Daily Archives

March 14, 2022

ಹಿಜಾಬ್ ವಿಚಾರಣೆಯ ಹೈಕೋರ್ಟ್ ತೀರ್ಪು ಹಿನ್ನೆಲೆ!! ಜಿಲ್ಲೆಯಾದ್ಯಂತ ಕಟ್ಟೆಚ್ಚರ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಾರ್ಚ್ 15 ರ ಮಂಗಳವಾರ ಮುಂಜಾನೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ನೀಡುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿದ ಬೆನ್ನಲ್ಲೇ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಶಾಲಾ ಆಂತರಿಕ

ಸ್ಕ್ರಾಪ್ ಆಗಿ ಗುಜಿರಿ ಸೇರಬೇಕಿದ್ದ ಬಸ್ ನಲ್ಲಿ ಸ್ಮಾರ್ಟ್ ತರಗತಿ!! ಉಡುಪಿಯಲ್ಲೊಂದು ವಿಭಿನ್ನ ಪ್ರಯತ್ನ-ರಾಜ್ಯದಲ್ಲೇ…

ಇಂದಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಕ್ಷೀಣಿಸುತ್ತಿರುವ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಮರು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲೊಂದು ಶಾಲೆ ಹೊಸ ಮಾದರಿಯನ್ನು ಪ್ರಯೋಗಿಸಿದ್ದು, ಸದ್ಯ ಇಡೀ ರಾಜ್ಯದಲ್ಲೇ ಹೆಚ್ಚು ಸುದ್ದಿಯಾಗಿದೆ.ಉಡುಪಿ ಜಿಲ್ಲೆಯ ಕುಂದಾಪುರ

ನಾಳೆ ಬೆಳಗ್ಗೆ ಹಿಜಾಬ್ ಕುರಿತು ತೀರ್ಪು ಪ್ರಕಟ!! | ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ದೇಶದ್ಯಾಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್‌ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಹಿಜಾಬ್ ಕುರಿತಾದ ಮಹತ್ವದ ತೀರ್ಪು ನಾಳೆ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ

ಜಾತಿ ಹೆಸರಿರುವ ಗ್ರಾಮಗಳನ್ನು ತಕ್ಷಣ ತೆಗೆದು ಹಾಕಲು ಸೂಚನೆ-ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು :ರಾಜ್ಯದಲ್ಲಿ ಜಾತಿ ಸೂಚಕ ಹೆಸರುಗಳಿದ್ದು, ಆ ಗ್ರಾಮಗಳ ಹೆಸರನ್ನು ರದ್ದುಪಡಿಸಲು ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು.ಶಾಸಕ ಬಸನಗೌಡ ತುರವಿಹಾಳ್ ಅವರ ಪ್ರಶ್ನೆಗೆ ಸಚಿವರು, ಕೆಲವು ಕಡೆ ವಡ್ಡರಹಟ್ಟಿ, ಕುರುಬರ

ಅಪ್ಪನ ಜೊತೆ ಜಗಳ ಮಾಡಿ ನೇಣಿಗೆ ಶರಣಾದ 4ನೇ ತರಗತಿಯ ಬಾಲಕ !

ಚಿಕ್ಕಮಗಳೂರು: 9 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಚಿಕ್ಕಮಗಳೂರಿನ ಆಲ್ಲೂರು ಗ್ರಾಮದಲ್ಲಿ ನಡೆದಿದೆ.ಅಪ್ಪನ ಜೊತೆ ಜಗಳವಾಡಿದ್ದಕ್ಕೆ ಬಾಲಕ ಈ ನಿರ್ಧಾರ ಮಾಡಿದ್ದಾನೆ. ಚೇತನ್(9) ಮೃತ ದುರ್ದೈವಿ ಬಾಲಕನಾಗಿದ್ದು 4 ನೇ ತರಗತಿ ಓದುತ್ತಿದ್ದಾನೆ.ಗಣೇಶ್ ಹಾಗೂ

ಡಿ.ಕೆ.ಶಿವಕುಮಾರ್ ಗೆ ಬಿಜೆಪಿಯಿಂದ ಧನ್ಯವಾದ ಟ್ವೀಟ್!

ಬೆಂಗಳೂರು : ಡಿ ಕೆ ಶಿವಕುಮಾರ್ ಅವರಿಗೆ ಬಿಜೆಪಿ ಧನ್ಯವಾದ ತಿಳಿಸುವ ಟ್ವೀಟೊಂದನ್ನು ಮಾಡಿದೆ.ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಧನ್ಯವಾದ. ಕಾಂಗ್ರೆಸ್ ಮುಕ್ತ ಸಂಕಲ್ಪಕ್ಕೆ ನೀವು ಧ್ವನಿ. ಸೋಲಿನ ಮೇಲೆ ಸೋಲು ಕಾಣುತ್ತಿರುವ ಕಾಂಗ್ರೆಸ್ ಪಕ್ಷ ಈಗ ನಿರುದ್ಯೋಗಿಗಳ ಸಂಗಮವಾಗಿದೆ.

ಪಂಚರಾಜ್ಯ ಚುನಾವಣೆ ಎಫೆಕ್ಟ್ : ಅಧಿವೇಶನದಲ್ಲಿ ರಾಮ ನಾಮ| ಜೈ ಘೋಷಣೆಗಳೊಂದಿಗೆ ಮೋದಿ ಆಗಮನ

ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣಾಫಲಿತಾಂಶದ ಪರಿಣಾಮ ಇಂದು ಆರಂಭವಾದ ಬಜೆಟ್ ಅಧಿವೇಶನದ ಎರಡನೇ ಹಂತದ ಲೋಕಸಭೆಯಲ್ಲೂ ಕಂಡುಬಂದಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿದ್ದಂತೆ ತಕ್ಷಣ ಬಿಜೆಪಿ ಸಂಸದರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ಮೋದಿ-ಮೋದಿ ಘೋಷಣೆಗಳನ್ನ ಕೂಗಲು

ಮಗ MLA ಆದರೂ ಸ್ವಚ್ಛತಾ ಕೆಲಸ ಮುಂದುವರಿಸುವೆ – ಮಾಜಿ ಸಿಎಂ ಚನ್ನಿಗೆ ಸೋಲುಣಿಸಿದ ಲಾಭ್ ಸಿಂಗ್ ತಾಯಿ

ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮ ಪಕ್ಷದ ಶಾಸಕ ಲಭ್ ಸಿಂಗ್ ಉಗೋಕೆ ಅವರು ಭರ್ಜರಿ ಗೆಲವನ್ನು ಸಾಧಿಸಿದ್ದಾರೆ. ಇವರ ಅವರ ತಾಯಿ ಸರ್ಕಾರಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ತನ್ನ ಮಗ ಗೆದ್ದ ನಂತರವೂ

ಕೇವಲ 4,999 ರೂ. ಡೌನ್ ಪೇಮೆಂಟ್ ನಲ್ಲಿ ಕೊಳ್ಳಿರಿ ಹೊಸ ಹೀರೋ ಬೈಕ್ !! | 100 kmpl ಮೈಲೇಜ್ ನೀಡುವ ಈ ಬೈಕ್ ಕುರಿತು…

ನೀವು ಒಂದೊಳ್ಳೆ ಬೈಕ್ ಖರೀದಿಸಬೇಕೆಂಬ ಯೋಜನೆ ಹೊಂದಿದ್ದೀರಾ?? ಹಾಗಿದ್ದಲ್ಲಿ ನಿಮಗಿದೆ ಬಂಪರ್ ಕೊಡುಗೆ. ನಿಮ್ಮ ಬಜೆಟ್ ಗಾತ್ರ ಚಿಕ್ಕದಾಗಿದ್ದಲ್ಲಿ, ಇಲ್ಲಿದೆ ಮಿತವ್ಯಯದೊಂದಿಗೆ ಬಲಿಷ್ಠ ಮೈಲೇಜ್ ನೀಡುವ ಬೈಕ್ ಕುರಿತು ಮಾಹಿತಿ.ಭಾರತದ ಅಚ್ಚುಮೆಚ್ಚಿನ ದ್ವಿಚಕ್ರ ವಾಹನ ತಯಾರಕ ಕಂಪನಿ ಹೀರೋ

ಕಬ್ಬಿನ ಗದ್ದೆಯಲ್ಲಿತ್ತು ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ!|ಅಷ್ಟಕ್ಕೂ ಅಷ್ಟೊಂದು ಬೆಲೆಬಾಳುವ ವಸ್ತುಗಳು ಹೊಲದಲ್ಲಿ…

ಬೆಳಗಾವಿ:ಕಳ್ಳತನ ಮಾಡಿ ಮನೆಯ ಮೂಲೆಯಲ್ಲೊ ಅಥವಾ ಗುಂಡಿಗಳಲ್ಲೋ ಇಟ್ಟಂತಹ ಘಟನೆ ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ಕಬ್ಬಿನ ಗದ್ದೆಯಲ್ಲಿ ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ ಪತ್ತೆಯಾಗಿದೆ.ಈ ಕಬ್ಬಿನ ಗದ್ದೆಯಲ್ಲಿದ್ದ ಅಷ್ಟೊಂದು ಹಣ ನೋಡಿ ಪೊಲೀಸರೇ ಶಾಕ್ ಆಗುವಂತಹ ವಿಚಿತ್ರ ಘಟನೆ