Daily Archives

March 17, 2022

ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು

ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.ಸುಬ್ರಹ್ಮಣ್ಯ ರಸ್ತೆ - ಮಂಗಳೂರು ಸೆಂಟ್ರಲ್ ( ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ

ಉದನೆ : ನದಿ ಪರಂಬೋಕು ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ,ಜಿಲ್ಲಾಧಿಕಾರಿಗಳ ತಡೆಯಾಜ್ಞೆ ಇದ್ದರೂ ಕೇಳೋರೆ ಇಲ್ಲ

ಕಡಬ ತಾಲೂಕಿನ ಕೊಣಾಜೆ ಗ್ರಾಮದ ಉದನೆ ಎಂಬಲ್ಲಿ ಸರ್ವೇ ನಂಬರ್ 137/3ರಲ್ಲಿ ವ್ಯಕ್ತಿಯೋರವರಿಗೆ 94ಸಿ ಯಡಿ ಯಾವುದೇ ವಾಸ್ತವ್ಯ ನಿವೇಶನ ಇಲ್ಲದೇ 94c 25/18-19ರಂತೆ ಮಂಜೂರಾದ ನದಿ ಪೋರಂಬೊಕು ಜಾಗದಲ್ಲಿ ಅನಧಿಕೃತವಾಗಿ ಇದೀಗ ನಿರ್ಮಾಣವಾಗುತಿರುವ ವಾಣಿಜ್ಯ ಕಟ್ಟಡಕ್ಕೆ ಅಧಿಕಾರಿಗಳೇ ಸಾಥ್

ಲವ್ ಜಿಹಾದ್ ಗೆ ಬಲಿಯಾದ 19 ರ ಯುವತಿ !! | ಹೆರಿಗೆಯಾದ ಐದೇ ದಿನಕ್ಕೆ ಕೊನೆಯುಸಿರೆಳೆದ ಭೂಮಿಕಾ

ಲವ್ ಜಿಹಾದ್ ಗೆ ಗೃಹಿಣಿಯೋರ್ವಳು ಬಲಿಯಾಗಿದ್ದಾಳೆ. ಪರಸ್ಪರ ಪ್ರೀತಿಸಿ ಅಂತರ್ ಧರ್ಮೀಯ ವಿವಾಹವಾಗಿದ್ದ ಯುವತಿ ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ.ಮೃತಪಟ್ಟ ಗೃಹಿಣಿಯನ್ನು ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು(19) ಎಂದು

ವಿಟ್ಲ : ಸ್ಕೂಲ್ ಬಸ್ ಮತ್ತು ಕಾರು ಡಿಕ್ಕಿ | ವಿದ್ಯಾರ್ಥಿಗಳು ಪಾರು

ವಿಟ್ಲ : ಕುಡ್ತಮುಗೇರು ಸಮೀಪದ ಮಂಕಡೆಯ ಕಲ್ಕಾಜೆ ಎಂಬಲ್ಲಿ ಸ್ಕೂಲ್ ಬಸ್ ಮತ್ತು ಕಾರಿನ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ‌ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು

ಮಂಗಳೂರು : ಕಾಲೇಜು ಆಡಳಿತ ಮಂಡಳಿಯ ಬಗ್ಗೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ | ಡೆತ್ ನೋಟಲ್ಲಿ ಏನಿದೆ ? ಇಲ್ಲಿದೆ…

ಮಂಗಳೂರು : ಮಂಗಳೂರಿನ ಖಾಸಾಗಿ ಕಾಲೇಜೊಂದರ ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ 20 ವರ್ಷದ ಭರತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನಗರದ ಹೊಟೇಲ್ ಮ್ಯಾನೇಜೆಂಟ್ ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ ಉರ್ವ ಸ್ಟೋರ್ ಸಮೀಪದ

ಎಡಮಂಗಲ : ಕಾಂಗ್ರೆಸ್ ಬೂತ್ ಅಧ್ಯಕ್ಷ ಜಯರಾಮ ಗೌಡ ಪಕ್ಷಕ್ಕೆ ರಾಜಿನಾಮೆ

ಕಡಬ: ಎಡಮಂಗಲ ಗ್ರಾ.ಪಂ.ನ ಎರಡನೇ ವಾರ್ಡಿನ ಕಾಂಗ್ರೆಸ್ ಸಮಿತಿಯ ಬೂತ್ ಅಧ್ಯಕ್ಷ ಜಯರಾಮ ಗೌಡ ಕಲ್ಲರ್ಪೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.ಈ ಬಗ್ಗೆ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು ರಾಜಿನಾಮೆ ಪತ್ರ ಕಳಿಸಿದ್ದು, ವೈಯಕ್ತಿಕ ಕಾರಣಗಳಿಂದ