Daily Archives

March 9, 2022

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿ ಸುದ್ದಿ !! | ಕಂತು ಪಾವತಿ ಮೂಂದೂಡಿದ ಜೊತೆಗೆ ಬಡ್ಡಿ ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರ ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿಸುದ್ದಿ ನೀಡಿದ್ದು, ಸಾಲ ಮರುಪಾವತಿಗೆ ಅವಧಿಯನ್ನು ವಿಸ್ತರಣೆ ಮಾಡುವುದಲ್ಲದೆ ಬಡ್ಡಿ ಸಹಾಯವನ್ನು ನೀಡಲಿದೆ.ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಎರಡನೇ ಅಲೆಯ

ಉಪ್ಪಿನಂಗಡಿ : ಅಡಿಕೆ, ತೆಂಗಿನಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆ ಬೆಂಕಿಗೆ ಆಹುತಿ , ಲಕ್ಷಾಂತರ ನಷ್ಟ

ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿ, ಹೋಟೆಲ್ ಆದಿತ್ಯ ಹಿಂಭಾಗದಲ್ಲಿರುವ ಸೂರಂಬೈಲ್ ಶಾಂತಾರಾಮ್ ಭಟ್ ಎಂಬವರಿಗೆ ಸೇರಿದ ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿಯಲಾರಂಬಿಸಿ, ಅದರಲ್ಲಿದ್ದ ಸುಟ್ಟು ಕರಕಲಾಗಿದೆ.

ರಾಜ್ಯದಲ್ಲಿ ಇನ್ಮುಂದೆ ವರ್ಷಕ್ಕೆ 2 ಬಾರಿ TET ಪರೀಕ್ಷೆ : ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು : ಶಿಕ್ಷಣ ಇಲಾಖೆಯು 2022-23 ನೇ ಸಾಲಿನಿಂದ ಪ್ರತಿ ವರ್ಷ ಜನವರಿ ಮತ್ತು ಜೂನ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶನ ನೀಡಿದೆ.ನಾನಾ ಕಾರಣಗಳಿಂದ ಪ್ರತಿ ವರ್ಷ ಟಿಇಟಿ ಪರೀಕ್ಷೆ ವಿಳಂಬವಾಗುತ್ತಿದೆ.

ಮಿತ್ತೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕ ಗಂಭೀರ

ಪುತ್ತೂರು: ಮಿತ್ತೂರು ಸಮೀಪ ನ್ಯಾನೋ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.ಈಶ್ವರಮಂಗಲ ನಿವಾಸಿ ದೇವಿ ಎಂಬವರು ಗಂಭೀರ ಗಾಯಗೊಂಡ ಕಾರು ಚಾಲಕ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದಾಗ ಬಂಟ್ವಾಳದ ಮಿತ್ತೂರು ಬಳಿ ಅಪಘಾತ

1999 ರಲ್ಲಿ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದ ಭಯೋತ್ಪಾದಕನ ಹತ್ಯೆ!! | ಪಾಕಿಸ್ತಾನದಲ್ಲಿ ಜಹೂರ್ ಮಿಸ್ತ್ರಿಯ…

1999ರಲ್ಲಿ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದ ಭಯೋತ್ಪಾದಕ ಕೊನೆಗೂ ಹತನಾಗಿದ್ದಾನೆ. ಆತನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.1999ರಲ್ಲಿ ಏರ್ ಇಂಡಿಯಾ ವಿಮಾನ ಐಸಿ-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್

ಮಂಗಳೂರು : ಅರಬ್ ರಾಷ್ಟ್ರದಲ್ಲಿ ಕುಳಿತು ‘ ಮಂಗ್ಳೂರು ಮುಸ್ಲಿಂ ಪೇಜ್’ ‌ನಿರ್ವಹಣೆ – ಮಂಗಳೂರು…

ಮಂಗಳೂರು : ಆಕ್ಷೇಪಾರ್ಹ ಬರಹ ಪೋಸ್ಟ್ ಹಾಕಿರುವ ' ಮಂಗ್ಳೂರು ಮುಸ್ಲಿಂ' ಹೆಸರಿನ ಫೇಸ್ಬುಕ್ ಖಾತೆಯನ್ನು ಅರಬ್ ರಾಷ್ಟ್ರದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದು ತನಿಖೆಯಿಂದ ತಿಳಿದು ಬಂದಿದೆ.ಪ್ರಕರಣದ ಸಮಗ್ರ ತನಿಖೆಯನ್ನು ಕರ್ನಾಟಕ ಅಪರಾಧ ತನಿಖಾ ವಿಭಾಗ ( ಸಿಐಡಿ) ವಹಿಸಿಕೊಂಡಿದೆ

ಶೇನ್ ವಾರ್ನ್ ಸಾವಿನ ಪ್ರಕರಣ : ರೆಸಾರ್ಟ್ ನಿಂದ ಹೊರಟು ಹೋದ ನಾಲ್ವರು ಮಹಿಳೆಯರ ಮೇಲೆ ಕಣ್ಣು

ಆಸ್ಟ್ರೇಲಿಯಾ : ಶೇನ್ ವಾರ್ನ್ ಸಾವಿನ ಮುನ್ನ ತಂಗಿದ್ದ ಐಷಾರಾಮಿ ಥಾಯ್ ಹಾಲಿಡೇ ರೆಸಾರ್ಟ್ ಗೆ ನಾಲ್ವರು ಮಹಿಳಾ ಮಾಸ್ಸೇಸ್ ಗಳು ಬಂದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ಚಿತ್ರ ಸಾವಿಗೆ ಮತ್ತಷ್ಟು ಟ್ವಿಸ್ಟ್ ನೀಡುತ್ತಿದೆ.ಶೇನ್ ವಾರ್ನ್ ಶವವಾಗಿ ಪತ್ತೆಯಾಗುವ ಕೇವಲ

ಕಾಸರಗೋಡು : ಮನೆಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಕಾರು ಡಿಕ್ಕಿ | ವಿದ್ಯಾರ್ಥಿ ದಾರುಣ ಸಾವು

ಕಾಸರಗೋಡು : ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ.ಮೊಗ್ರಾಲ್ ಪುತ್ತೂರಿನ ತನ್ಸಿಹಾ ( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ.

ಕ್ಯಾಮೆರಾದ ಮುಂದೆ ಸಾಮೂಹಿಕವಾಗಿ ಬೆತ್ತಲಾದ ಮಹಿಳೆಯರು | ಪುಟಿನ್ ವಿರುದ್ಧ ಪ್ರತಿಭಟನೆ, ಯುದ್ಧ ನಿಲ್ಲಿಸುವಂತೆ ಆಗ್ರಹ |…

ಮಾಸ್ಕೋ: ಉಕ್ರೇನ್ ನ ಮೇಲೆ ರಷ್ಯಾ ತನ್ನ ದಾಳಿಯನ್ನು ಮುಂದುವರಿಸಿದೆ. ಈ ಯುದ್ಧದಿಂದ ಅಪಾರ ಪ್ರಮಾಣದ ಸಾವು-ನೋವುಗಳಾಗಿವೆ. ಅನೇಕ ಮಂದಿ ತಮ್ಮ ಪ್ರಾಣ, ಮನೆ, ಬಂಧು ಬಾಂಧವರನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಮಧ್ಯೆ ಪ್ಯಾರಿಸ್‍ನಲ್ಲಿ ಮಹಿಳೆಯರು ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ

ಪದವಿ ವಿದ್ಯಾರ್ಥಿಗಳೇ ಗಮನಿಸಿ | ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಲ್ಲ!

ರಾಷ್ಟ್ರೀಯ ಶಿಕ್ಷಣ ನೀತಿ‌ 2020 ( NEP) ಹಾಗೂ ಅದರ ನಿಯಮಗಳಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆಯನ್ನು ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಲ್ಲಿ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದ್ದು, ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಇದರಿಂದ ಪದವಿ ಹಂತದಲ್ಲಿ