ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ’ದಲ್ಲಿ ಉದ್ಯೋಗ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ :


Ad Widget

Ad Widget

Ad Widget

ಸಹಾಯಕ ಇಂಜಿನಿಯರ್ ಗ್ರೇಡ್-1 (ಸಿವಿಲ್) : 35 ಹುದ್ದೆಗಳು
ಕಿರಿಯ ಇಂಜಿನಿಯರ್(ಸಿವಿಲ್) : 18 ಹುದ್ದೆಗಳು ಪ್ರಥಮ ದರ್ಜೆ ಸಹಾಯಕರು : 5
ದ್ವಿತೀಯ ದರ್ಜೆ ಸಹಾಯಕರ :10 ಹುದ್ದೆಗಳು

ಈ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮಕೈಗೊಂಡಿದ್ದು, ಅರ್ಜಿ ಸಲ್ಲಿಕೆ ಮತ್ತು ನೇಮಕಾತಿ ಕುರಿತಾದ ವಿವರಗಳಿಗಾಗಿ http://www.kea.kar.nic.in ಗಮನಿಸಬಹುದಾಗಿದೆ.

Leave a Reply

error: Content is protected !!
Scroll to Top
%d bloggers like this: