಕ್ರೋಶ Read More »

ವಿಟ್ಲ : ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಸರಣಿ ಅಪಘಾತ| ಬೈಕ್ ಸವಾರ ಗಂಭೀರ

ವಿಟ್ಲ : ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ನಿನಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಒಂದು ಆಕ್ಟೀವಾಕ್ಕೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದಾನೆ. ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಕಾರ್ಮಿಕರಿಗೊಂದು ಗುಡ್ ನ್ಯೂಸ್ !! | “ಡೊನೇಟ್-ಎ-ಪೆನ್ಷನ್” ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ನಿಧಿಗೆ ಕೊಡುಗೆ ನೀಡಲು ಪ್ರಧಾನ ಮಂತ್ರಿ ಶ್ರಮ ಯೋಜನೆಯಡಿ ‘ಡೊನೇಟ್ ಎ ಪೆನ್ಷನ್’ ಯೋಜನೆ ಆರಂಭಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರು ಪ್ರಧಾನಮಂತ್ರಿ ಶ್ರಮ್ ಅಡಿಯಲ್ಲಿ ‘ದಾನ-ಎ-ಪಿಂಚಣಿ’ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ಹೇಳಿದ್ದು,ಈ ಕ್ರಮವು ಬೆಂಬಲ ಸಿಬ್ಬಂದಿಗೆ ಪಿಂಚಣಿ ನಿಧಿಯನ್ನು ರಚಿಸುವ ಮತ್ತು ಕೊಡುಗೆ ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸುವುದಾಗಿದೆ.’ತೋಟಗಾರನಿಗೆ ದೇಣಿಗೆ ನೀಡುವ ಮೂಲಕ ನನ್ನ ನಿವಾಸದಲ್ಲಿ ‘ದಾನ-ಎ-ಪಿಂಚಣಿ’ ಕಾರ್ಯಕ್ರಮಕ್ಕೆ ಚಾಲನೆ …

ಕಾರ್ಮಿಕರಿಗೊಂದು ಗುಡ್ ನ್ಯೂಸ್ !! | “ಡೊನೇಟ್-ಎ-ಪೆನ್ಷನ್” ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸರ್ಕಾರ Read More »

ಇನ್ನು ಮುಂದೆ ಇಂಟರ್ನೆಟ್ ಇಲ್ಲದೆಯೂ ಮಾಡಬಹುದು ಪೇಮೆಂಟ್ |ಸ್ಮಾರ್ಟ್ ಫೋನ್ ಅಗತ್ಯವೇ ಇಲ್ಲದೆ ಕೇವಲ ಫೀಚರ್ ಮೊಬೈಲ್ ಮೂಲಕ ಪಾವತಿ|ಏನಿದು ಫೀಚರ್ ಫೋನ್? ಇಲ್ಲಿದೆ ನೋಡಿ ಡೀಟೇಲ್ಸ್

ಹಣ ಪಾವತಿಗೆ ಅದೆಷ್ಟೋ ಜನ ಸರ್ವರ್ ಸಮಸ್ಯೆಯಿಂದಲೋ ಅಥವಾ ಇಂಟರ್ನೆಟ್ ನಿಂದ ಪೇಮೆಂಟ್ ಮಾಡುವ ಕಾರಣ ಸ್ಮಾರ್ಟ್ ಫೋನ್ ಇಲ್ಲದೆ ಪರದಾಡಿದ್ದು ಉಂಟು. ಇದೀಗ ಇದಕ್ಕೆಲ್ಲ ಬ್ರೇಕ್ ಎಂಬಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಡಿಜಿಟಲ್ ಪೇಮೆಂಟ್ ವಿಧಾನವೊಂದನ್ನು ಪರಿಚಯಿಸಿದೆ. ಸಾಮಾನ್ಯ ಫೀಚರ್ ಫೋನ್​ಗಳಲ್ಲಿಯೂ ಹಣ ಪಾವತಿ ಮಾಡುವ ಹೊಸ ರೀತಿಯ ಯುಪಿಐ ಅನ್ನು ರಿಸರ್ವ್ ಬ್ಯಾಂಕ್ ಜಾರಿಗೆ ತಂದಿದೆ. ಭಾರತದಲ್ಲಿ ಇನ್ನೂ ಕೋಟ್ಯಾಂತರ ಫೀಚರ್ ಫೋನ್ ಬಳಕೆದಾರರು ಇದ್ದು ಅವರೂ ಸಹ ಶೀಘ್ರದಲ್ಲೇ ಡಿಜಿಟಲ್ …

ಇನ್ನು ಮುಂದೆ ಇಂಟರ್ನೆಟ್ ಇಲ್ಲದೆಯೂ ಮಾಡಬಹುದು ಪೇಮೆಂಟ್ |ಸ್ಮಾರ್ಟ್ ಫೋನ್ ಅಗತ್ಯವೇ ಇಲ್ಲದೆ ಕೇವಲ ಫೀಚರ್ ಮೊಬೈಲ್ ಮೂಲಕ ಪಾವತಿ|ಏನಿದು ಫೀಚರ್ ಫೋನ್? ಇಲ್ಲಿದೆ ನೋಡಿ ಡೀಟೇಲ್ಸ್ Read More »

error: Content is protected !!
Scroll to Top