Daily Archives

March 20, 2022

ಕಾಸರಗೋಡು: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ !! | ಗೋವಾಗೆ ತೆರಳುತ್ತಿದ್ದ ಯುವಕರಿಬ್ಬರು ಸ್ಥಳದಲ್ಲೇ ಸಾವು

ಬೈಕ್ ಹಾಗೂ ಲಾರಿ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ.ಮೃತರನ್ನು ಮಲಪ್ಪುರಂನ ಜಂಶೀರ್ (22) ಮತ್ತು ಮುಹಮ್ಮದ್ ಶಿಬಿಲ್ (20) ಎಂದು ಗುರುತಿಸಲಾಗಿದೆ.ಇಬ್ಬರು ಗೋವಾದಲ್ಲಿ ನಡೆಯಲಿರುವ ಐಎಸ್‌‌ಎಲ್

ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರ ಧ್ವಜವಾಗಬಹುದು- ಡಾ.ಕಲ್ಲಡ್ಕ ಪ್ರಭಾಕರ ಭಟ್

ಮಂಗಳೂರು: 'ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜ ಆಗಬಹುದು' ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿನಲ್ಲಿ ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ ಹೆಸರಿನಲ್ಲಿ ನಡೆದ ಬೃಹತ್

ಮುಕ್ಕೂರು : ವೈಯಕ್ತಿಕ ಅಪಘಾತ ವಿಮೆಯ ಉಚಿತ ನೋಂದಣಿ ಕಾರ್ಯಕ್ರಮ | ಪ್ರಥಮ ಕಂತು ಸಂಘದಿಂದಲೇ ಪಾವತಿ: ಜಗನ್ನಾಥ ಪೂಜಾರಿ…

ಮುಕ್ಕೂರು -ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸಾಮಾಜಿಕ ಕಾರ್ಯ ಚಟುವಟಿಕೆಯ ಅಂಗವಾಗಿ ವೈಯಕ್ತಿಕ ಅಪಘಾತ ವಿಮಾ ಸೌಲಭ್ಯ ನೀಡುವ ವಿನೂತನ ಕಾರ್ಯಕ್ರಮ ಮಾ.20 ರಂದು ಮುಕ್ಕೂರಿನಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ವೈದ್ಯ, ಕಾನಾವು

ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ !! | ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ

ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ಮೂಲ್ಕಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಎಂದು ಗುರುತಿಸಲಾಗಿದೆ.ಪ್ರಾಥಮಿಕ ತನಿಖೆ

ಹೋಲ್ ಬಿದ್ದ ಎದೆ, ಬಿರುಕು ಬಿದ್ದ ಬೆನ್ನು |ಹೋಳಿ ರಂಗಲ್ಲಿ ಹುಡುಗರ ಎದೆಯಲ್ಲಿ ರಂಗವಲ್ಲಿ ಬಣ್ಣ ಎಳೆದ ಸೆಕ್ಸಿನಟಿ ಉರ್ಫಿ…

ಬೆಂಗಳೂರು: ಬೋಲ್ಡ್ ಮತ್ತು ಸೆಕ್ಸಿ ನಟಿ ಉರ್ಫಿ ಜಾವೇದ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದಾಳೆ. ದೇಶದಾದ್ಯಂತ ಹೋಳಿ ಬಣ್ಣದಲ್ಲಿ ಮಿಂದು ಜನತೆ ಹಬ್ಬ ಆಚರಿಸಿಕೊಂಡಿದೆ. ಮಕ್ಕಳು ಮತ್ತು ಹದಿಹರೆಯದ ಜನ ಬಣ್ಣದಲ್ಲಿ ಮಿಂದೆದ್ದು ಸಂಭ್ರಮಿಸಿದ್ದಾರೆ. ಇದೇ ವೇಳೆ ಉರ್ಫಿ ಕೂಡ ತಮ್ಮ ಎಂದಿನ 'ಹೋಲಿಸ್ಟಿಕ್ '

ನೀವೂ ಕೂಡ ಆಗಾಗ್ಗೆ ಫ್ರಿಡ್ಜ್ ನೀರು ಕುಡಿಯುವ ಅಭ್ಯಾಸ ಹೊಂದಿದ್ದೀರಾ !?? | ಹಾಗಿದ್ರೆ ಇದರಿಂದ ಆರೋಗ್ಯಕ್ಕಾಗುವ ಪರಿಣಾಮ…

ಬೇಸಿಗೆಯ ಧಗೆಗೆ ತಣ್ಣನೆಯಾಗಲು ಸಾಮನ್ಯವಾಗಿ ಎಲ್ಲರೂ ಬಳಸೋದು ತಂಪು ಪಾನೀಯ.ಇಂದು ಎಲ್ಲರ ಮನೆಯಲ್ಲೂ ಫ್ರಿಡ್ಜ್ ಇರುವ ಕಾರಣ ಎಲ್ಲರೂ ಕೋಲ್ಡ್ ವಾಟರ್ ಅನ್ನೇ ಬಳಸೋರು ಜಾಸ್ತಿ. ಈ ತಣ್ಣಗಿನ ನೀರು ದೇಹವನ್ನು ತಂಪಾಗಿಸಿ ಆರಾಮದಾಯಕ ಅನುಭವ ನೀಡುತ್ತದೆ. ಆದ್ರೆ ಆರೋಗ್ಯ!!ಹೌದು. ಈ ಕೋಲ್ಡ್ ವಾಟರ್

ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರೀ ಸ್ಪೋಟ

ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ನಗರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಭಾನುವಾರ ತಿಳಿಸಿವೆ.ಪಂಜಾಬ್ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ.ಉತ್ತರ ಪಾಕಿಸ್ತಾನದ ಸಿಯಾಲ್‌ ಕೋಟ್ ಸೇನಾ ನೆಲೆಯಲ್ಲಿ ಸ್ಫೋಟಗಳು

ಹಿಜಾಬ್ ವಿರುದ್ಧ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಮಧುರೈ ನಲ್ಲಿ…

ಬೆಂಗಳೂರು: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಚೆನ್ನೈನ ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯನಾಗಿದ್ದು, ಮಧುರೈ

ವಾಹನ ಚಲಿಸುತ್ತಿರುವಾಗಲೇ ಕೈಚಳಕ ತೋರಿದ ಕಳ್ಳ !! | ಈ ಚಾಲಾಕಿ ಕಳ್ಳತನದ ದೃಶ್ಯ ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಸೆರೆ

ಕಳ್ಳತನದ ಫೀಲ್ಡ್ ಗೆ ಇಳಿಯುವವರು ಭಾರಿ ಖತರ್ನಾಕ್ ಆಗಿರುತ್ತಾರೆ. ನಾಜೂಕಾಗಿ ಯಾವ ರೀತಿಯಲ್ಲಿ ಕಳ್ಳತನ ಮಾಡುತ್ತಾರೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಕಷ್ಟವೇ ಸರಿ. ಅಂತೆಯೇ ಇತ್ತೀಚಿನ ದಿನಗಳಲ್ಲಿ ಅಂತಹುದೇ ಒಂದು ವಿಚಿತ್ರ ಕಳ್ಳತನದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕಾಗದ ಕೊರತೆಯಿಂದ ಶಾಲಾ ಪರೀಕ್ಷೆಗಳನ್ನೇ ರದ್ದುಗೊಳಿಸಿದೆಯಂತೆ ಈ ದೇಶ !! | ಇಷ್ಟೊಂದು ಆರ್ಥಿಕ ಬಿಕ್ಕಟ್ಟನ್ನು…

ಹಣಕಾಸಿನ ಕೊರತೆಯಿಂದಾಗಿ ಕಾಗದವನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗದೆ ಶ್ರೀಲಂಕಾವು ಲಕ್ಷಾಂತರ ಶಾಲಾ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.1948 ರಲ್ಲಿನ ಸ್ವಾತಂತ್ರ್ಯದ ನಂತರ ಶ್ರೀಲಂಕಾ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ