RBI ನಿಂದ ಪ್ರಕಟಣೆ : ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಪೇಟಿಎಂಗೆ RBI ಸೂಚನೆ…!
ಸಂಸ್ಥೆಯ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಲ್ಲಿ ಅಡಿಟ್ ಮಾಡಬೇಕಾದ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಪೇಟಿಎಂಗೆ ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಐಟಿ ಲೆಕ್ಕ ಪರಿಶೋಧಕರ ವರದಿಯನ್ನು ಪರಿಶೀಲಿಸಿದ ನಂತರ ಆರ್ ಬಿ ಐ ನಿಂದ!-->!-->!-->…