Daily Archives

March 20, 2022

ಈ ದಿನಾಂಕದಲ್ಲಿ ಹುಟ್ಟಿದವರು ಭಾಗ್ಯದ ಒಡೆಯರಾಗುತ್ತಾರೆ!

ಪ್ರತಿಯೊಬ್ಬ ವ್ಯಕ್ತಿಗೂ ಆತನ ಜನ್ಮ ದಿನಾಂಕ ವಿಶೇಷವಾಗಿರುತ್ತದೆ. ಹೆಚ್ಚಿನ ಜನರು ತಮ್ಮ ಜನ್ಮ ದಿನಾಂಕವನ್ನು ಅದೃಷ್ಟವೆಂದು ಪರಿಗಣಿಸುತ್ತಾರೆ.ಸಂಖ್ಯಾಶಾಸ್ತ್ರದ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು, ಅವನ ಜೀವನದ ಬಗ್ಗೆ ಬಹಳಷ್ಟು ವಿಚಾರಗಳನ್ನು ಹೇಳುತ್ತದೆ. ಸಂಖ್ಯಾಶಾಸ್ತ್ರದಲ್ಲಿ 10

ಇಲ್ಲಿನ ಸರ್ಕಾರದಲ್ಲಿ ಮಕ್ಳಿಗೆ ಪರೀಕ್ಷೆ ಬರೆಸಲು ಆನ್ಸರ್ ಪೇಪರ್ ನ ಕೊರತೆ ಅಂತೆ | ಎಕ್ಸಾಂ ಆಗಿದೆ ಪೋಸ್ಟ್ ಪೋನ್ !

ಶ್ರೀಲಂಕಾವು ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಗೊಳಿಸಿದೆ, ಏಕೆಂದರೆ ದೇಶವು ಮುದ್ರಣ ಕಾಗದ ಆಮದು ಮಾಡಿಕೊಳ್ಳಲು ಹಣದ ಕೊರತೆ ಇದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.1948ರ ಸ್ವಾತಂತ್ರ್ಯದ ನಂತರ ಶ್ರೀಲಂಕಾ ತನ್ನ ಕೆಟ್ಟ ಆರ್ಥಿಕ ಬಿಕಟ್ಟನ್ನು ಎದುರಿಸುತ್ತಿರುವ

ರೈತರಿಗೋಸ್ಕರ ರಾಜ್ಯ ಸರ್ಕಾರ ಜಾರಿಗೆ ತಂದಿದೆ ‘ಸೂರ್ಯ ರೈತ ಯೋಜನೆ’ !!| ಈ ಯೋಜನೆಯ ಪ್ರಯೋಜನಗಳ ಕುರಿತು…

ರೈತರಿಗೋಸ್ಕರ ರಾಜ್ಯ ಸರ್ಕಾರ ಹಲವು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗೆಯೇ ಇದೀಗ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಅಭಾವವನ್ನು ತಪ್ಪಿಸಲು ಕರ್ನಾಟಕ ಸರ್ಕಾರ 'ಸೂರ್ಯ ರೈತ ಯೋಜನೆ' ಜಾರಿಗೆ ತಂದಿದೆ. ರೈತರಿಗೆ ಸೋಲಾರ್‌ ಪಂಪ್‌ಸೆಟ್‌ ಅಳವಡಿಸುವ ಯೋಜನೆ ಇದಾಗಿದ್ದು, ಪಂಪ್‌ಸೆಟ್‌ಗೆ

ಉಪ್ಪಿನಂಗಡಿ: ಹಿಜಾಬ್ ಬಿಟ್ಟು ಕಾಲೇಜು ಸಮವಸ್ತ್ರ ಪಾಲನೆಗೆ ಒಪ್ಪಿದ ವಿದ್ಯಾರ್ಥಿನಿಯರು!! | ವಿದ್ಯಾರ್ಥಿಗಳ…

ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿದ್ದ ವಿದ್ಯಾರ್ಥಿನಿಯರು ಕೊನೆಗೂ ಸಮವಸ್ತ್ರ ನಿಯಮಾವಳಿಗಳನ್ನು ಪಾಲನೆ ಮಾಡಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.ಹಿಜಾಬ್ ಧರಿಸಲು ನಿರಾಕರಣೆ ವ್ಯಕ್ತವಾದ ಹಿನ್ನೆಲೆಯಲ್ಲಿ,

11 ವರ್ಷದ ಬಾಲಕಿ ಮೇಲೆ ಕುಟುಂಬದವರಿಂದಲೇ ನಿರಂತರ ಅತ್ಯಾಚಾರ|

ಐದು ವರ್ಷಗಳಿಂದ 11 ವರ್ಷದ ಬಾಲಕಿಯ ಮೇಲೆ ಸುಮಾರು ಐದು ವರ್ಷಗಳಿಂದ ಆಕೆಯ ಸ್ವಂತ ತಂದೆ, ಸಹೋದರ, ಅಜ್ಜ ಮತ್ತು ದೂರದ ಸಂಬಂಧಿಕನಿಂದ ಅತ್ಯಾಚಾರ ನಡೆದಿರುವ ಕ್ರೂರ ಘಟನೆಯೊಂದು ಪುಣೆಯಲ್ಲಿ ವರದಿಯಾಗಿದೆ.ಈ ನಾಲ್ವರೂ ಬೇರೆ ಬೇರೆ ಸಂದರ್ಭಗಳಲ್ಲಿ ಈ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿ ತರುವ ಪ್ರಯತ್ನ -ಬಿ.ಸಿ.ನಾಗೇಶ್

ಗೋಕರ್ಣ : ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ

ಹಿಜಾಬ್ ‘ತೀರ್ಪು’ ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ : ಸೋಷಿಯಲ್ ಮೀಡಿಯಾದಲ್ಲಿ ಜೀವ ಬೆದರಿಕೆ…

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಹೈಕೋರ್ಟ್ ತೀರ್ಪು ನೀಡಿತ್ತು. ತೀರ್ಪಿನ ಬಳಿಕ ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆಎಂದು ನೀರಿಕ್ಷಿಸಲಾಗಿದ್ದ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಬದಲಾಗಿ ಹಿಜಾಬ್ ವಿಚಾರದ ತುರ್ತು ವಿಚಾರಣೆಗೆ ಕೋರಿ ವಿದ್ಯಾರ್ಥಿನಿಯರ ಪರ ವಕೀಲರು

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಮೂವರು ಸ್ಥಳದಲ್ಲೇ ಸಾವು

ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿ ನಡೆದಿದೆ.ದರ್ಶನ ರಮೇಶ ರಾಜಪುರೋಹಿತ (19), ಶೌಕತ್ ಆ ಪಠಾಣ (22), ಮೆಹಪೂಜ್ (25) ಸಾವಿಗೀಡಾಗಿದ್ದು, ಅಪ್ಪಾನಾ ಮುಲ್ಲಾ (20) ಗಾಯಗೊಂಡವರು.