ಅನ್ಯಧರ್ಮದ ಮ್ಯಾನೇಜರ್ ಜೊತೆ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭ ಕಂಪನಿಯೊಂದರ ಮಹಿಳಾ ಸಿಬ್ಬಂದಿಗೆ ಜೀವ ಬೆದರಿಕೆ!!…
ಒಂದೇ ಕಂಪನಿಯ ಮ್ಯಾನೇಜರ್ ಹಾಗೂ ಮಹಿಳಾ ಸುಪರ್ವೈಸರ್ ಬಸ್ಸಿನಲ್ಲಿ ಜೊತೆಯಾಗಿ ತೆರಳುತ್ತಿದ್ದ ಸಂದರ್ಭ ತಂಡವೊಂದು ಬಸ್ಸು ತಡೆದು ಜೀವ ಬೆದರಿಕೆ ಒಡ್ಡಿ, ಬಸ್ಸಿನಿಂದ ಕೆಳಗಿಳಿಸಿದ ಘಟನೆಯೊಂದು ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್!-->…