Daily Archives

March 10, 2022

ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ!! ಉತ್ತರಪ್ರದೇಶದಲ್ಲಿ ಏನಾಗಲಿದೆ ಬಿಜೆಪಿ ಸಮೀಕ್ಷೆ!??

ಇಂದು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.ಬೆಳಗ್ಗೆ 8

ಇನ್ನೇನು ಬೆಂಗಳೂರು ತಲುಪಬೇಕು ಎಂದು ಹೊರಟಿದ್ದ ಮೂವರು ಗೆಳೆಯರ ದುರಂತ ಅಂತ್ಯ!!! ರೈಲು ತಡವಾಯಿತು-ಮೂವರ ಸಾವು…

ಕೆರೆ ಬಳಿಗೆ ಪಾರ್ಟಿ ಮಾಡಲು ತೆರಳಿದ್ದ ಮೂವರು ಸ್ನೇಹಿತರು ತೆಪ್ಪ ಮಗುಚಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಉದ್ಯೋಗದ ನಿಮಿತ್ತ ಬೆಂಗಳೂರಿಗೆ ತೆರಳಲು ರೈಲು ನಿಲ್ದಾಣಕ್ಕೆ ಬಂದಿದ್ದಾಗ ರೈಲು ತಡವಾಗುತ್ತದೆ ಎಂಬ ಮಾಹಿತಿ ಬಂದಿದ್ದು,ಈ ಹಿನ್ನೆಲೆಯಲ್ಲಿ ಕೆರೆ ಬಳಿಗೆ ತೆರಳಿದ್ದ ವೇಳೆ ಘಟನೆ

ಹಂದಿ ಹೃದಯ ಕಸಿ ಮಾಡಿಕೊಂಡಿದ್ದ ವ್ಯಕ್ತಿ ಸಾವು!

ಪ್ರಥಮ ಬಾರಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ವ್ಯಕ್ತಿ ಎರಡು ತಿಂಗಳ ಬಳಿಕ ಮೃತಪಟ್ಟಿದ್ದಾನೆ ಎಂದು ಮೂಲಗಳು ಮಾಹಿತಿ ನೀಡಿದೆ.2022 ರ ಜನವರಿ 11 ರಂದು ಅಮೆರಿಕದ ಡೇವಿಡ್ ವಾರ್ನರ್ ಹಂದಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ವೈದ್ಯಕೀತವಾಗಿ ಪ್ರಥಮವಾಗಿ, ವೈದ್ಯರು ಹಂದಿಯ

ಎಡಗೈಯಲ್ಲಿ ಊಟ ಮಾಡಿದ ವಧು | ಕಲ್ಯಾಣ ಮಂಟಪದಿಂದ ಎದ್ದು ಹೋದ ವರ !

ವಧು ಎಡಗೈಯಲ್ಲಿ ಊಟ ಮಾಡಿದಳೆಂದು ವರನೊಬ್ಬ ಮದುಮಗಳನ್ನು ಕಲ್ಯಾಣ ಮಂಟಪದಲ್ಲೇ ಬಿಟ್ಟು ಹೋದ ವಿಲಕ್ಷಣ ಘಟನೆ ದಾಂಡೇಲಿಯಿಂದ ವರದಿಯಾಗಿದೆ.ದಾಂಡೇಲಿಯ ಈಶ್ವರ ದೇವಸ್ಥಾನದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ತಾಳಿ ಕಟ್ಟಿದ ಬಳಿಕ ಊಟಮಾಡುತ್ತಿರುವಾಗ ಮದುಮಗಳು ಎಡಕೈಯಲ್ಲಿ ಊಟ ಮಾಡುವುದನ್ನು

ರಸ್ತೆ ದಾಟುತ್ತಿರುವ ಭಾರಿ ಗಾತ್ರದ ಹೆಬ್ಬಾವು | ಹೆಬ್ಬಾವು ರಸ್ತೆ ದಾಟಲು ನಿಮಿಷಗಳೇ ಬೇಕಾಯ್ತು! ಇದು ಎಲ್ಲಿ ಗೊತ್ತಾ?

ಬೃಹತ್ ಹೆಬ್ಬಾವೊಂದು ರಸ್ತೆ ದಾಟುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.ರಸ್ತೆ ದಾಟುತ್ತಿರುವ ಹೆಬ್ಬಾವಿನ ಎಡಗಣ್ಣು ಫಳಫಳ ಹೊಳೆಯುತ್ತಿದೆ ಮತ್ತು ತೆವಳುತ್ತಾ ಮುಂದೆ ಸಾಗಿದರೂ ಮುಗಿಯಲೊಲ್ಲದ ಅದರ ಉದ್ದನೆಯ ದೇಹ ಮಿರಮಿರ ಮಿಂಚುತ್ತಿದೆ.ಇದು ಅಂತಿಂಥ ಹಾವಲ್ಲ, ಮೈಯಲ್ಲಿ ನಡುಕ