ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರೀ ಸ್ಪೋಟ

ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ನಗರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಭಾನುವಾರ ತಿಳಿಸಿವೆ.

ಪಂಜಾಬ್ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ.

ಉತ್ತರ ಪಾಕಿಸ್ತಾನದ ಸಿಯಾಲ್‌ ಕೋಟ್ ಸೇನಾ ನೆಲೆಯಲ್ಲಿ ಸ್ಫೋಟಗಳು ಸಂಭವಿಸಿದೆ. ಇದು ಮದ್ದುಗುಂಡುಗಳ ಸಂಗ್ರಹ ಪ್ರದೇಶವಾಗಿದೆ. ದೊಡ್ಡ ಬೆಂಕಿ ಹೊತ್ತಿ ಉರಿಯುತ್ತಿದೆ. ಘಟನೆಯ ಕಾರಣ ಇನ್ನಷ್ಟು ತಿಳಿಯಬೇಕಿದೆ,’ ಎಂದು ದಿ ಡೈಲಿ ಮಿಲಾಪ್‌ನ ಸಂಪಾದಕ ರಿಷಿ ಸೂರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ

Leave A Reply

Your email address will not be published.