Daily Archives

March 16, 2022

ಮಂಗಳೂರು: ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಮಹಿಳೆ ನಾಪತ್ತೆ, ದೂರು ದಾಖಲು

ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಬಜಪೆಯಲ್ಲಿ ನಡೆದಿದೆ.ನಾಪತ್ತೆಯಾದ ಮಹಿಳೆಯನ್ನು ಮುಮ್ತಾಜ್ (43) ಎಂದು ಗುರುತಿಸಲಾಗಿದೆ.ಮನೆಯವರು ಎಲ್ಲಾ ಕಡೆ ಹುಡುಕಾಡಿ ವಿಚಾರಿಸಿದರೂ ಕೂಡಾ ಮುಮ್ತಾಜ್ ಪತ್ತೆಯಾಗಿಲ್ಲ.

ಪುತ್ತೂರು: ಕಾಲೇಜಿಗೆ ರಜೆ ಇದ್ದರೂ ಅನ್ಯ ಕೋಮಿನ ಯುವಕರೊಂದಿಗೆ ಬಸ್ ಸ್ಟಾಂಡ್ ನಲ್ಲಿ ಚಕ್ಕಂದ!! ಹಿಂದೂ ಯುವತಿಯರಿಗೆ…

ಪುತ್ತೂರು: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದರೂ,ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ವಿದ್ಯಾರ್ಥಿನಿಯರು ಪತ್ತೆಯಾಗಿದ್ದು, ವಿಷಯ ಗಮನಕ್ಕೆ ಬಂದ ಕೂಡಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆಯೊಂದು ಬೆಳಕಿಗೆ ಬಂದಿದೆ.ಪುತ್ತೂರು

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮೇಲ್ಮನವಿಗೆ ಹಿನ್ನೆಡೆ | ಇಂದು…

ನವದೆಹಲಿ:ಹಿಜಾಬ್ ಕುರಿತು ನಿನ್ನೆ ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದ್ದು,ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೈಕೋರ್ಟ್ ತಿಳಿಸಿತ್ತು.ಈ ತೀರ್ಪುನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ

ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ನಾಳೆ ‘ಕರ್ನಾಟಕ ಬಂದ್’ ಗೆ ಕರೆ ನೀಡಿದ ಮುಸ್ಲಿಂ…

ಬೆಂಗಳೂರು : ಹಿಜಾಬ್ ಕುರಿತು ಹೈ ಕೋರ್ಟ್ ನೀಡಿದ ತೀರ್ಪಿಗೆ ಅಸಮಾಧಾನಗೊಂಡ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಸ್ವಯಂಪ್ರೇರಿತ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ.ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ ಹಿಜಾಬ್ ತೀರ್ಪನ್ನು

ಮಧುಮೇಹ ಸೇರಿದಂತೆ ಹಲವು ಕಾಯಿಲೆಗಳಿಗೆ ರಾಮಬಾಣವಂತೆ ಈ ಎಲೆ !! | ಇಲ್ಲಿದೆ ಈ ಔಷಧೀಯ ಎಲೆಯ ಕುರಿತು ಮಾಹಿತಿ

ಇಂದಿನ ಜೀವನಶೈಲಿಯಲ್ಲಿ ನಮ್ಮನ್ನು ನಾವು ಫಿಟ್ ಆಗಿಟ್ಟುಕೊಳ್ಳುವುದು ಬಹಳ ಮುಖ್ಯ. ನಾವು ಅನುಸರಿಸುತ್ತಿರುವ ಜೀವನಶೈಲಿಯ ಕಾರಣದಿಂದಾಗಿ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಮಧುಮೇಹ, ಹೃದಯಾಘಾತ, ಅಧಿಕ ಕೊಲೆಸ್ಟ್ರಾಲ್ ಮುಂತಾದ ಕಾಯಿಲೆಗಳು ಸೇರಿವೆ. ಆದರೆ ಈ

ಹೋಳಿ ಸುಗ್ಗಿ ಕುಣಿತ ಎಂದರೇನು ಗೊತ್ತೆ ? ತಿಳಿಯಿರಿ ವಿಶೇಷ ಆಚರಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಂಡು ಬರುವ ವಿಶೇಷ ಆಚರಣೆಗಳಲ್ಲಿ ಹೋಳಿ ಸುಗ್ಗಿ ಕುಣಿತ ಸಹ ಒಂದು. ಬಣ್ಣಗಳ ಹಬ್ಬಕ್ಕೆ ಒಂದು ವಾರದ ದಿನಗಣನೆ ಶುರುವಾಗುತ್ತಿದ್ದಂತೆ ಕಾರವಾರ, ಅಂಕೋಲಾ ತಾಲ್ಲೂಕಿನ ವಿವಿಧೆಡೆ ಸುಗ್ಗಿ ಕುಣಿತ ಪ್ರಾರಂಭವಾಗುತ್ತದೆ.ಬಣ್ಣ ಬಣ್ಣದ ವೇಷ ತೊಟ್ಟು ತಮಟೆ, ನಗಾರಿ,

ಪ್ರೇಮ‌ ವೈಫಲ್ಯ : ಯುವಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೆ ಶರಣಾದ ಯುವಕ.ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ

ಕಾಡು ಹಂದಿಗೆ ಕಾರು ಡಿಕ್ಕಿಯಾದ ಪರಿಣಾಮ ಹಂದಿ ಸೇರಿ ಮೂರು ಮಂದಿ ದಾರುಣ ಸಾವು !!

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಕಾಡುಹಂದಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿ, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ‌ಜಿಲ್ಲೆಯ ಐಮಂಗಲ ಬಳಿ ನಡೆದಿದೆ.ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿ ಇದ್ದರು. ಇವರು ಬೆಂಗಳೂರಿನಿಂದ

ರಿಯಲ್ ಎಸ್ಟೇಟ್ ಉದ್ಯಮಿಯ ಭೀಕರ ಹತ್ಯೆ| ಮೂವರು ಹೆಂಡಿರ ಮುದ್ದಿನ ಗಂಡನನ್ನು ಕೊಂದವರ್ಯಾರು ?

ಮೂರು ಹೆಂಡಿರ ಮುದ್ದಿನ ಗಂಡ ಆತ. ಯಾರಿಗೂ ಮೋಸ ಮಾಡದೇ ಎಲ್ಲರಿಗೂ ಹೇಳಿಯೇ ಮದುವೆ ಆಗಿದ್ದ. ಸಂಸಾರವೂ ಚೆನ್ನಾಗಿ ನಡೆಯುತ್ತಿತ್ತು.ಒಂದು ದಿನ ಬೆಳಗ್ಗೆ ವಾಕಿಂಗ್ ಅಂತಾ ಕಾರಿನಲ್ಲಿ ಹೊರ ಹೋದವನಿಗೆ ಯಾರೋ ಕಣ್ಣಿಗೆ ಖಾರದ ಪುಡಿ ಎರಚಿ ಬರ್ಬರವಾಗಿ ಹತ್ಯೆ ಮಾಡಿ ಬಿಟ್ಟಿದ್ದಾರೆ. ಅಷ್ಟಕ್ಕೂ ಈ

‘ಎಲೆಕ್ಟ್ರಿಕ್ ಬೈಕ್’ ಚಾರ್ಜಿಂಗ್ ವೇಳೆ ಸ್ಪೋಟ!|ಬಳಕೆದಾರರೇ ಎಚ್ಚರ!

ಶಿವಮೊಗ್ಗ:ಇಂದು ಎಲ್ಲರೂ ಬಳಕೆ ಮಾಡುವುದೇ ಎಲೆಕ್ಟ್ರಿಕ್ ವಾಹನ. ಇಂತಹ ಹೊಸ-ಹೊಸ ಟೆಕ್ನಾಲಜಿಯಿಂದ ಉಪಯೋಗಕ್ಕಿಂತ ಅಪಾಯವೇ ಹೆಚ್ಚು.ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಂತಹುದೊಂದು ಘಟನೆ ನಡೆದಿದೆ.ಹೌದು.ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು