ವಿಟ್ಲ : ಸ್ಕೂಲ್ ಬಸ್ ಮತ್ತು ಕಾರು ಡಿಕ್ಕಿ | ವಿದ್ಯಾರ್ಥಿಗಳು ಪಾರು

ವಿಟ್ಲ : ಕುಡ್ತಮುಗೇರು ಸಮೀಪದ ಮಂಕಡೆಯ ಕಲ್ಕಾಜೆ ಎಂಬಲ್ಲಿ ಸ್ಕೂಲ್ ಬಸ್ ಮತ್ತು ಕಾರಿನ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ‌ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

Leave A Reply

Your email address will not be published.