Daily Archives

March 8, 2022

ನಮ್ಮ ಜನರ ಮೇಲೆ ದಾಳಿ ನಡೆಸಿ, ದೌರ್ಜನ್ಯ ಎಸಗಿದ ಯಾರನ್ನೂ ಸುಮ್ಮನೆ ಬಿಡುವ ಮಾತೇ ಇಲ್ಲ ಎಂದು ಗುಡುಗಿದ ಉಕ್ರೇನ್…

ರಷ್ಯಾ ದಾಳಿಯಿಂದ ಉಕ್ರೇನ್ ನಲುಗಿಹೋಗಿದ್ದು, ಹೆಣದ ರಾಶಿಯೇ ಕಾಣುವಂತಾಗಿದೆ.ಗುಂಡುಗಳ ಶಬ್ಧವನ್ನೇ ಕೇಳುವಂತಾಗಿದ್ದ ಉಕ್ರೇನ್ ಇದೀಗ ಕೆಂಡಮಂಡಲವಾಗಿದೆ.ನಮ್ಮ ನಗರ, ನಮ್ಮ ಜನರ ಮೇಲೆ ದಾಳಿ ನಡೆಸಿ, ದೌರ್ಜನ್ಯ ಎಸಗಿದ ಯಾರನ್ನೂ ಸುಮ್ಮನೇ ಬಿಡುವ ಮಾತೇ ಇಲ್ಲ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ಮತ್ತೆ ಆಸ್ಪತ್ರೆಗೆ ದಾಖಲಾದ ಸೌಂದರ್ಯ ರಜನಿಕಾಂತ್!

ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯಿಂದಾಗಿ ಸೌಂದರ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪೂರ್ವ, ಕೊರೊನಾ ನಂತರ ಮತ್ತೆ ಆಸ್ಪತ್ರೆಗೆ

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಮನೆ !! | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಒಂದೇ ಕುಟುಂಬದ ಐವರು ಸದಸ್ಯರು

ಮನೆಗೆ ಬೆಂಕಿ ತಗುಲಿದ ಪರಿಣಾಮ ಒಂದೇ ಕುಟುಂಬದ ಐದು ಜನರು ಸುಟ್ಟು ಕರಕಲಾಗಿರುವ ಹೃದಯವಿದ್ರಾವಕ ಘಟನೆ ಕೇರಳದ ವರ್ಕಲಾದ ದಳವಪುರಂನಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ವರ್ಕಲಾದಲ್ಲಿ ಪ್ರತಾಪನ್ ಅವರು ತರಕಾರಿ ಮಾರಾಟಗಾರರಾಗಿದ್ದ ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25),

ಮಂಗಳೂರು : ಮಗಳ ಹುಟ್ಟಿದ ಹಬ್ಬಕ್ಕೆ ತಂದೆಯ ತಿಥಿ ಕಾರ್ಯ| ದಾಂಪತ್ಯ ಕಲಹಕ್ಕೆ ನೊಂದ ಪತಿ, ಆತ್ಮಹತ್ಯೆಗೆ ಶರಣು!

ಉಳ್ಳಾಲ : ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡುವ ಎಂದ ತಂದೆಯೇ ಆತ್ಮಹತ್ಯೆಯ ದಾರಿ ಹಿಡಿದಿದ್ದಾನೆ. ಮಗಳ ಹುಟ್ಟಿದ ಹಬ್ಬದ ಆಚರಣೆಯ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಈ ಕುಟುಂಬಕ್ಕೆ ಒದಗಿ ಬಂದಿದೆ. ತಂದೆಯೊಬ್ಬ ತನ್ನ ಹೆಂಡತಿ ಮೇಲಿನ ಕೋಪಕ್ಕೆ ನೇಣು ಬಿಗಿದು

ನೊಂದವಳ ಸಾಂತ್ವನಕ್ಕೆ ಸಖಿ..!

ಸ್ತ್ರೀ ಸಂವೇದನೆಯನ್ನು ಪ್ರಕಟಪಡಿಸಲೊಂದು ದಿನ, ಅವಳ ಹಕ್ಕುಗಳಿಗಾಗಿ ಧ್ವನಿ ಎತ್ತಲೊಂದು ದಿನ, ಅವಳ ಸಾಧನೆಯನ್ನು ಸಂಭ್ರಮಿಸಲೊಂ ದು ದಿನ ಅದು ವಿಶ್ವ ಮಹಿಳಾ ದಿನಾಚರಣೆ. ಲಿಂಗ ಸಮಾನತೆಗಾಗಿ ಪ್ರಪಂಚದ ವಿವಿಧ ಖಂಡಗಳಲ್ಲಿ ನಡೆದ ಮಹಿಳಾ ಹೋರಾಟಗಳ ನೆನಪಿಗೆ ಪ್ರತೀ ವರ್ಷ ಮಾರ್ಚ್ ೮ ರಂದು ಮಹಿಳಾ

ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ಮಹಾನ್ ಕಳ್ಳನಾದ ತಂದೆ !! | ಮಕ್ಕಳ ಐಷಾರಾಮಿ ಜೀವನಕ್ಕೆ ಮನೆಗಳ್ಳತನ…

ಮಕ್ಕಳಿಗೆ ಯಾವುದೇ ಕೊರತೆಯಾಗದಂತೆ ಸಾಕಲು ತಂದೆ ಹಗಲಿರುಳು ದುಡಿಯುತ್ತಾನೆ. ‌ ಹೀಗಿರಲು ಇಲ್ಲೊಬ್ಬ ತಂದೆ ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ತಂದೆಯೊಬ್ಬ ದೊಡ್ಡ ಕಳ್ಳನಾಗಿದ್ದಾನೆ. ತನ್ನ ಮಕ್ಕಳಿಗೆ ಬಡತನದ ಅರಿವಾಗದಂತೆ ನೋಡಿಕೊಳ್ಳಲು ಹೋಗಿ ಕೋಲಾರ ಮೂಲದ ಸಂತೋಷ್ ಕಳ್ಳತನಕ್ಕೆ ಕೈಹಾಕಿ

ಕಾಲಿಲ್ಲದ ಬೀದಿಬದಿ ವ್ಯಾಪಾರಿಯಿಂದ ತಮ್ಮ ಅವಳಿ ಮಕ್ಕಳಿಗೆ ಮೊದಲ ಆಟಿಕೆ ಖರೀದಿಸಿದ ನಟಿ ಅಮೂಲ್ಯ ಪತಿ ಜಗದೀಶ್ !! | ಈ…

ಕನ್ನಡ ಚಿತ್ರರಂಗದ ಫೇಮಸ್ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಅವಳಿ ಮಕ್ಕಳ ಪೋಷಕರಾಗಿರುವುದು ಗೊತ್ತೇ ಇದೆ. ಇದೀಗ ತಮ್ಮ ಅವಳಿ ಮಕ್ಕಳಿಗೆ ಜಗದೀಶ್ ಅವರು ಕಾಲಿಲ್ಲದ ವ್ಯಕ್ತಿಯಿಂದ ಬಲೂನ್ ಖರೀದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಬಗ್ಗೆ ಜಗದೀಶ್​ ಅವರು ಇನ್ಸ್ಟಾಗ್ರಾಮ್ ನಲ್ಲಿ

ಶೇನ್ ವಾರ್ನ್ ಸಾವಿನ ಕಾರಣ ಬಯಲು

ಆಸ್ಟ್ರೇಲಿಯಾದ ಕ್ರಿಕೆಟರ್​ ಶೇನ್​ ವಾರ್ನ್​ ಅವರ ಸಾವು ಸಹಜ ಕಾರಣಗಳಿಂದಾಗಿದೆ ಎಂದು ಥಾಯ್ಲೆಂಡ್ ಪೊಲೀಸರು ಸೋಮವಾರ ಘೋಷಿಸಿದ್ದಾರೆ. ಶವಪರೀಕ್ಷೆಯ ಫಲಿತಾಂಶ ನಡೆಸಿದ್ದು, ವಾರದ ಹಿಂದಷ್ಟೇ ಹೃದಯ ಸಂಬಂಧಿ ವಿಚಾರವಾಗಿ ವೈದ್ಯರನ್ನು ಭೇಟಿ ಮಾಡಿದ್ದರು ವಾರ್ನ್. ​ ಇನ್ನು ಅವರ ಕುಟುಂಬಸ್ಥರು

ಪೆರುವಾಯಿ ಬದ್ರಿಯಾ ಜುಮಾ ಮಸೀದಿಯ ಊರೂಸ್ ಸಮಾರಂಭದ ದಿನಾಂಕ ಪ್ರಕಟ

ಪುತ್ತೂರು :- ಎರಡು ವರುಷಕ್ಕೊಮ್ಮೆ ಮರ್ಹೂಂ ಸಯ್ಯದ್ ಅಬೂಬಕ್ಕರ್ ಹಾದಿ ತಂಙಳ್ ರವರ ಹೆಸರಿನಲ್ಲಿ ನಡೆಸಿಕ್ಕೊಂಡು ಬರುತ್ತಿರುವ ಬದ್ರಿಯಾ ಜುಮಾ ಮಸೀದಿ ಪೆರುವಾಯಿಯ ಊರೂಸ್ ಸಮಾರಂಭದ ಸಮಾಲೋಚನಾ ಸಭೆಯು ಜುಮಾ ನಮಾಝಿನ ಬಳಿಕ ಮಾರ್ಚ್ 4 ರಂದು ಸಯ್ಯದ್ ಹಬೀಬುಲ್ಲಾ ತಂಙಳ್ ಪೆರುವಾಯಿ ಯವರ ಅಧ್ಯಕ್ಷ

ಭಾರತೀಯ ವೈದ್ಯನ ಪ್ರಾಣಿ ಪ್ರೇಮ | ಈ ಕಾರಣದಿಂದ ಉಕ್ರೇನ್ ಬಿಟ್ಟು ಬರಲು ಒಪ್ಪದ ಯುವಕ

ರಷ್ಯಾ - ಉಕ್ರೇನ್ ನಡುವಿನ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಬಹುತೇಕ ಭಾರತೀಯರು ಸುರಕ್ಷಿತವಾಗಿ ತವರಿಗೆ ಮರಳಿದ್ದಾರೆ. ಕೆಲವರು ತಮ್ಮ ಸಾಕು ಪ್ರಾಣಿಗಳನ್ನು ಕೂಡಾ ಹೊತ್ತು ತಂದಿದ್ದಾರೆ. ಭಾರತೀಯ ಮೂಲದ ವೈದ್ಯನೊಬ್ಬ ತಾನು ಸಾಕಿದ ಪ್ರೀತಿಯ ಪ್ರಾಣಿಗಳನ್ನು ಬಿಟ್ಟು