Daily Archives

March 14, 2022

ಮಂಗಳೂರು: ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ | ಅಪಘಾತದ ತೀವ್ರತೆಗೆ ಟ್ಯಾಂಕರ್ ಅಡಿಗೆ ಸಿಲುಕಿದ ಬೈಕ್ ಸವಾರ |…

ಬೈಕ್ ಹಾಗೂ ಟ್ಯಾಂಕರ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪವಾಡ ಸದೃಶವಾಗಿ ಪಾರಾದ ಘಟನೆ ಮಂಗಳೂರು ನಗರ ಹೊರ ವಲಯದ ಗುರುಪುರದಲ್ಲಿ ನಡೆದಿದೆ.ಗುರುಪುರ ನಿವಾಸಿ ಮನೀಶ್ ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ.ಗುರುಪುರದ ಬಂಡಸಾಲೆ ಎಂಬಲ್ಲಿ ಘಟನೆ ನಡೆದಿದೆ. ಬೈಕ್ ಗೆ ಟ್ಯಾಂಕರ್

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ತತ್ತರಿಸಿಹೋಗಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್…

ಉಕ್ರೇನ್ -ರಷ್ಯಾ ಯುದ್ಧದ ನಡುವೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಾದ್ದರಿಂದ ವಾಹನ ಸವಾರರು ಬೇಸತ್ತು ಹೋಗಿದ್ದರು. ಇದೀಗ ಕೇಂದ್ರ ಸರಕಾರವು ಶೀಘ್ರದಲ್ಲಿಯೇ ಸಿಹಿ ಸುದ್ದಿ ನೀಡಲಿದ್ದು,ಫ್ಲೆಕ್ಸ್‌-ಫುಯೆಲ್‌ ಇಂಧನ ವ್ಯವಸ್ಥೆ ಜಾರಿಯಾಗುವ ಮೂಲಕ ಇಂಧನ ಬೆಲೆ ಇಳಿಕೆ ಕಾಣಲಿದೆ.ಮುಂದಿನ

ಪ್ರತಿಯೊಬ್ಬ ದೇಶಭಕ್ತನೂ ನೋಡಲೇಬೇಕಾದ ಸಿನಿಮಾವಿದು !! | ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ದೌರ್ಜನ್ಯಗಳ…

ದೇಶದ ಪ್ರತಿಯೊಬ್ಬ ಪ್ರಜೆಯೂ ನೋಡಲೇಬೇಕಾದ ಸಿನಿಮಾವಿದು. ಈ ಚಿತ್ರ ನೋಡುತ್ತಿದ್ದರೆ ಅವನು ನಿಜವಾದ ದೇಶಭಕ್ತನೇ ಆಗಿದ್ದಲ್ಲಿ ಆತನ ರಕ್ತ ಖಂಡಿತವಾಗಿಯೂ ಕುದಿಯುತ್ತದೆ ಮತ್ತು ಅಷ್ಟೇ ನೋವು ಹೊರಬರುತ್ತದೆ. ಅಂತಹ ಚಿತ್ರ ಇದೀಗ ದೇಶದಲ್ಲೆಡೆ ಜನಪ್ರಿಯವಾಗುತ್ತಿದೆ. ಹೌದು. ಕಾಶ್ಮೀರದಲ್ಲಿ ಕಾಶ್ಮೀರಿ

ಬೆಳ್ತಂಗಡಿ:ತುಳುನಾಡಿನ ಅತೀ ಪ್ರಾಚೀನ ‘ಗುರು ಆಯಿನ’ ಕೆರೆಗೆ ಬಿತ್ತು ವಿಷ!! ರಾತ್ರೋ ರಾತ್ರಿ ವಿಷ ಬೆರೆಸಿ…

ಮಂಗಳೂರು : ಬೆಳ್ತಂಗಡಿ ತಾಲೂಕಿನ ಅತೀ ದೊಡ್ಡ ಕೆರೆ ಎಂಬ ಖ್ಯಾತಿ ಗಳಿಸಿದ ಗುರುವಾಯನಕೆರೆ ಪೇಟೆಗೆ ತಾಗಿಕೊಂಡೇ ಇರುವ ಗುರುವಾಯನಕೆರೆಗೆ ದುಷ್ಕರ್ಮಿಗಳು ವಿಷ ಹಾಕಿದ ಆತಂಕಕಾರಿ ಘಟನೆಯೊಂದು ಮಾ.14 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಕೆರೆಯಲ್ಲಿದ್ದ ಮೀನುಗಳು ಸಾವು ವಿಷ ಪ್ರಾಶಾಣದಿಂದ

ಬರೋಬ್ಬರಿ 27 ವರ್ಷಗಳಿಂದ ಆಹಾರ ಸೇವಿಸದೆ ಇದ್ದ ಹೀರಾ ರತನ್ ಮಾಣೆಕ್ ಇನ್ನಿಲ್ಲ !

ಕೇರಳ ( ಕೋಝಿಕ್ಕೋಡ್) : ಆಹಾರ ಸೇವನೆಯಿಲ್ಲದೆ ಬದುಕಿದ್ದ ಹೀರಾ ರತನ್ ಮಾಣೆಕ್ ತಮ್ಮ 84 ನೇ ವಯಸ್ಸಿನಲ್ಲಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ‌.ಸೂರ್ಯನ ಬೆಳಕಿನ ಶಕ್ತಿಯ ಪ್ರಚಾರಕ, ಹಾಗೂ ಗುಜರಾತಿನ ಉದ್ಯಮಿಯಾಗಿರುವ ಕೋಝಿಕೋಡ್ ನ ಚಕೋರತುಕುಲಂನಲ್ಲಿರುವ ತಮ್ಮ‌ ಫ್ಲ್ಯಾಟ್ ನಲ್ಲಿ ಇವರು

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾರಿಸಿದ ಸಿಕ್ಸರ್ ಗೆ ಆಸ್ಪತ್ರೆ ಸೇರಿದ ಅಭಿಮಾನಿ ‌!!

ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟ್​​ನಿಂದ ಸಿಡಿದ ಸಿಕ್ಸರ್ ಒಂದು ಸ್ಟೇಡಿಯಂನಲ್ಲಿ ಕುಳಿತಿದ್ದ ಅಭಿಮಾನಿ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ.ಹೌದು. ಎರಡನೇ ಟೆಸ್ಟ್ ಪಂದ್ಯವನ್ನು

Whatsapp ನಲ್ಲಿ ಬರುವ ಫೇಕ್ ಮೆಸೇಜ್ ಗಳ ಜಾಲ ಪತ್ತೆ ಹಚ್ಚುವಿಕೆ | ಈ ಸ್ಕ್ಯಾಮ್ ಮೆಸೇಜ್ ಗಳನ್ನು ನೀವೇ ಪತ್ತೆ…

ವಾಟ್ಸ್‌ಆ್ಯಪ್‌ನಲ್ಲಿ ಈಗೀಗ ಸುಳ್ಳು ಅಥವಾ ಸ್ಕ್ಯಾಮ್ ಮೆಸೇಜ್‌ಗಳು ಬರುತ್ತಿರುವ ಸಂಖ್ಯೆ ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿರುತ್ತದೆ. ಇದನ್ನು ಜನ ನಂಬಿ ಮೋಸ ಹೋಗುತ್ತಲೇ ಇರುತ್ತಾರೆ.ಅನ್‌ಲಿಮಿಟೆಡ್ ಡೇಟಾ, ಉಚಿತ ರೀಚಾರ್ಜ್,

ಕೆನಡಾದಲ್ಲಿ ಭೀಕರ ಅಪಘಾತ : ಐವರು ಭಾರತೀಯ ವಿದ್ಯಾರ್ಥಿಗಳು ಸಾವು!

ಕೆನಡಾದ ಟೊರೊಂಟೊ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಟೊರೊಂಟೊ ಬಳಿ ಆಟೋ ಅಪಘಾತ ಸಂಭವಿಸಿದ್ದು, ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಸ್ಥಳೀಯ

ಪಿಕ್ ಪಾಕೆಟ್ ಆರೋಪದಲ್ಲಿ ಬಂಧನಕ್ಕೊಳಗಾದ ಸಿನಿಮಾ ನಟಿ!

ಬಂಗಾಳದ ನಟಿ ರೂಪಾ ದತ್ತ ಅವರನ್ನು ಪಿಕ್ ಪಾಕೆಟ್ ಮಾಡಿದ ಆರೋಪದ ಮೇಲೆ ಪಶ್ಚಿಮ ಕೋಲ್ಕತ ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಶನಿವಾರ ರಾತ್ರಿ (ಮಾರ್ಚ್ 12) ನಡೆದ ಅಂತಾರಾಷ್ಟ್ರೀಯ ಕೋಲ್ಕತ ಪುಸ್ತಕ ಮೇಳದಲ್ಲಿ ರೂಪಾ ದತ್ತ ಪಿಕ್ ಪಾಕೆಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪುಣ್ಚಪ್ಪಾಡಿ ಶಾಲೆಗೆ ವಿಶಾಕ್ ರೈ ತೋಟತ್ತಡ್ಕರವರಿಂದ ನೀರು ಶುದ್ಧೀಕರಣ ಯಂತ್ರ ಕೊಡುಗೆ

ಸವಣೂರು : ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಂದಿನ ಬಹುಮುಖ್ಯ ಅಗತ್ಯಗಳಲ್ಲಿ ಒಂದು. ಈ ನಿಟ್ಟಿನಲ್ಲಿ ಪುಣ್ಚಪ್ಪಾಡಿ ಸ.ಹಿ.ಪ್ರಾ ಶಾಲೆಗೆ ಶಾಲೆಯ ಸ್ಥಳ ದಾನಿಗಳಾದ ವಿಶಾಕ್ ರೈ ತೋಟತ್ತಡ್ಕ ಅವರು ಸುಮಾರು 14 ಸಾವಿರ ಮೌಲ್ಯದ ನೀರು ಶುದ್ಧಿಕರಣ ಯಂತ್ರವನ್ನು ಕೊಡುಗೆಯಾಗಿ ನೀಡಿದರು.