Daily Archives

March 18, 2022

ಅನ್ಯಧರ್ಮದ ಮ್ಯಾನೇಜರ್ ಜೊತೆ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭ ಕಂಪನಿಯೊಂದರ ಮಹಿಳಾ ಸಿಬ್ಬಂದಿಗೆ ಜೀವ ಬೆದರಿಕೆ!!…

ಒಂದೇ ಕಂಪನಿಯ ಮ್ಯಾನೇಜರ್ ಹಾಗೂ ಮಹಿಳಾ ಸುಪರ್ವೈಸರ್ ಬಸ್ಸಿನಲ್ಲಿ ಜೊತೆಯಾಗಿ ತೆರಳುತ್ತಿದ್ದ ಸಂದರ್ಭ ತಂಡವೊಂದು ಬಸ್ಸು ತಡೆದು ಜೀವ ಬೆದರಿಕೆ ಒಡ್ಡಿ, ಬಸ್ಸಿನಿಂದ ಕೆಳಗಿಳಿಸಿದ ಘಟನೆಯೊಂದು ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್

ಈ ಬಾಲಿವುಡ್ ಖ್ಯಾತ ನಟನಿಗೆ ಕಾಡುತ್ತದೆ ಈ ಭಯಾನಕ ಕಾಯಿಲೆ !

ಖ್ಯಾತ ಬಾಲಿವುಡ್ ನಟ ನಾಸಿರುದ್ದೀನ್ ಶಾ ಅವರು ಒಂದು ವಿಚಿತ್ರ ಕಾಯಿಲೆಯಿಂದ ಆಗಾಗ ಬಳಲುತ್ತಾರೆ. ಇದು ಅಪರೂಪದ ಕಾಯಿಲೆಯಾಗಿದಿದ್ದು, ಲಕ್ಷ ಮಂದಿಯಲ್ಲಿ ಒಬ್ಬರಿಗೆ ಬರಬಹುದಾದ ಖಾಯಿಲೆಯಲ್ಲಿ ನಾಸಿರ್ ಬಳಲುತ್ತಿದ್ದಾರೆ. ನಾಸಿರುದ್ದೀನ ಶಾ ಮಾತಿಗೆ ಸಂಬಂಧಪಟ್ಟ ಸಮಸ್ಯೆಯಿಂದ ಅಗಾಗ

KPSC : ಖಾಲಿ ಇರುವ 136 ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾಸಿಕ ವೇತನ ರೂ.62ಸಾವಿರ

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆ : 136 ಕಿರಿಯ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಹಿನ್ನಡೆ | ಹಿರಿಯ ನಾಯಕಿ ಮೋಟಮ್ಮರಿಗೆ ವೇದಿಕೆಯಲ್ಲಿ ಅವಮಾನ ಮಾಡಿದ…

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಹಿನ್ನಡೆಯಾಗಿದ್ದಕ್ಕೆ, ಹಿರಿಯ ನಾಯಕಿ ಮೋಟಮ್ಮರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದ ‘ಕಾಂಗ್ರೆಸ್

ಪಡಿತರ ಚೀಟಿದಾರರೇ ಗಮನಿಸಿ : ಎಪ್ರಿಲ್ ನಿಂದ ಗೋಧಿ ವಿತರಣೆ ಇಲ್ಲ | ಗೋಧಿ ಬದಲು ಹೆಚ್ಚುವರಿ ಅಕ್ಕಿ ವಿತರಣೆ

ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಮುಂದೆ ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳಲ್ಲೇ ಈ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್‌ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತಣೆಯಾಗಲಿದೆ. ಇಲ್ಲಿಯವರೆಗೂ

ಪಡಿತರ ಚೀಟಿದಾರರೇ ಗಮನಿಸಿ : ಎಪ್ರಿಲ್ ನಿಂದ ಗೋಧಿ ವಿತರಣೆ ಇಲ್ಲ | ಗೋಧಿ ಬದಲು ಹೆಚ್ಚುವರಿ ಅಕ್ಕಿ ವಿತರಣೆ

ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಮುಂದೆ ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳಲ್ಲೇ ಈ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್‌ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತಣೆಯಾಗಲಿದೆ. ಇಲ್ಲಿಯವರೆಗೂ

ಮಂಗಳೂರು : ಕರ್ತವ್ಯದ ವೇಳೆ ಅಪಘಾತ ,ಎಎಸೈ ಸಾವು

ಮಂಗಳೂರು : ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ. ಕರ್ತವ್ಯದ ವೇಳೆ ಬುಲೆಟ್‍ನಲ್ಲಿ ತೆರಳುತ್ತಿರುವ ಸಂದರ್ಭ

ಉಡುಪಿ : ಅಣ್ಣ – ತಮ್ಮಂದಿರ ಗಲಾಟೆ | ಸಿಟ್ಟಿನ ಭರದಲ್ಲಿ ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಂದ ತಮ್ಮ

ತಮ್ಮನೇ ಅಣ್ಣನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಮನೆಯಲ್ಲಿ ವಾಸ್ತವ್ಯ ವಿಚಾರದಲ್ಲಿ ಈ ಕೊಲೆ ನಡೆದಿದೆ. ಕಬ್ಯಾಡಿ ಕಂಬಳಕಟ್ಟ ನಿವಾಸಿ 43 ವರ್ಷದ ಬಾಲಕೃಷ್ಣ ನಾಯ್ಕ ಕೊಲೆಯಾದ ವ್ಯಕ್ತಿ.

ಖ್ಯಾತ ನಟಿ  ದುರ್ಮರಣ ! ; ಇಲ್ಲಿ ನಡೆಯುತ್ತಿದೆ ಭೀಕರತೆಯ ಸರಮಾಲೆ !

ಉಕ್ರೇನ್‌ ನ ಜನಪ್ರಿಯ ನಟಿ ಒಕ್ಸಾನಾ ಶ್ವೆಟ್ಸ್ ದುರ್ಮರಣಕ್ಕೆ ಈಡಾಗಿದ್ದಾರೆ. ವೇದಿಕೆ ಮೇಲೆ ಮಿಂಚಿದ ನಟಿ . ತೆರೆಯ ಹಿಂದೆ ಭೀಕರತೆಯಿಂದ ಕೊಲ್ಪಟ್ಟರು !  ಜನರನ್ನು ರಂಜಿಸಿದ ನಟಿಯ ಸಾವು ಹೀಗಾಗಬಾರದಿತ್ತು ಎಂದು ಜನ ಮರುಕಪಡುತ್ತಿದ್ದಾರೆ.ರಷ್ಯಾದ ರಾಕೆಟ್ ದಾಳಿಯ ಸಮಯದಲ್ಲಿ ರಾಜಧಾನಿ ಕೈವ್‌

ಮಂಗಳೂರು : ಮಗು ಅದಲು ಬದಲು ಪ್ರಕರಣ : ದೂರುದಾರರೇ ಮಗುವಿನ ನಿಜವಾದ ತಂದೆ | ಡಿಎನ್ ಎ ವರದಿ ಬಹಿರಂಗ

ಮಂಗಳೂರು : ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ 'ಮಗು ಅದಲು ಬದಲು' ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಡಿಎನ್ಎ ಪರೀಕ್ಷೆಯ ವರದಿಯು ತನಿಖಾಧಿಕಾರಿಯ ಕೈ ಸೇರಿದ್ದು, ದೂರುದಾರರಾದ ಮುಸ್ತಫಾ ಅವರೇ ಮಗುವಿನ ತಂದೆ ಎಂಬುದನ್ನು ವರದಿ