Daily Archives

March 10, 2022

ಗುಂಯ್ ಎನ್ನುತ್ತಾ ಸುತ್ತುವರಿಯುವ ಸೊಳ್ಳೆ ಕಾಟದಿಂದ ಬೇಸತ್ತಿದ್ದೀರಾ!?? | ಮನೆಯ ಸುತ್ತ ಈ ಗಿಡಗಳನ್ನು ನೆಟ್ಟು ಸೊಳ್ಳೆ…

ಮಳೆಗಾಲ ಬಂತೆಂದರೆ ಸೊಳ್ಳೆಗಳ ಕಾಟ ಹೆಚ್ಚಾಗಿರುತ್ತದೆ. ಗುಂಯ್ ಗುಂಯ್ ಎನ್ನುತ್ತಾ ನಮ್ಮನ್ನು ಸುತ್ತುವರಿಯುವ ಸೊಳ್ಳೆಗಳು ವಿಪರೀತ ಕಾಟ ಕೊಡುತ್ತವೆ. ಆದರೆ ಇದೀಗ ಬೇಸಿಗೆಯ ಸಮಯದಲ್ಲಿಯೂ ಬೆಳಿಗ್ಗೆ, ಸಂಜೆ ಸೊಳ್ಳೆಗಳ ಕಾಟ ಶುರುವಾಗಿದೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ , ಮಲೇರಿಯಾ, ಚಿಕುನ್

Re Exam : ಪರೀಕ್ಷೆ ಬರೆಯದೇ ಪಾಸ್ ಆದ ವಿದ್ಯಾರ್ಥಿಗಳಿಗೆ ಶಾಕ್ | ಪರೀಕ್ಷೆ ಮತ್ತೆ ಬರೆಯಲು ಸೂಚನೆ

ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ 2019-20 ನೇ ಸಾಲಿನಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗಿತ್ತು. ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸ ಬೇಕೆಂದು ಕುಲಪತಿ

ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದ 250 ಕೆಜಿ ತೂಕದ ಗರಗಸ ಶಾರ್ಕ್ ಮೀನು!!!

ಉಡುಪಿ : ಇಲ್ಲಿ ಮಲ್ಪೆ ಬಂದರಿನಲ್ಲಿ 250 ಕೆಜಿ ತೂಕದ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡಾ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ.ಮೀನು ಹಿಡಿಯಲು ತೆರಳಿದ್ದ ಸೀ ಕ್ಯಾಪ್ಟನ್ ಎಂಬ ಲೈಲ್ಯಾಂಡ್ ಬೋಟಿನವರು

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು 250 ಕೆ.ಜಿ ಗಾತ್ರದ ಬೃಹತ್ ಶಾರ್ಕ್ ಮೀನು!!

ಇಂದು ಸಮುದ್ರಕ್ಕಿಳಿದ ಮೀನುಗಾರರಿಗೆ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಗರಗಸ ಅಥವಾ ಕಾರ್ಪೆಂಟರ್ ಶಾರ್ಕ್ ಅನ್ನು ಮಲ್ಪೆಯಲ್ಲಿ ಮೀನುಗಾರರು ಸೆರೆ ಹಿಡಿದಿದ್ದಾರೆ.ಸುಮಾರು 250 ಕೆ.ಜಿ ತೂಕದ ಈ ದೈತ್ಯ ಮೀನನ್ನು ನೋಡಲು ಬಂದರಿನಲ್ಲಿ ಅಪಾರ

ಮೊದಲ ಮದುವೆ ಮುಚ್ಚಿಟ್ಟು ಹಿಂದೂ ಯುವತಿಯನ್ನು ಎರಡನೇ ಮದುವೆಯಾದ ಮುಸ್ಲಿಂ ವ್ಯಕ್ತಿ| ವಿಚ್ಛೇದನ ಕೇಳಿದ್ದಕ್ಕೆ…

ನಾಲ್ಕು ವರ್ಷಗಳ ಹಿಂದೆ ಹಿಂದೂ ಯುವತಿಯೊಬ್ಬಳನ್ನು ಪ್ರೀತಿಸುವ ನೆಪದಲ್ಲಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಆಗ ಆಕೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಅಮಾನುಷವಾಗಿ ಮಚ್ಚಿನಿಂದ‌ ಹೊಡೆದು ಕೊಲ್ಲಲು ಯತ್ನಿಸಿದ ಘಟನೆ ಗದಗ ನಗರದಲ್ಲಿ ನಡೆದಿದೆ.ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್

ದೈಹಿಕ ಶಿಕ್ಷಣ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!!|ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗೂ ಇದೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿದ್ದಲ್ಲಿ, ಆ ಹುದ್ದೆಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸೇವಾ ಜೇಷ್ಠತಾ ಆಧಾರದ ಮೇಲೆ, ಇನ್ಮುಂದೆ ಪ್ರಭಾರದಲ್ಲಿರಿಸಲು ಸರ್ಕಾರ ಅನುಮತಿಸಿದೆ.

ಕಾಂಗ್ರೆಸ್ ಕಥೆ ಮುಗೀತಲ್ಲಾ, ಖಾದರ್ ಅವರೇ, ಜೈ ಶ್ರೀರಾಮ್ | ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಘೋಷಣೆ

ಬೆಂಗಳೂರು : ವಿಧಾನಸಭೆಯಲ್ಲಿ ಕಲಾಪ ಆರಂಭ ಆಗುತ್ತಿದ್ದಂತೆಯೇ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರತಿಧ್ವನಿಸಿದೆ. ಕಲಾಪದಲ್ಲಿ ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಎದ್ದು ನಿಂತು ಮಾತನಾಡಲು ಮುಂದಾದ ವೇಳೆ, " ಖಾದರ್ ಅವರೇ ಕಾಂಗ್ರೆಸ್ ಕಥೆ ಮುಗೀತಲ್ಲಾ, ಜೈ ಶ್ರೀರಾಮ್" ಎಂದು ಬಿಜೆಪಿ ಸದಸ್ಯರು

ಸವಣೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ನೂತನ…

ಸವಣೂರು,ಮಾ 10 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಸವಣೂರು ಹಾಗೂ ಅಲ್ ಮಿಸ್ಬಾಹ್ ಮುಸ್ಲಿಂ ವೆಲ್ ಫೇರ್ ಫೆಡರೇಶನ್ ಬಡಕ್ಕೋಡಿ ಮತ್ತು ದಾನಿಗಳ ಸಹಕಾರದಿಂದ ಬಡಕ್ಕೋಡಿ ಅಲೇಕಿ ಎಂಬಲ್ಲಿ ನಿರ್ಮಿಸಿದ ಮನೆಯ ಉದ್ಘಾಟನಾ ಸಮಾರಂಭ ನಡೆಯಿತು.ಪಾಪ್ಯುಲರ್ ಫ್ರಂಟ್ ಆಫ್

ಸವಣೂರು : ಜಿಲ್ಲಾ ಮಟ್ಟದ ಯುವ ಸಮಾವೇಶ ಹಾಗೂ ತರಬೇತಿ ಕಾರ್ಯಗಾರ

ಸವಣೂರು : ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಭಾರತ ಸರಕಾರ. ನೆಹರೂ ಯುವ ಕೇಂದ್ರ ಮಂಗಳೂರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ಸವಣೂರು ಯುವಕ ಮಂಡಲ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ

ಪಾದೆಬಂಬಿಲ : ಸಾರ್ವಜನಿಕ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಮಾ.19ರಂದು ನಡೆಯುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ ಮಾ.8ರಂದು ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು.ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಅವರು ಆಮಂತ್ರಣ