Day: March 13, 2022

ಗಡಿಪಾರು ಸುದ್ದಿ ಸುಳ್ಳು ಎಂದ ನಟ ಚೇತನ್ !

ಬೆಂಗಳೂರು : ನಟ, ಸಾಮಾಜಿಕ ಕಾರ್ಯಕರ್ತನನ್ನು ಇತ್ತೀಚೆಗೆ ಗಡಿಪಾರು ಮಾಡಲಾಗುತ್ತಿದೆ ಎಂಬ ವರದಿಗಳು ಬಂದಿತ್ತು. ಆದರೆ ಈ ಮಾಹಿತಿಯ ಬಗ್ಗೆ ಅಲ್ಲಗೆಳೆದಿರುವ ಚೇತನ್, ಇದೊಂದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ. ಇದು ಅತಿರೇಕದ ಸುದ್ದಿಗಳೆಂದು ಗಡಿಪಾರು ಸಂಬಂಧ ರವಿವಾರ ಪ್ರತಿಕ್ರಿಯಿಸಿದ್ದಾರೆ. ಈ ರೀತಿಯ ಸರಕಾರಿ ಬೆಂಬಲಿತ ದಾಳಿಗಳು ನಮ್ಮ‌ ಸತ್ಯ ಮತ್ತು ಸಮಾನತೆಯ ಪರದ ಧ್ವನಿಗಳು ಹೆಚ್ಚಾಗುತ್ತಿರುವುದನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ. ನಾನು ನನ್ನ ಬಂಧನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸಕ್ರಿಯವಾಗಿದ್ದೇನೆ. ಹಾಗೂ ನನಗಾಗಿ ಬೆಂಬಲಿಸಿದ …

ಗಡಿಪಾರು ಸುದ್ದಿ ಸುಳ್ಳು ಎಂದ ನಟ ಚೇತನ್ ! Read More »

ಅಗತ್ಯ ಕೆಲಸಗಳಿದ್ದಲ್ಲಿ ಇಂದೇ ಮಾಡಿಸಿಕೊಳ್ಳಿ-ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳ ಕಾಲ ಕಾರ್ಯ ನಿಲ್ಲಿಸಲಿದೆ ಬ್ಯಾಂಕ್!!

ದೇಶದ ಕೆಲ ಭಾಗಗಳಲ್ಲಿ ಮುಂದಿನ ವಾರ ನಾಲ್ಕು ದಿನಗಳ ಕಾಲ ಬ್ಯಾಂಕ್ ಗೆ ರಜೆ ಇರುವ ಹಿನ್ನೆಲೆಯಲ್ಲಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದ್ದು, ಅಗತ್ಯ ಕೆಲಸಗಳಿದ್ದಲ್ಲಿ ಶೀಘ್ರವೇ ಮಾಡಿಸಿಕೊಳ್ಳಲು ವಿನಂತಿಸಲಾಗಿದೆ. ಮಾರ್ಚ್ 17 ರಂದು ಉತ್ತರ ಪ್ರದೇಶ, ಉತ್ತರಖಂಡ, ಜಾರ್ಖಂಡ್ ನಲ್ಲಿ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬ್ಯಾಂಕ್ ಗೆ ರಜೆ ಸಾರಲಾಗಿದ್ದು, ಉಳಿದಂತೆ ಜಮ್ಮು, ನಾಗಾಪುರ, ಲಕ್ನೋ, ಮುಂಬೈ, ಶ್ರೀನಗರ, ಅಹಮದಾಬಾದ್ ಮುಂತಾದ ರಾಜ್ಯಗಳಲ್ಲಿ ಮಾರ್ಚ್ 18,19, ರಂದು ಹೋಳಿ ಆಚರಣೆ ನಡೆಯಲಿದ್ದು ಸದ್ಯ ಈ ಮೂರು ದಿನಗಳ …

ಅಗತ್ಯ ಕೆಲಸಗಳಿದ್ದಲ್ಲಿ ಇಂದೇ ಮಾಡಿಸಿಕೊಳ್ಳಿ-ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳ ಕಾಲ ಕಾರ್ಯ ನಿಲ್ಲಿಸಲಿದೆ ಬ್ಯಾಂಕ್!! Read More »

ಮಾಜಿ ಸಿಎಂ ಉಮಾಭಾರತಿಯಿಂದ ಮದ್ಯದಂಗಡಿಗೆ ಕಲ್ಲೆಸೆತ : ‘ಜೈಶ್ರೀರಾಮ್’ ಘೋಷಣೆ ಕೂಗಿದ ಕಾರ್ಯಕರ್ತರು!

ಮಾಜಿ ಸಿಎಂ ಉಮಾಭಾರತಿ ಅವರು ಮಧ್ಯಪ್ರದೇಶದ ಮದ್ಯದಂಗಡಿಗೆ ತಮ್ಮ‌ ಬೆಂಬಲಿಗರೊಂದಿಗೆ ನುಗ್ಗಿ ಕಲ್ಲೆಸೆದ ಆತಂಕಕಾರಿ ಘಟನೆಯೊಂದು ಭೋಪಾಲ್ ನಲ್ಲಿ ನಡೆದಿದೆ. ಉಮಾಭಾರತಿ ಕಲ್ಲೆಸೆದಾಗ ಬೆಂಬಲಿಗರು ‘ ಜೈ ಶ್ರೀರಾಮ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮದ್ಯದಂಗಡಿಗೆ ಕಲ್ಲೆಸೆಯುವ ವೀಡಿಯೋವನ್ನು ಸ್ವತಃ ಉಮಾಭಾರತಿಯೇ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಭೋಪಾಲ್ ನ BHEL ಪ್ರದೇಶದ ಆಜಾದ್ ನಗರದಲ್ಲಿ ಉಮಾಭಾರತಿ ಮದ್ಯದಂಗಡಿಗೆ ಕಲ್ಲೆಸೆದಿದ್ದಾರೆ. ಈ ಪ್ರದೇಶದಲ್ಲಿರುವ ಜನರು ಹಣವನ್ನು ಇಲ್ಲಿಗೆ ಬಂದು ಹಾಕುತ್ತಿದ್ದಾರೆ. ಇಲ್ಲೇ ಹತ್ತಿರದಲ್ಲಿ ದೇವಾಲಯಗಳಿವೆ. ಸಣ್ಣ ಮಕ್ಕಳ ಶಾಲೆಗಳಿವೆ ಎಂದು …

ಮಾಜಿ ಸಿಎಂ ಉಮಾಭಾರತಿಯಿಂದ ಮದ್ಯದಂಗಡಿಗೆ ಕಲ್ಲೆಸೆತ : ‘ಜೈಶ್ರೀರಾಮ್’ ಘೋಷಣೆ ಕೂಗಿದ ಕಾರ್ಯಕರ್ತರು! Read More »

ಸನ್ನಡತೆ ಆಧಾರದಲ್ಲಿ 161 ಕೈದಿಗಳ ಬಿಡುಗಡೆಗೆ ಮುಂದಾದ ಸರ್ಕಾರ!! ಶೀಘ್ರವೇ ವರದಿ ಸಲ್ಲಿಸಲು ಜೈಲು ಅಧಿಕಾರಿಗಳಿಗೆ ಆದೇಶ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸುಮಾರು 161 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾರಾಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿಯ ಜೊತೆಗೆ ತಕ್ಷಣ ವರದಿ ಸಲ್ಲಿಸುವಂತೆ ಉಪ ಮಹಾನಿರೀಕ್ಷಕರಿಗೆ ಸೂಚಿಸಲಾಗಿದ್ದು, ರಾಜ್ಯಪಾಲರು ಮರು ಪರಿಶೀಲಿಸಲು ನಿರ್ದೇಶನ ನೀಡಿದ್ದ ಪ್ರಕರಣಗಳ ಪೈಕಿ ಬೆಂಗಳೂರು, ಬಳ್ಳಾರಿ, ಧಾರವಾಡ ಕಾರಾಗೃಹದ ಸುಮಾರು 24 ಮಂದಿ, ಉಳಿದಂತೆ ಶಿವಮೊಗ್ಗ, ಬೆಳಗಾವಿ, ವಿಜಯಪುರ, ಕಲಬುರಗಿ, ಮೈಸೂರು ಜೈಲಿನಿಂದ ಒಟ್ಟು 161 ಮಂದಿ ಕೈದಿಗಳು …

ಸನ್ನಡತೆ ಆಧಾರದಲ್ಲಿ 161 ಕೈದಿಗಳ ಬಿಡುಗಡೆಗೆ ಮುಂದಾದ ಸರ್ಕಾರ!! ಶೀಘ್ರವೇ ವರದಿ ಸಲ್ಲಿಸಲು ಜೈಲು ಅಧಿಕಾರಿಗಳಿಗೆ ಆದೇಶ Read More »

ರಾಜಕಾರಣಿಗಳಿಗೆ ನೀಡುವ ಗನ್ ಮ್ಯಾನ್, ಎಸಿ ಕಾರ್ ರೈತನಿಗೆ ನೀಡಲಿ-ರೈತನೇ ದೇಶದ ನಿಜವಾದ ಹೀರೊ!! ಕೃಷಿ ಸಿರಿ 2022 ಉದ್ದೇಶಿಸಿ ಆಶೀರ್ವದಿಸಿದ ಕೇಮಾರು ಶ್ರೀ

ಸಾಧ್ಯವಾದರೆ ನಮ್ಮ ದುಃಖ ವನ್ನು ಕಡಿಮೆ ಮಾಡಬೇಕು, ಆ ಮೂಲಕ ಇನ್ನೊಬ್ಬರ ಖುಷಿಯನ್ನು ಕಿತ್ತುಕೊಳ್ಳದಂತೆ ವರ್ತಿಸಬೇಕು. ಐ.ಟಿ ಬಿ.ಟಿ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡುವ ಮೂಲಕ ಸಾಕಷ್ಟು ಮುಂದಿರುವ ನಮ್ಮ ಇಂದಿನ ಸಮಾಜದ ಹೊಟ್ಟೆ ತುಂಬಿಸಬೇಕಾದರೆ ಒಂದು ಹಿಡಿ ಅನ್ನ ಬೇಕೇ ಬೇಕು, ಆದರೆ ಅನ್ನ ನೀಡುವ ರೈತನಿಗಿಲ್ಲದ ರಕ್ಷಣೆ ಆಳುವ ರಾಜಕಾರಣಿಗಳಿಗಿದೆ, ಮುಂದೊಂದು ದಿನ ಇವೆಲ್ಲವೂ ದೇಶದ ರೈತನಿಗೆ ದಕ್ಕಬೇಕು ರಾಜ್ಯದಲ್ಲಿ ಕೃಷಿಕರ ಸಂಖ್ಯೆ ಇನ್ನೂ ವೃದ್ಧಿಸುವಂತಾಗಬೇಕು ಎಂದು ಕೇಮಾರು ಈಶ ವಿಠಲದಾಸ ಸ್ವಾಮೀಜಿಗಳು ಹೇಳಿದರು. …

ರಾಜಕಾರಣಿಗಳಿಗೆ ನೀಡುವ ಗನ್ ಮ್ಯಾನ್, ಎಸಿ ಕಾರ್ ರೈತನಿಗೆ ನೀಡಲಿ-ರೈತನೇ ದೇಶದ ನಿಜವಾದ ಹೀರೊ!! ಕೃಷಿ ಸಿರಿ 2022 ಉದ್ದೇಶಿಸಿ ಆಶೀರ್ವದಿಸಿದ ಕೇಮಾರು ಶ್ರೀ Read More »

ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ

ಧರ್ಮಸ್ಥಳ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆಯಾಗಿದೆ. ಠಾಣೆಯ ಪಿಎಸ್‌ಐ-2 ಮತ್ತು ಹೆಡ್ ಕಾಸ್ಟೇಬಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದ್ದು, ಇಂದು ಇಬ್ಬರಿಗೂ ಬೀಳ್ಕೊಡುಗೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ-2 ಆಗಿದ್ದ ಚಂದ್ರಶೇಖರ್ ಅವರನ್ನು ಮಂಗಳೂರು ಅರಣ್ಯ ಸಂಚಾರಿ ದಳ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಕಳೆದ ಆರು ವರ್ಷ ಎರಡು ತಿಂಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನೇಬಲ್ ವಿಶ್ವನಾಥ್ ನಾಯ್ಕ ಅವರನ್ನು ಬೆಳ್ತಂಗಡಿ ಪೊಲೀಸ್ …

ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ Read More »

ಮದುವೆಗೆ ಸುಂದರವಾಗಿ ಕಾಣಬೇಕೆಂದು ಕೂದಲು ಕಸಿ ಮಾಡಿಕೊಂಡಾತ, ಚಿಕಿತ್ಸೆ ಪಡೆದ ಮರುದಿನವೇ ಮಸಣ ಸೇರಿದ !!

ಮದುವೆ ಎಂದರೆ ಸಾಕು, ವಧು-ವರರ ತಯಾರಿ ಅಷ್ಟಿಷ್ಟಲ್ಲ. ತಾವು ಸುಂದರವಾಗಿ ಕಾಣಬೇಕೆಂದು ವಿವಿಧ ರೀತಿಯ ಸೌಂದರ್ಯವರ್ಧಕ ಪ್ರಯೋಗಗಳನ್ನು ಕೂಡ ಮಾಡುವುದುಂಟು. ಹಾಗೆಯೇ ಇಲ್ಲೊಬ್ಬ ವ್ಯಕ್ತಿ ತನ್ನ ಮದುವೆಗಾಗಿ ಕೂದಲು ಕಸಿ ಮಾಡಿಕೊಂಡು ಮರುದಿನವೇ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಮನೋರಂಜನ್ ಪಾಸ್ವಾನ್ ಮೃತ ವ್ಯಕ್ತಿ. ಈತ ಬಿಹಾರ ಮಿಲಿಟರಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದ. ಕೂದಲು ಕಸಿಗೆ ಒಳಗಾಗಿದ್ದ ಈತ ಔಷಧದ ಪರಿಣಾಮದಿಂದ ಕಸಿ ಮಾಡಿಕೊಂಡ ಒಂದೇ ದಿನದಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ. ಮನೋರಂಜನ್‍ಗೆ ಮೇ …

ಮದುವೆಗೆ ಸುಂದರವಾಗಿ ಕಾಣಬೇಕೆಂದು ಕೂದಲು ಕಸಿ ಮಾಡಿಕೊಂಡಾತ, ಚಿಕಿತ್ಸೆ ಪಡೆದ ಮರುದಿನವೇ ಮಸಣ ಸೇರಿದ !! Read More »

ಒಂದೇ ವಿದ್ಯಾರ್ಥಿನಿಯ ಮೋಹ ಪಾಶಕ್ಕೆ ಬಿದ್ದ ಇಬ್ಬರು ಶಿಕ್ಷಕರು | ಆದರೆ ವಿದ್ಯಾರ್ಥಿನಿಯ ಒಲವು ಯಾರ ಮೇಲೆ ?

ಶಾಲೆಗೆ ಬಂದು ಪಾಠ ಕಲಿಸುವ ಶಿಕ್ಷಕರೇ ವಿದ್ಯಾರ್ಥಿನಿಯ ಮೋಹ ಪಾಶಕ್ಕೆ ಬಿದ್ದಿದ್ದಾರೆ. ಅದು ಕೂಡಾ ಒಬ್ಬ ಶಿಕ್ಷಕ ಅಲ್ಲ. ಇಬ್ಬರು. ಇಷ್ಟು ಸಾಲದು ಎಂಬಂತೆ ಇವರಿಬ್ಬರು ಪ್ರೀತಿಸಿದ್ದು ಒಬ್ಬಳೇ ವಿದ್ಯಾರ್ಥಿನಿಯನ್ನು. ಒಟ್ಟಿನಲ್ಲಿ ಈ ಲವ್ ಇಬ್ಬರ ಜೀವ ಬಲಿ ತೆಗೆದುಕೊಂಡಿದೆ. ಪ್ರೀತಿಯ ಮಾಯೆಗೆ ಬಿದ್ದವರು ಸುಲಭವಾಗಿ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದು ಮತ್ತೆ ಮತ್ತೆ ನಿಜವಾಗುತ್ತಿದೆ. ಹೌದು ಈ ದುರದೃಷ್ಟಕರ ಘಟನೆ ನಡೆದಿರುವುದು ಉತ್ತರ ಪ್ರದೇಶದ ಮಿರ್ಜಾಪುರ್ ಜಿಲ್ಲೆಯ ಕುರೈಥಿಯಲ್ಲಿ. ಕುರೈಥಿಯ ಎಚ್ ಪಿ ತಿವಾರಿ ಪಬ್ಲಿಕ್ …

ಒಂದೇ ವಿದ್ಯಾರ್ಥಿನಿಯ ಮೋಹ ಪಾಶಕ್ಕೆ ಬಿದ್ದ ಇಬ್ಬರು ಶಿಕ್ಷಕರು | ಆದರೆ ವಿದ್ಯಾರ್ಥಿನಿಯ ಒಲವು ಯಾರ ಮೇಲೆ ? Read More »

ನನ್ನ ಕ್ಷೇತ್ರದಲ್ಲಿ ಮಾಂಸ ತಿಂದರೆ ಜೋಕೆ ಎಂದ ಬಿಜೆಪಿ ಶಾಸಕ ! ಹೀಗೆಂದ ಬಿಜೆಪಿ ಶಾಸಕ ಯಾರು ಗೊತ್ತಾ ?

ನನ್ನ ಕ್ಷೇತ್ರದಲ್ಲಿ ಮಾಂಸ ತಿನ್ನೋ ಹಾಗಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದ ಕಿಶೋರ್ ನಂತರ ತಮ್ಮ ಹೇಳಿಕೆಯನ್ನುಈಗ ಬದಲಾಯಿಸಿ ಸ್ಪಷ್ಟನೆ ನೀಡಿದ್ದಾರೆ. ಲೋನಿಯಲ್ಲಿ ರಾಮರಾಜ್ಯವಿದೆ. ಇಲ್ಲಿ ಒಂದೇ ಒಂದು ಮಾಂಸದ ಅಂಗಡಿ ಇದ್ದರೂ ನಾನು ಅಧಿಕಾರಿಗಳಿಗೆ ಹೇಳುತ್ತೇನೆ.ನನ್ನ ಕ್ಷೇತ್ರದಲ್ಲಿ ಮಾಂಸದ ಅಂಗಡಿಗಳ ವ್ಯಾಪಾರ ನಡೆದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಈ ರಾಮರಾಜ್ಯದಲ್ಲಿ ಮಾಂಸದ ಅಂಗಡಿಗಳಿಗೆ ಅನುಮತಿ ಯಾಕೆ ನೀಡಬೇಕು. ಜನರು ಹಾಲು ಮತ್ತು ತುಪ್ಪ ಸೇವಿಸಲಿ ಎಂದು …

ನನ್ನ ಕ್ಷೇತ್ರದಲ್ಲಿ ಮಾಂಸ ತಿಂದರೆ ಜೋಕೆ ಎಂದ ಬಿಜೆಪಿ ಶಾಸಕ ! ಹೀಗೆಂದ ಬಿಜೆಪಿ ಶಾಸಕ ಯಾರು ಗೊತ್ತಾ ? Read More »

ಬೆಳ್ತಂಗಡಿ : ಈಜಲು ಹೋದ ಯುವಕ ನೀರು ಪಾಲು

ಬೆಳ್ತಂಗಡಿ : ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ್ಯುಂಜಯ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ನೀರುಪಾಲಾಗಿದ್ದಾರೆ. ಅಡಕೆ ಕೊಯ್ಲು ಪರಿಣಿತನಾಗಿದ್ದ ಸತೀಶ್ ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

error: Content is protected !!
Scroll to Top