Daily Archives

March 11, 2022

ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು, ಮಾ.11: ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್…

ಮದುವೆಯಾದ ನಾಲ್ಕನೇ ದಿನಕ್ಕೆ ಆತ್ಮಹತ್ಯೆ ಮಾಡಿಕೊಂಡ ನವವಧು!

ತನಗೆ ಇಷ್ಟವಿಲ್ಲದ ಮದುವೆಗೆ ಬಲವಂತವಾಗಿ ಒಪ್ಪಿಸಿ‌ ಮದುವೆ ಮಾಡಿಸಿದ ಪರಿಣಾಮ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಚೆನ್ನೈನ ಕೊಟ್ಟೂರು ನಿವಾಸಿ ಸಂಧ್ಯಾ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಬಿಕಾಂ ವಿದ್ಯಾರ್ಥಿನಿಯಾಗಿದ್ದ ಸಂಧ್ಯಾ ಮಾರ್ಚ್ 4 ರಂದು…

ಕಾಲೇಜು ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ !! | 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಫುಡ್ ಪಾಯಿಸನ್‌ನಿಂದ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ…

ರಶ್ಮಿಕಾ ಮಂದಣ್ಣ ಕೊಟ್ಟ ಚಮಕ್ ಗೆ ಹೌಹಾರಿದ ಬಾಲಿವುಡ್ ನಟ ವರುಣ್ ಧವನ್ !! | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಈ…

ಸದಾ ಒಂದಿಲ್ಲೊಂದು ವಿಚಾರಗಳ ಮೂಲಕ ಟ್ರೋಲ್ ಆಗುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಮತ್ತೊಮ್ಮೆ ಬಾಲಿವುಡ್ ನಟನೊಂದಿಗೆ ಟ್ರೋಲ್ ಆಗಿದ್ದಾರೆ. ಬಾಲಿವುಡ್ ನಟ ವರುಣ್ ಧವನ್ ಮತ್ತು ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ವೈರಲ್ 'ಅರೇಬಿಕ್ ಕುತ್ತು ಚಾಲೆಂಜ್' ತೆಗೆದುಕೊಂಡಿದ್ದಾರೆ. ಇವರಿಬ್ಬರು…

ಬೆಳ್ತಂಗಡಿ : ರಸ್ತೆ ಬದಿ ಕಸ ಎಸೆದ ವ್ಯಕ್ತಿ| ಎಸೆದವನಿಂದಲೇ ಕಸ ತೆಗೆಸಿದ ಗ್ರಾ.ಪಂ.ಅಧ್ಯಕ್ಷೆ

ಬೆಳ್ತಂಗಡಿ : ತ್ಯಾಜ್ಯವನ್ನು ಎಸೆದ ವ್ಯಕ್ತಿಯಿಂದಲೇ ಆ ತ್ಯಾಜ್ಯವನ್ನು ತೆರವುಗೊಳಿಸಿದ ಘಟನೆಯೊಂದು ಬೆಳ್ತಂಗಡಿ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲೊಟ್ಟು ಎಂಬಲ್ಲಿ ನಡೆದಿದೆ. ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲೊಟ್ಟು ರಸ್ತೆ ಪಕ್ಕದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ತನ್ನ ಮನೆಯ ಕಸ…

ಭೀಕರ ರಸ್ತೆ ಅಪಘಾತಕ್ಕೆ ಐವರು ಸ್ಥಳದಲ್ಲೇ ಸಾವು-ಮಗು ಸಹಿತ ಮಹಿಳೆಯರು ಗಂಭೀರ

ದತ್ತಾತ್ರೇಯನ ದರ್ಶನ ಪಡೆದು ಮರಳುತ್ತಿದ್ದ ಕುಟುಂಬವೊಂದು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿ ಮಗು ಸಹಿತ ಇಬ್ಬರು ಯುವತಿಯರು ಗಂಭೀರ ಗಾಯಗೊಂಡ ಘಟನೆ ಕಲಬುರ್ಗಿಯ ಅಫಜಲಪುರ ದಲ್ಲಿ ನಡೆದಿದೆ. ಮೃತರು ದೇವಲಗಾಣಗಾಪುರದ ದತ್ತಾತ್ರೇಯ ದರ್ಶನ ಮಾಡಿಕೊಂಡು…

ಕರಾವಳಿಯಲ್ಲಿ ಇಂದು ರಾತ್ರಿ ಮತ್ತು ನಾಳೆ ಮಳೆ ಸಂಭವ| ಮಲೆನಾಡಿನಲ್ಲೂ ವರುಣನ ಆರ್ಭಟ ಸಾಧ್ಯತೆ- ಹವಾಮಾನ ಇಲಾಖೆ…

ಇಂದು ರಾತ್ರಿ ಮತ್ತು ನಾಳೆ ಮುಂಜಾನೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಬಾಗಲಕೋಟೆ ಜಿಲ್ಲೆಯ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಅಲೆಮಾರಿ ಸಮುದಾಯ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಭಾವನೆ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ…

ಪ್ರೀತಿಸಿ ಮದುವೆಯಾದ ಯುವತಿಯ ಗಂಡ ನಾಪತ್ತೆ| ಬಾಡಿಗೆ ಮನೆ ಮಾಡಿದ್ದೇ ಅಪಹರಣಕ್ಕೆ ಕಾರಣವಾಯಿತೇ ?

ಚಿತ್ತೂರು : ಪತಿ ಕಾಣುತ್ತಿಲ್ಲ ಎಂದು ಯುವತಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆಯೊಂದು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದ್ದು, ಅತ್ತೆ ಮನೆಯ ವಿರುದ್ಧ ಆರೋಪ ಮಾಡಿದ್ದಾಳೆ‌. ಆಂಧ್ರದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಮೊಹಮ್ಮದ್ ಸನಾ, ಮದನಪಲ್ಲಿ ಗ್ರಾಮೀಣ ವಲಯದ…

ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ನಿಂದ 21,000 ರೂ. ಕದ್ದ ವಿದ್ಯಾರ್ಥಿನಿ !! | ಖತರ್ನಾಕ್ ಹುಡುಗಿಯ…

ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳು ಕಳ್ಳತನದಲ್ಲಿ ತೊಡಗಿರುವ ಕೆಲ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಇಲ್ಲಿ ಶಾಲಾ ಸಮವಸ್ತ್ರದಲ್ಲಿಯೇ ಜ್ಯುವೆಲ್ಲರಿ ಶಾಪ್ ಗೆ ಎಂಟ್ರಿ ಕೊಟ್ಟ ವಿದ್ಯಾರ್ಥಿನಿಯೊಬ್ಬಳು 21 ಸಾವಿರ ರೂಪಾಯಿ ನಯವಾಗಿಯೇ ಎಗರಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ…