Daily Archives

March 16, 2022

ಮಂಗಳೂರು: ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟ ಪ್ರಕರಣ | ಆರೋಪಿ ಆದಿತ್ಯ ರಾವ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ…

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಗೆ ನ್ಯಾಯಾಲಯವು ಇಂದು ಶಿಕ್ಷೆ ಪ್ರಕಟಿಸಿದೆ.ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967ರ ಸೆಕ್ಷನ್ 16ರ ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು

ಕೊಯಿಲ : ಶಾಲೆಯ ಸಮೀಪದ ರಬ್ಬರ್ ತೋಟಕ್ಕೆ ಬೆಂಕಿ ,ಬೆಂಕಿ ನಂದಿಸಿದ ಶಾಲಾ ಮಕ್ಕಳು, ಸ್ತ್ರೀ ಶಕ್ತಿ ಸಂಘದವರು

ಕಡಬ : ಶಾಲಾ ಬಳಿಯ ಖಾಸಗಿ ರಬ್ಬರ್ ತೋಟಕ್ಕೆ ಹತ್ತಿಕೊಂಡ ಬೆಂಕಿಯನ್ನು ಶಾಲಾ ವಿದ್ಯಾರ್ಥಿಗಳು ಗಮನಿಸಿಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಮತ್ತು ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದ ಘಟನೆ ಕೊಯಿಲ ಗ್ರಾಮದ ಸಬಳೂರು ಸರಕಾರಿ

ಪೈಲಾರು ರಾಜೀವಿ ಗೋಳ್ಯಾಡಿ ವೇಗದ ನಡಿಗೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಅಮರಮುಡ್ನೂರು ಗ್ರಾಮದ ಪೈಲಾರು ನಿವಾಸಿ ರಾಜೀವಿ ಗೋಳ್ಯಾಡಿ ಯವರು ಮಾ.12 ಮತ್ತು 13 ರಂದು ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ 5000 ಮೀಟರ್ ವೇಗದ ನಡಿಗೆಯಲ್ಲಿ ಹಾಗೂ 800 ಮತ್ತು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಸ್ಪರ್ಧಿಸಿ

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ 79 ಹುದ್ದೆಗಳು | ಪದವೀಧರರಿಂದ ಅರ್ಜಿ ಆಹ್ವಾನ!

ಕರ್ನಾಟಕ ಸರಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್

ಪತ್ನಿಯನ್ನು ಹೋಟೆಲ್ ಗೆ ಕರೆದ ಪತಿ| ಖುಷಿಯಿಂದಲೇ ಹೋದ ಪತ್ನಿಗೆ ಕಾದಿತ್ತು ಭೀಕರ ಸಾವು!

ಮಾತನಾಡಲೆಂದು ಪತ್ನಿಯನ್ನು ಹೋಟೆಲ್‌ಗೆ ಕರೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಗಾಂಧಿನಗರದಲ್ಲಿ ನಡೆದಿದೆ.ಗವರ್ನರ್ ಪೇಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಂಚಿಕಚರ್ಲಾ ಮೂಲದ ಶರೊನ್ ಪರಿಮಳ ಎಂಬಾಕೆಯೇ

ಅಮೇರಿಕಾದಲ್ಲಿ ಈ ಗುಳಿಗೆಗೆ ಭಾರಿ ಬೇಡಿಕೆ! ಆದ್ರೆ ಹೆಚ್ಚು ಬಳಸಿದರೆ ಪ್ರಾಣಕ್ಕೆ ಕುತ್ತು

ರಷ್ಯಾ ಯುಕ್ರೇನ್​ ಯುದ್ಧ ಶುರುವಾಗ್ತಿದ್ದಂತೆ, ಅಮೆರಿಕನ್ನರಿಗೇ ಹೆಚ್ಚಾಗಿ ಈ ಭಯ ಕಾಡೋಕೆ ಶುರುವಾಗಿದೆ. ಅದು ಏನು ಎಂದರೆ ಪೊಟ್ಯಾಷಿಯಂ ಅಯೋಡೈಯ್ಡ್​ ಮಾತ್ರಗಳ ಮಾರಾಟದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದೆ. ಈ ಮಾತ್ರೆ ಬಹಳ‌ ತೆಗೆದುಕೊಂಡರೆ ಪ್ರಾಣವೇ ಹೋಗ್ಬೋದು ಅಂತ ಸೆಂಟರ್ಸ್ ಫರ್ ಡಿಸೀಸ್

ಕನಸಿನಲ್ಲಿ ನೀವು ಸತ್ತರೆ ಅಥವಾ ನಿಮ್ಮನ್ನು ನೀವು ಬೆತ್ತಲೆಯಾಗಿ ನೋಡಿದರೆ ಏನರ್ಥ ?

ಸಾಮಾನ್ಯವಾಗಿ ಕನಸು ಎಲ್ಲರಿಗೂ ಬೀಳುತ್ತದೆ.ರಾತ್ರಿ ಹೊತ್ತು ಕನಸು ಬೀಳುವುದು ಒಂದು ನೈಸರ್ಗಿಕ ಕ್ರಿಯೆ, ಆದರೆ ಜ್ಯೋತಿಷ್ಯದ ಪುಸ್ತಕಗಳ ಪ್ರಕಾರ ರಾತ್ರಿ ನಿದ್ರಿಸುವಾಗ ಬೀಳುವ ಕನಸುಗಳು ಭವಿಷ್ಯದ ಘಟನೆಗಳನ್ನ ಸೂಚಿಸುತ್ತವೆ. ಕೆಲವೊಂದು ಕನಸುಗಳು ನಿದ್ದೆಯಿಂದ ನಿಮ್ಮನ್ನು ಎಚ್ಚರಿಸುವಷ್ಟು

ಇದ್ದಕ್ಕಿದ್ದಂತೆ ಬಣ್ಣ ಬದಲಾಯಿಸಿದ ಆಕಾಶ !! | ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು ಆಗಸದ ರಂಗು | ಇಲ್ಲಿದೆ ನೋಡಿ…

ಬಿಸಿಲು ಮತ್ತು ಮಳೆ ಜೊತೆಯಾಗಿ ಬಂದಾಗ ಆಕಾಶದಲ್ಲಿ ಕಾಮನಬಿಲ್ಲು ಮೂಡುತ್ತದೆ. ಆಕಾಶಕ್ಕೆ ಒಂದು ಹೊಸ ರಂಗು ತಂದುಕೊಡುತ್ತದೆ. ಹೀಗಿರುವಾಗ ಇದ್ದಕ್ಕಿದ್ದಂತೆ ಆಕಾಶದ ಬಣ್ಣವೇ ಬದಲಾದರೆ ಹೇಗಿರಬೇಡ. ಹೌದು. ಇತ್ತೀಚಿಗೆ ಸ್ಕಾಟ್ಲೆಂಡ್‌ನ ಅನೇಕ ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಆಕಾಶದ ಬಣ್ಣ ಬದಲಾಗಿ

ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆಯ ವಿಶೇಷತೆ; ಇಲ್ಲಿ ಕೋಣ ಬಲಿ ನಿಷೇಧ ಆಗಿದ್ದು ಹೇಗೆ ಗೊತ್ತೆ ?

ದಕ್ಷಿಣ ಭಾರತದ ವ್ಯಾಪ್ತಿಯ ಬಹು ದೊಡ್ಡ ಜಾತ್ರೆಗಳಲ್ಲಿ ಒಂದಾಗಿರುವ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ. ಎರಡು ವರ್ಷಕೊಮ್ಮೆ ನಡೆಯುತ್ತದೆ. ಹತ್ತು ದಿನಗಳ ಕಾಲ ಈ ಜಾತ್ರೆಯ ಸಡಗರ ಸಂಭ್ರಮದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳುತ್ತಾರೆ. ಈ ಜಾತ್ರೆಯ ಇತಿಹಾಸ, ವಿಶೇಷತೆಯ ಬಗ್ಗೆ

ಸ್ಯಾಂಡಲ್ ವುಡ್ ನ ಖ್ಯಾತಿ ನಟಿಯ ಸಹೋದರನ ಮೇಲೆ ಅತ್ಯಾಚಾರ ಆರೋಪ !

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ಸಂತ್ರಸ್ತ ಯುವತಿ ಕಂಪನಿ ಒಂದರಲ್ಲಿ ಉದ್ಯೋಗದಲ್ಲಿದ್ದು, ಶಾದಿ ಡಾಟ್ ಕಾಮ್ ನಲ್ಲಿ ತನ್ನ