ಮಂಗಳೂರು : ಕರ್ತವ್ಯದ ವೇಳೆ ಅಪಘಾತ ,ಎಎಸೈ ಸಾವು

ಮಂಗಳೂರು : ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ.

ಕರ್ತವ್ಯದ ವೇಳೆ ಬುಲೆಟ್‍ನಲ್ಲಿ ತೆರಳುತ್ತಿರುವ ಸಂದರ್ಭ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

Leave A Reply

Your email address will not be published.