Day: March 15, 2022

ಪತ್ರಕರ್ತನಾಗಿದ್ದರೂ ಕಾಶ್ಮೀರಿ ಪಂಡಿತರ ಸಂಕಷ್ಟದ ಬಗ್ಗೆ ಮೌನವಹಿಸಿದ್ದಕ್ಕೆ ಬೇಸರ | ಕನ್ನಡ ನಟ ಪ್ರಕಾಶ್ ಬೆಳವಾಡಿ ಕ್ಷಮೆಯಾಚನೆ !

ಬಹು ಚರ್ಚಿತ ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಇಂದಷ್ಟೆ ಬಿಡುಗಡೆ ಆಗಿದೆ. ಕಾಶ್ಮೀರಿ ಪಂಡಿತರ ಮೇಲೆ ನಡೆದ ಸುದೀರ್ಘ ರಕ್ತಸಿಕ್ತ ದೌರ್ಜನ್ಯದ ಕತೆಯನ್ನು ಸಿನಿಮಾ ಮಾದ್ಯಮಕ್ಕೆ ಹಂದಿ ಸಲಾಗಿದ್ದು ಇದೀಗ ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ ಈ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಸಿ-ಬಿಸಿ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಕನ್ನಡ ಚಿತ್ರರಂಗದ ಹಿರಿಯ ನಟ, ಪ್ರಕಾಶ್ ಬೆಳವಾಡಿ ಕಾಶ್ಮೀರಿ ಪಂಡಿತರ ಕ್ಷಮೆ ಯಾಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಹೇಳಿರುವ ಬೆಳವಾಡಿ ಅವರು, ನಾನು …

ಪತ್ರಕರ್ತನಾಗಿದ್ದರೂ ಕಾಶ್ಮೀರಿ ಪಂಡಿತರ ಸಂಕಷ್ಟದ ಬಗ್ಗೆ ಮೌನವಹಿಸಿದ್ದಕ್ಕೆ ಬೇಸರ | ಕನ್ನಡ ನಟ ಪ್ರಕಾಶ್ ಬೆಳವಾಡಿ ಕ್ಷಮೆಯಾಚನೆ ! Read More »

ವಿಟ್ಲ : ತೆಂಗಿನಮರದಿಂದ ಕಾಯಿಕಿತ್ತ ವಿಚಾರಕ್ಕೆ ಜೀವಬೆದರಿಕೆಯೊಡ್ಡಿ ಹಲ್ಲೆ | ಪ್ರಕರಣ ದಾಖಲು!

ವಿಟ್ಲ : ತೆಂಗಿನ ಮರದಿಂದ ಕಾಯಿಕಿತ್ತ ವಿಚಾರಕ್ಕೆ ಜಗಳ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೊತೆಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾವಲುಮೂಲೆ ನಿವಾಸಿ ಸುಂದರ ನಾಯ್ಕ್ ಅವರ ಪುತ್ರಿ ಮಮತಾ ದೂರು ನೀಡಿದ್ದಾರೆ. ಸ್ಥಳೀಯ ನಿವಾಸಿ ವಾಮನ ನಾಯ್ಕ ಪ್ರಕರಣದ ಆರೋಪಿಯಾಗಿದ್ದಾರೆ. ತೆಂಗಿನಕಾಯಿ ತೆಗೆದ ವಿಚಾರಕ್ಕೆ ತನ್ನ ತಂದೆಗೆ ಮಾ.14 ರಂದು ನನ್ನ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, …

ವಿಟ್ಲ : ತೆಂಗಿನಮರದಿಂದ ಕಾಯಿಕಿತ್ತ ವಿಚಾರಕ್ಕೆ ಜೀವಬೆದರಿಕೆಯೊಡ್ಡಿ ಹಲ್ಲೆ | ಪ್ರಕರಣ ದಾಖಲು! Read More »

Pizza ಪ್ರಿಯರೇ ನಿಮಗೊಂದು ಕಹಿ ಸುದ್ದಿ | ಇನ್ನು ಮುಂದೆ ಪಿಜ್ಜಾ ತಿನ್ನಲು ನೀವು ತೆರಬೇಕು ದುಬಾರಿ ದುಡ್ಡು!

ಪಿಜ್ಜಾ ಪ್ರಿಯರಿಗೆ ನಿಮಗೊಂದು ಶಾಕಿಂಗ್ ಸುದ್ದಿ ಇದಾಗಿದೆ. ಪಿಜ್ಜಾ ಇದೀಗ ಮತ್ತಷ್ಟು ದುಬಾರಿ ಆಗಿದೆ. ಹೌದು, ಪಿಜ್ಜಾ ಟಾಪಿಂಗ್ ಮೇಲೆ ವಿಧಿಸಿರುವ ಜಿಎಸ್‌ಟಿ ದರದಿಂದ ಪಿಜ್ಜಾ ಇದೀಗ ಮತ್ತಷ್ಟು ದುಬಾರಿ ಆಗಿದೆ. ಪಿಜ್ಜಾಗೆ ಮೂರು ತರದಲ್ಲಿ ದರ ಏರಿಸಲಾಗಿದ್ದು, ರೆಸ್ಟೋರೆಂಟ್‌ಗಳಲ್ಲಿ ತಯಾರಿಸಿ ಅಲ್ಲಿಯೇ ನೀವು ಪಿಜ್ಜಾಗಳನ್ನು ತೆಗೆದುಕೊಂಡರೆ ಎಂದರೆ ಅದರ ಮೇಲೆ 5% ಜಿಎಸ್‌ಟಿ ದರ ವಿಧಿಸಲಾಗುವುದು. ಜಿಎಸ್‌ಟಿ ಪಿಜ್ಜಾಗಳನ್ನು ಆರ್ಡರ್ ಮಾಡಿ ತರಿಸಿಕೊಂಡರೆ ಶೇ 18ರಷ್ಟು ಜಿಎಸ್‌ಟಿ ವಿಧಿಸಲಾಗುವುದು. ಇದರ ಹೊರತಾಗಿ ಕೂಡ GST ಮಾನದಂಡಗಳ …

Pizza ಪ್ರಿಯರೇ ನಿಮಗೊಂದು ಕಹಿ ಸುದ್ದಿ | ಇನ್ನು ಮುಂದೆ ಪಿಜ್ಜಾ ತಿನ್ನಲು ನೀವು ತೆರಬೇಕು ದುಬಾರಿ ದುಡ್ಡು! Read More »

ಮಂಗಳೂರು: ದೂಜ ಪೂಜಾರಿ ಕುಟುಂಬಕ್ಕೆ ಬಡಿದ ಬರಸಿಡಿಲು!! ಮಾರಕ ಕ್ಯಾನ್ಸರ್ ಭೀತಿಯಿಂದ ನೇಣು ಕುಣಿಕೆಗೆ ಕೊರಳೊಡ್ಡಿದ ಉದ್ಯಮಿ!!

ಸದಾ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿ, ಮಂಗಳೂರು ನಗರದಲ್ಲಿ ಬಟ್ಟೆ ಮಳಿಗೆ ಹೊಂದಿದ್ದ ಉದ್ಯಮಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು, ಭೂಮಿಕಾ ಟೆಕ್ಸ್ ಟೈಲ್ಸ್ ಮಾಲಕಿ, ಉದ್ಯಮಿ ಸುಮಾ ಸತೀಶ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಕ್ಯಾನ್ಸರ್ ಎಂಬ ಮಾರಕ ರೋಗ ಕ್ಕೆ ತುತ್ತಾಗಿರುವ ಬಗ್ಗೆ ತಿಳಿದು ಈ ನಿರ್ಧಾರ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಮಾ ಸತೀಶ್ ಅವರು ನಗರದ ಹೆಸರಾಂತ ಪಿಕೆ ದೂಜ ಪೂಜಾರಿ ಬಟ್ಟೆ ಮಳಿಗೆಯ ಅಂಗ ಸಂಸ್ಥೆಯಾದ …

ಮಂಗಳೂರು: ದೂಜ ಪೂಜಾರಿ ಕುಟುಂಬಕ್ಕೆ ಬಡಿದ ಬರಸಿಡಿಲು!! ಮಾರಕ ಕ್ಯಾನ್ಸರ್ ಭೀತಿಯಿಂದ ನೇಣು ಕುಣಿಕೆಗೆ ಕೊರಳೊಡ್ಡಿದ ಉದ್ಯಮಿ!! Read More »

ಬೆಳ್ತಂಗಡಿ: ಅರಣ್ಯ ಇಲಾಖೆಯ ವತಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ!! ನಸುಕಿನ ವೇಳೆಯಲ್ಲಿ ರಾಜಾರೋಷವಾಗಿ ತಿರುಗಾಡುವ ವಿಡಿಯೋ ವೈರಲ್ – ಭಯದ ಭೀತಿ ನಿರ್ಮಾಣ

ಬೆಳ್ತಂಗಡಿ: ಹುಲಿ ಗಣತಿಯ ಯೋಜನೆಯ ಉದ್ದೇಶದಿಂದ ಅರಣ್ಯ ಇಲಾಖೆಯ ವತಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮೆರಾ ಒಂದರಲ್ಲಿ ನಸುಕಿನ ವೇಳೆ ಚಿರತೆ ಓಡಾಡಿರುವ ದೃಶ್ಯ ಸೆರೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಜನತೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ತಾಲೂಕಿನ ಚಾರ್ಮಾಡಿ ಗ್ರಾಂ.ಪ. ವ್ಯಾಪ್ತಿಯ ನೆಲ್ಲಿಗುಡ್ಡೆ ಪರ್ನಲೇ ಎಂಬಲ್ಲಿ ಕ್ಯಾಮೆರಾ ಇಡಲಾಗಿದ್ದು, ಹುಲಿ ಸಂಕುಲವನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಅನುಷ್ಠಾನಗೊಳಿಸಿರುವ ಕಾರ್ಯದಲ್ಲಿ 5 ದಿನಗಳಿಗೊಮ್ಮೆ ಈ ಕ್ಯಾಮೆರಾವನ್ನು ಪರಿಶೀಲನೆ ನಡೆಸಲಾಗುತ್ತದೆ. ಈ ಭಾಗದಲ್ಲಿ ನಸುಕಿನ ವೇಳೆ ಕೆಲಸಕ್ಕೆ ತೆರಳುವ ದಾರಿಹೋಕರು, ಸಾರ್ವಜನಿಕರು, ವಾಹನ …

ಬೆಳ್ತಂಗಡಿ: ಅರಣ್ಯ ಇಲಾಖೆಯ ವತಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ!! ನಸುಕಿನ ವೇಳೆಯಲ್ಲಿ ರಾಜಾರೋಷವಾಗಿ ತಿರುಗಾಡುವ ವಿಡಿಯೋ ವೈರಲ್ – ಭಯದ ಭೀತಿ ನಿರ್ಮಾಣ Read More »

ಹೈ ಕೋರ್ಟ್ ತೀರ್ಪಿನಲ್ಲಿ ಅಸಮಾಧಾನದ ಹಿನ್ನೆಲೆ!!ಹಿಜಾಬ್ ಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧಳಾದ ವಿದ್ಯಾರ್ಥಿನಿ

ಹಿಜಾಬ್ ಬಗೆಗಿನ ಹೈಕೋರ್ಟ್ ತೀರ್ಪು ಬಂದಿರುವುದು ಮುಸ್ಲಿಂ ಸಮುದಾಯದ ಅಸಮಾಧಾನಕ್ಕೆ ಕಾರಣವಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಹೋರಾಟ ನಡೆಸುತ್ತೇವೆ ಎಂದು ವಿದ್ಯಾರ್ಥಿನಿ, ಧಾರ್ಮಿಕ ಹಕ್ಕಿನ ಹೋರಾಟಗಾರ್ತಿ ಆಲಿಯಾ ಅಸ್ಸಾದಿ ಹೇಳಿದರು. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಜಾಬ್ ತೆರೆದು ತರಗತಿ ಪ್ರವೇಶಿಸುವುದಿಲ್ಲ, ನಾವು ನಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಪವಿತ್ರ ಕುರಾನ್ ನಲ್ಲೇ ಹಿಜಾಬ್ ಧರಿಸುವ ಉಲ್ಲೇಖ ಇದ್ದು, ನಮ್ಮ ಧರ್ಮದ ಗ್ರಂಥವನ್ನೇ ಪಾಲಿಸುತ್ತೇವೆ ಹೊರತು ಸರ್ಕಾರದ ಆದೇಶವನ್ನು ಪಾಲಿಸುವುದಿಲ್ಲ ಎಂದು ಹೇಳಿದರು. ನಾವು …

ಹೈ ಕೋರ್ಟ್ ತೀರ್ಪಿನಲ್ಲಿ ಅಸಮಾಧಾನದ ಹಿನ್ನೆಲೆ!!ಹಿಜಾಬ್ ಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧಳಾದ ವಿದ್ಯಾರ್ಥಿನಿ Read More »

‘ಹಿಜಾಬ್ ‘ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು : ಹಿಜಾಬ್ ಕುರಿತು ಇಂದು ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ.ಇದೀಗ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ,ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ ಹಿಜಾಬ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ʼಗೆ ವಿಶೇಷ ಅರ್ಜಿಯನ್ನು ವಿದ್ಯಾರ್ಥಿನಿ ನಿಭಾ ನಾಜ್‌ ಪರ ವಕೀಲ ಅನಾಸ್‌ ತನ್ವೀರ್‌ ಸಲ್ಲಿಸಿದ್ದಾರೆ. ‘ಹಿಜಾಬ್ ಧರಿಸುವ ಹಕ್ಕು ‘ಅಭಿವ್ಯಕ್ತಿ’ ವ್ಯಾಪ್ತಿಗೆ ಬರುತ್ತದೆ ಮತ್ತು …

‘ಹಿಜಾಬ್ ‘ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ Read More »

ಮದುವೆಗೆ ವಿರೋಧಿಸಿದ ಪೋಷಕರ ಹತ್ಯೆಗೆ ಮಗಳೇ ಹಾಕಿದ್ದಳು ಸ್ಕೆಚ್ !!| 20 ರ ಪ್ರೇಮಿಯೊಂದಿಗೆ ಸೇರಿ ಹೆತ್ತವರನ್ನೇ ಕೊಂದ 17 ವರ್ಷದ ಅಪ್ರಾಪ್ತೆ

ಅಪ್ರಾಪ್ತರ ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಬಾಲಕಿಯ ಪೋಷಕರನ್ನು ಪ್ರೇಮಿಗಳಿಬ್ಬರು ಸೇರಿ ಕೊಲೆ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದುವೆಗೆ ವಿರೋಧ ವ್ಯಕ್ತಪಡಿಸಿದ್ದ ಬಾಲಕಿಯ ಪೋಷಕರನ್ನು 17 ವರ್ಷದ ಅಪ್ರಾಪ್ತೆ ಮತ್ತು 20 ವರ್ಷದ ಯುವಕ ಕೊಲೆ ಮಾಡಿದ್ದಾರೆ. ಉತ್ತರಪ್ರದೇಶದ ಬಿಜ್ನೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿ ಮತ್ತು ಯುವಕ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಬಾಲಕಿಯ ಪೋಷಕರು ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಕುಪಿತಳಾದ ಮಗಳು …

ಮದುವೆಗೆ ವಿರೋಧಿಸಿದ ಪೋಷಕರ ಹತ್ಯೆಗೆ ಮಗಳೇ ಹಾಕಿದ್ದಳು ಸ್ಕೆಚ್ !!| 20 ರ ಪ್ರೇಮಿಯೊಂದಿಗೆ ಸೇರಿ ಹೆತ್ತವರನ್ನೇ ಕೊಂದ 17 ವರ್ಷದ ಅಪ್ರಾಪ್ತೆ Read More »

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ’ದಲ್ಲಿ ಉದ್ಯೋಗ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ : ಸಹಾಯಕ ಇಂಜಿನಿಯರ್ ಗ್ರೇಡ್-1 (ಸಿವಿಲ್) : 35 ಹುದ್ದೆಗಳುಕಿರಿಯ ಇಂಜಿನಿಯರ್(ಸಿವಿಲ್) : 18 ಹುದ್ದೆಗಳು ಪ್ರಥಮ ದರ್ಜೆ ಸಹಾಯಕರು : 5ದ್ವಿತೀಯ ದರ್ಜೆ ಸಹಾಯಕರ :10 ಹುದ್ದೆಗಳು ಈ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ …

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ’ದಲ್ಲಿ ಉದ್ಯೋಗ Read More »

ವಿರಾಟ್ ಕೊಹ್ಲಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿ ಮೇಲೆ ಬಿತ್ತು “FIR”!|ಕಾರಣ?

ಬೆಂಗಳೂರು :ಅಭಿಮಾನಿಗಳು ತಮ್ಮ ನೆಚ್ಚಿನ ನಟರೊಂದಿಗೆ,ಕ್ರಿಕೆಟ್ ಮ್ಯಾನ್ ನೊಂದಿಗೆ ಫೋಟೋ ತೆಗೆದುಕೊಳ್ಳೋದು ಕಾಮನ್. ಇದೇ ರೀತಿ ವಿರಾಟ್ ಕೊಹ್ಲಿಯ ಜೊತೆ ಫ್ಯಾನ್ ಓರ್ವ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಕ್ಕೆ ಆತನ ಮೇಲೆ ಎಫ್ ಐಆರ್ ದಾಖಲಾಗಿದೆ.ಕೇವಲ ಫೋಟೋಗಾಗಿ ಈತನ ಮೇಲೆ ಕೇಸ್ ದಾಖಲಾಗಲು ಕಾರಣ ಏನು ಗೊತ್ತೇ.. ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಡೇ ನೈಟ್ ಟೆಸ್ಟ್‌ನ ಎರಡನೇ ದಿನದಂದು, ಆಟದ ಅಂತಿಮ ಕ್ಷಣಗಳಲ್ಲಿ ಮೂವರು ಆಭಿಮಾನಿಗಳು ಮೈದಾನಕ್ಕೆ ನುಗ್ಗಿ, ವಿರಾಟ್ ಕೊಹ್ಲಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.ಆದ್ರೆ, …

ವಿರಾಟ್ ಕೊಹ್ಲಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿ ಮೇಲೆ ಬಿತ್ತು “FIR”!|ಕಾರಣ? Read More »

error: Content is protected !!
Scroll to Top