ಮತ್ತೆ ಆಸ್ಪತ್ರೆಗೆ ದಾಖಲಾದ ಸೌಂದರ್ಯ ರಜನಿಕಾಂತ್!
ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯಿಂದಾಗಿ ಸೌಂದರ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊರೊನಾ ಪೂರ್ವ, ಕೊರೊನಾ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಪ್ರಸ್ತುತ ಚೇತರಿಸಿಕೊಳ್ಳುತ್ತಿರುವ ಐಶ್ವರ್ಯಾ ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.