‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಮೊದಲ ದಿನ ಭಾರತೀಯ ಬಾಕ್ಸಾಫೀಸ್​​ನಲ್ಲಿ ಸುಮಾರು ₹ 3.55 ಕೋಟಿ ಬಾಚಿಕೊಂಡಿತ್ತು. ಇದೀಗ ವಿಶ್ವಾದ್ಯಂತ ಸುಮಾರು 10.10 ಕೋಟಿ ರೂ ಗಿಂತ ಹೆಚ್ಚು ಹಣ ಕಲೆಕ್ಷನ್ ಮಾಡಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: