Daily Archives

March 10, 2022

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಹಲ್ಲೆ

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ.ತಲ್ಲೂರು ಗೋದಾಮಿನಿಂದ ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ

ಕಡಬ: ಮನೆಯಂಗಳದಲ್ಲಿ ಕಂಡುಬಂತು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ!! | ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ…

ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಮನೆಯ ಅಂಗಳದಲ್ಲಿ ಕಂಡುಬಂದ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ನಡೆದಿದೆ.ಬಲ್ಯ ಗ್ರಾಮದ ತಿಪ್ಪ ಎಂಬವರ ಮನೆಯ ಅಂಗಳದಲ್ಲಿ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಈ ಬೃಹತ್ ಹಾವನ್ನು ವವಚ್ಚನ್ ಎಂಬವರು ಸೆರೆ ಹಿಡಿದಿದ್ದಾರೆ. ಅರಣ್ಯ

90 ನಿಮಿಷ ತಡವಾಗಿ ಉಕ್ರೇನ್ ಗೆ ಬಂದಿಳಿದ ವ್ಯಕ್ತಿ | ಬಂದ ತಪ್ಪಿಗೆ ಬೆಲೆ ತೆತ್ತಿದ್ದಾನೆ ಈ ವ್ಯಕ್ತಿ !

ನಿಕೋಲಾ ಚಮಕ್ ಹಾಗೂ ಪತಿ ಪೀಟರ್ ಚಮಕ್ ಮೂಲತಃ ಉಕ್ರೇನ್ ನವರಾದರೂ ಸಹ ಅವರು ಹೆಚ್ಚಾಗಿ ಬ್ರಿಟನ್ ನಲ್ಲಿಯೇ ವಾಸವಿದ್ದರು. ಫೆಬ್ರವರಿ ಅಂತ್ಯದಲ್ಲಿ ಪೀಟರ್ ತಮ್ಮ ಪೋಷಕರನ್ನು ಭೇಟಿಯಾಗಲೆಂದು ಉಕ್ರೇನ್ ಗೆ ಆಗಮಿಸಿದ ಬಳಿಕ ಅಲ್ಲಿಯೇ ಸಿಲುಕಿಕೊಂಡಿದ್ದಾರೆ.ಫೆ.24 ರ ರಾತ್ರಿ 10.30 ರ ಸುಮಾರಿಗೆ

ಮಗ ಬೈದನೆಂದು ಮನನೊಂದು ತಂದೆ ಆತ್ಮಹತ್ಯೆಗೆ ಶರಣು | ತಂದೆಯ ಸಾವಿನ ಸುದ್ದಿ ಕೇಳಿ ಪಾಪಪ್ರಜ್ಞೆಯಿಂದ ನೇಣಿಗೆ ಕೊರಳೊಡ್ಡಿದ…

ಕೊಡಗು:ಮಗ ಬೈದಿದ್ದಕ್ಕೆ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದು,ಇತ್ತ ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ.ತಂದೆ 75 ವರ್ಷದ ಸುಬ್ಬಯ್ಯ ಹಾಗೂ ಮಗ 36 ವರ್ಷದ ಗಿರೀಶ್

ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರದತ್ತ ಬಿಜೆಪಿ !! | ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ…

ಉತ್ತರಪ್ರದೇಶದಲ್ಲಿ ಬಿಜೆಪಿ ಈ ಬಾರಿಯೂ ಕಮಾಲ್ ಮಾಡಿದ್ದು, ಈಗಾಗಲೇ 287 ಸ್ಥಾನಗಳಲ್ಲಿ ಮುನ್ನಡೆ ಪಡೆದು ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಎಸ್ಪಿ 106, ಬಿಎಸ್ಪಿ 4 ಹಾಗೂ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ‌ಉತ್ತರ ಪ್ರದೇಶದಲ್ಲಿ ಒಟ್ಟು 403

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ !!

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ.ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ವೈಫಲ್ಯದಿಂದ ಕಳೆದ ಶನಿವಾರ ನ್ಯೂ ಓರ್ಲಿಯನ್ಸ್‌ನಲ್ಲಿ

ಬಂಟ್ವಾಳ: ವಿದ್ಯುತ್ ಶಾಕ್ ಗೆ ನವಿಲು ಬಲಿ| ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ

ಬಂಟ್ವಾಳ : ತಾಲೂಕಿನ ಜಕ್ರಿಬೆಟ್ಟುವಿನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.ಸತ್ತಿರುವ ನವಿಲು ಪತ್ತೆಯಾಗಿರುವ ಕುರಿತು ಅರಣ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಕೇಸರಿ ಬಾವುಟ | ಬಿಜೆಪಿಗೆ 200 ಸ್ಥಾನಗಳಲ್ಲಿ ಮುನ್ನಡೆ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಪಂಚರಾಜ್ಯ ಚುನಾವಣೆಯ ಮತದಾನದ ಎಣಿಕೆ ಕಾರ್ಯಕ್ರಮ ಗುರುವಾರ (ಮಾರ್ಚ್ 10) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಫಲಿತಾಂಶ ಬಹುತೇಕ ಹೊರಬೀಳಲಿದೆಉತ್ತರಪ್ರದೇಶದಲ್ಲಿ 207

30 ವರ್ಷಗಳ ಬಳಿಕ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕನಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್!

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ‌ ಶಿಕ್ಷೆಗೆ ಗುರಿಯಾಗಿರುವ ಎ ಜಿ ಪೆರಾರಿವಾಲನ್ ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿದೆ. ಪೆರಾರಿವಾಲನ್ ಸೆರೆವಾಸದಲ್ಲಿ 30 ವರ್ಷ ಕಾಲ ಕಳೆದಿದ್ದಾನೆ. ಪರೋಲ್ ಮೇಲೆ ಹೊರ ಬಂದದ್ದನ್ನು ಹೊರತುಪಡಿಸಿದರೆ ಉಳಿದಂತೆ ನಾಲ್ಕು

ಮಹಿಳಾ ದಿನಾಚರಣೆಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳುಹಿಸಿದ ‘ಫ್ಲಿಪ್‌ಕಾರ್ಟ್’|ಇದರಿಂದ ರೊಚ್ಚಿಗೆದ್ದ…

ಮಂಗಳವಾರ ನಡೆದ ಮಹಿಳಾ ದಿನಾಚರಣೆಗೆ ಹೆಣ್ಣು ದೇಶದ ಶಕ್ತಿ, ಕುಟುಂಬದ ಅಂಗೈ ಎಂದೆಲ್ಲ ಶುಭಾಶಯ ತಿಳಿಸಿದ್ರೆ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಮಾತ್ರ ಮಹಿಳೆಯರಿಗೆ ಅವಮಾನ ಮಾಡಿದೆ.ಇದಕ್ಕಾಗಿ ಇಡೀ ಮಹಿಳಾ ಸಂಘಟನೆ ಸಿಡಿದೆದ್ದಿದ್ದು ಇದೀಗ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ