ವಿಟ್ಲ : ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಸರಣಿ ಅಪಘಾತ| ಬೈಕ್ ಸವಾರ ಗಂಭೀರ

Share the Article

ವಿಟ್ಲ : ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ನಿನಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ.

ಟ್ರ್ಯಾಕ್ಟರ್ ಒಂದು ಆಕ್ಟೀವಾಕ್ಕೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave A Reply