Daily Archives

March 17, 2022

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ನೂತನ ಲಾಂಛನ ಬಿಡುಗಡೆ.

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ 25 ನೇ ವರ್ಷಾಚರಣೆಯ ಸಂದರ್ಭದಲ್ಲಿ ನೂತನ ಲಾಂಛನ ಬಿಡುಗಡೆಯು ಶ್ರೀ ಕಾಣಿಯೂರು ಮಠದ ಪ್ರತಿಷ್ಠಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಿತು. ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ನೂತನ

ಮನೆಯಲ್ಲಿದ್ದ ಹಣವನ್ನು ಹಿಡಿದು ಯುವಕನೊಂದಿಗೆ ಅಪ್ರಾಪ್ತ ಬಾಲಕಿ ಎಸ್ಕೇಪ್!! ಮದುವೆಯ ಆಮಿಷ,ಹಣ ಕದಿಯಲು…

ಯುವಕನೋರ್ವ ಮದುವೆಯ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಹಣ ತರುವಂತೆ ತಿಳಿಸಿ ಆಕೆಯೊಂದಿಗೆ ಪರಾರಿಯಾದ ಘಟನೆಯೊಂದು ಛತ್ತೀಸ್ ಗಢದಲ್ಲಿ ಬೆಳಕಿಗೆ ಬಂದಿದ್ದು, ಇಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಬಾಲಕಿಯ ಪೋಷಕರು ಫ್ಲಾಟ್ ಒಂದನ್ನು ಮಾರಿದ ಹಣವನ್ನು

ಐದು ವರ್ಷಗಳ ಹಿಂದಿನ ಕರಾಳ ಘಟನೆಯ ಬಳಿಕ ಮಲಯಾಳಂ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ಭಾವನಾ!! ನಿಲುವನ್ನು ಬದಲಿಸಿ ಪುನಃ…

ಸರಿ ಸುಮಾರು ಐದು ವರ್ಷಗಳಿಂದ ಮಲಯಾಳಂ ಚಿತ್ರದಿಂದ ದೂರ ಉಳಿದಿದ್ದ ಬಹುಭಾಷ ನಟಿ ಭಾವನಾ, ಮತ್ತೊಮ್ಮೆ ಮಲಯಾಳಂ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿಯೊಂದು ಹರಿದಾಡಿದ ಬೆನ್ನಲ್ಲೇ ಸ್ಪಷ್ಟಿಕರಣ ನೀಡಿದ್ದಾರೆ. 2017 ರ ಕರಾಳ ಘಟನೆಯ ಬಳಿಕ ಮಲಯಾಳಂ ಚಿತ್ರರಂಗವನ್ನು ತೊರೆದು

ಕೊಣಾಜೆ: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆ ಬಂದ ಮುಸ್ಲಿಂ ವ್ಯಕ್ತಿಯಿಂದ ಸಹಾಯಕಿಯ ಮಾನಭಂಗಕ್ಕೆ ಯತ್ನ!! ಸೆರಗಿಗೆ ಕೈ…

ಮಂಗಳೂರು : ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ಕೊಣಾಜೆಯಲ್ಲಿ ನಡೆದಿದೆ. ಆರೋಪಿ ಅದೇಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31)ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ

‘ಕ್ಯಾಚ್ ಮಿ ಇಫ್ ಯೂ ಕ್ಯಾನ್ ‘ ಎಂದು ಪೊಲೀಸರಿಗೆ ಸವಾಲು ಹಾಕಿಹೋಗುತ್ತಿದ್ದ ಖತರ್ನಾಕ್ ಕಾರು ಕಳ್ಳ…

ಬೆಂಗಳೂರು:ಅದೆಷ್ಟೇ ಪದವೀಧರರಾದರು ತನ್ನ ಶ್ರೀಮಂತಿಕೆ ಹೆಚ್ಚಿಸಿಕೊಳ್ಳಲು ಅಡ್ಡ ದಾರಿ ಹಿಡಿಯುವಂತಹ ಘಟನೆಗಳನ್ನ ನಾವು ನೋಡಿದ್ದೇವೆ. ಅದೇ ರೀತಿ ಇಲ್ಲೊಬ್ಬ ಐಷಾರಾಮಿ ಜೀವನ ಶೈಲಿಗಾಗಿ ಕಾರುಗಳನ್ನು ಕಡಿಯುತ್ತಿದ್ದು, ಅಷ್ಟು ಮಾತ್ರ ಅಲ್ಲದೆ ಪೊಲೀಸರಿಗೆ ಸವಾಲು ಹಾಕಿ ಹೋಗುತ್ತಿದ್ದ. ಅನೇಕ

ಶಾಲೆಗಳಲ್ಲಿ ಇನ್ನು ಮುಂದೆ ಭಗವದ್ಗೀತೆ ಅಧ್ಯಯನ !

ಹಿಂದುಗಳ ಪವಿತ್ರ ಧರ್ಮಗ್ರಂಥ ಭಗವದ್ಗೀತೆಯನ್ನು ಗುಜರಾತ್ ನ ಶಾಲೆಗಳಲ್ಲಿ ಪಠ್ಯಕ್ರಮವಾಗಿ ಸೇರಿಸಲಾಗುವುದು ಎಂದು ಗುಜರಾತ್ ನ ಶಿಕ್ಷಣ ಸಚಿವ ಜಿತು ವಾಘನಿ ಘೋಷಣೆ ಮಾಡಿದ್ದಾರೆ. 6 ರಿಂದ 12ನೇ ತರಗತಿಯ ಮಕ್ಕಳು ಪಠ್ಯಕ್ರಮದ ಭಾಗವಾಗಿ ಶ್ರೀಮದ್ ಭಗವದ್ಗೀತೆಯ ಸಾರವನ್ನು ಕಲಿಯಲಿದ್ದಾರೆ ಎಂದು

ಶಬರಿಯಂತೆ ಪುನೀತ್ ಬರುವಿಕೆಗೆ ಕಾಯುತ್ತಿರುವ ಜೀವ! ಇಂದು ಆ ಜೀವ ಹೇಳಿದ್ದೇನು ?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ 5 ತಿಂಗಳಾಗಿದೆ. ಈಡಿ ನಾಡು ಅಪ್ಪು ಇಲ್ಲ ಎಂಬ ನೋವಿನಲ್ಲಿದೆ. ಆದರೆ ಒಂದು ಜೀವ ಅಪ್ಪು ಬರುವಿಕೆಗಾಗಿ ಕಾಯುಯುತ್ತಿದೆ. ಆ ಜೀವಕ್ಕೆ ಅಪ್ಪು ಇಲ್ಲ ಎಂಬ ಅಹಿತಕರ ಸುದ್ದಿ ಗೊತ್ತಿಲ್ಲ! ರಾಜ್ ಕುಮಾರ್ ಅವರ ತಂಗಿ ನಾಗಮ್ಮ ಅವರಿಗೆ

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಿದ ಸಿಎಂ !!

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಇಡೀ ದೇಶದಲ್ಲಿ ಹೊಸ ಸಂಚಲನ ಮೂಡಿಸಿದೆ. ದಿನದಿಂದ ದಿನಕ್ಕೆ ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿರುವುದರ ಜೊತೆಗೆ ಸಾಕಷ್ಟು ಜನರ ಮನ ಮುಟ್ಟಿದೆ ಈ ಸಿನಿಮಾದ ಕಥೆ. ಈ ಸಿನಿಮಾ ನೋಡಲು ಅಸ್ಸಾಂ ಸಿಎಂ ಹೊಸ ಆಫರ್ ನೀಡಿದ್ದಾರೆ. ಅದೇನೆಂದರೆ ಸಿನಿಮಾ ನೋಡಲು ಸರ್ಕಾರಿ

ಬರೋಬ್ಬರಿ 18 ತಿಂಗಳ ಬಳಿಕ ಸುದ್ದಿ ವಾಹಿನಿಗಳ ಟಿ ಆರ್ ಪಿ ಪ್ರಕಟ|ಯಾವ ವಾಹಿನಿ ಯಾವ ಸ್ಥಾನದಲ್ಲಿದೆ ನೋಡಿ..

ನವದೆಹಲಿ: ಹಗರಣದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಟಿ ಆರ್ ಪಿ ಪ್ರಕಟನೆ ಬರೋಬ್ಬರಿ 18 ತಿಂಗಳ ಬಳಿಕ ಪ್ರಕಟಗೊಂಡಿದೆ. ಟಿಆರ್ ಪಿ ಸುದ್ದಿ ವಾಹಿನಿಗಳ ಜನಪ್ರಿಯತೆಯಲ್ಲಿ ಮುಖ್ಯ ಪಾತ್ರವಹಿಸಿದ್ದು,ಇದರಿಂದಾಗಿ ಜಾಹಿರಾತುಗಳು ವಾಹಿನಿಗೆ ಹರಿದುಬರುತ್ತದೆ. ರಾಜ್ಯದಲ್ಲಿ ಸುದ್ದಿ ವಾಹಿನಿಗಳ

ತನ್ನ ಕರುಳಕುಡಿಯನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿದ ತಾಯಿ| ಪವಾಡಸದೃಶವಾಗಿ ಮಗು ಪಾರು!

ತಾಯಿಯೊಬ್ಬಳು ತನ್ನ ಹೆತ್ತ ಕಂದನನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿರುವ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಆದರೆ ತಾಯಿಗೆ ಬೇಡವಾದ ಮಗು ಅರ್ಧಂಬರ್ಧ ಸಮಾಧಿಯಾಗಿದ್ದ ಪುಟ್ಟ ಕಂದ ಪವಾಡಸದೃಶವಾಗಿ ಬದುಕಿ ಉಳಿದಿದೆ. ಬಸ್ತಿಯ ಜಿಲ್ಲಾಸ್ಪತ್ರೆಯ ಬಳಿ ಇಂಥದ್ದೊಂದು ಘಟನೆ