Day: March 22, 2022

ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಗೆ ಗಂಡನ ಮನೆಯಿಂದ ಗೇಟ್ ಪಾಸ್ !

ಬಿಜೆಪಿಗೆ ಮತ ಹಾಕಿರುವುದಕ್ಕಾಗಿ ಮುಸ್ಲಿಂ ಮಹಿಳೆಯೋರ್ವಳಿಗೆ ಗಂಡನ ಮನೆಯವರು ಥಳಿಸಿ, ಬೆದರಿಕೆ ಹಾಕಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದಲ್ಲಿ ತ್ರಿವಳಿ ತಲಾಖ್ ವಿರುದ್ಧದ ಕಾನೂನು ಜಾರಿಯಲ್ಲಿದೆ. ಬಿಜೆಪಿಗೆ ಮತ ಹಾಕಿದ್ದಾಳೆಂಬ ಕಾರಣಕ್ಕಾಗಿ ಆಕ್ರೋಶಗೊಂಡಿರುವ ಗಂಡನ ಮನೆಯವರು ಮಹಿಳೆಯನ್ನ ಥಳಿಸಿ ಹೊರ ಹಾಕಿದ್ದಾಳೆ. ಇದರ ಜೊತೆಗೆ ವಿಚ್ಛೇದನ ನೀಡುವ ಬೆದರಿಕೆ ಹಾಕಿದ್ದಾರೆ. ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದಾರೆ. ಇದರ ಬೆನ್ನಲ್ಲೇ ಸಂತ್ರಸ್ತೆ, ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖಿ ಅವರ ಸಹೋದರಿ ಫರ್ಹತ್ …

ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಗೆ ಗಂಡನ ಮನೆಯಿಂದ ಗೇಟ್ ಪಾಸ್ ! Read More »

ಬೆಳ್ತಂಗಡಿ: ಮುಸ್ಲಿಂ ಸಂಘಟನೆ ಕರೆ ನೀಡಿದ್ದ ಬಂದ್ ನ ಹಿನ್ನೆಲೆ!! ಅಪೋಲೋ ಟಯರ್ ಶಾಪ್ ನ ಆರು ಮಂದಿ ಹಿಂದೂ ಯುವಕರು ಕೆಲಸದಿಂದ ವಜಾ!!

ಬೆಳ್ತಂಗಡಿ: ಹಿಜಾಬ್ ವಿವಾದದ ಬಗೆಗಿನ ಹೈಕೋರ್ಟ್ ತೀರ್ಪಿನ ವಿರುದ್ಧ ಮಾರ್ಚ್ 17 ರಂದು ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಮಾಡಲು ಕರೆ ನೀಡಿದ್ದು, ಮುಸ್ಲಿಂ ಸಮುದಾಯ ಉತ್ತಮವಾಗಿ ಪ್ರತಿಕ್ರಿಯೆ ನೀಡಿತ್ತು. ಆದರೆ ಬೆಳ್ತಂಗಡಿ ಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಪೋಲೋ ಟೈಯರ್ ಶಾಪ್ ಮಾತ್ರ ಅರ್ಧ ಬಾಗಿಲು ತೆರೆದು ವ್ಯಾಪಾರ ನಡೆಸಿದ ಬಗ್ಗೆ ಸುದ್ದಿ ಹಬ್ಬಿದ್ದು,ಇದಾಗಿ ಕೆಲ ಹೊತ್ತಿನಲ್ಲೇ ಅಲ್ಲಿ ಕೆಲಸಕ್ಕಿದ್ದ ಹಿಂದೂ ಯುವಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಆದರೆ ಈ …

ಬೆಳ್ತಂಗಡಿ: ಮುಸ್ಲಿಂ ಸಂಘಟನೆ ಕರೆ ನೀಡಿದ್ದ ಬಂದ್ ನ ಹಿನ್ನೆಲೆ!! ಅಪೋಲೋ ಟಯರ್ ಶಾಪ್ ನ ಆರು ಮಂದಿ ಹಿಂದೂ ಯುವಕರು ಕೆಲಸದಿಂದ ವಜಾ!! Read More »

ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ | ಹೆಚ್ಚಿನ ಚಿಕಿತ್ಸೆಗೆ ದಿಲ್ಲಿಯ ಏಮ್ಸ್ ಗೆ ರವಾನಿಸಲು ನಿರ್ಧಾರ

ಮೇವು ಹಗರಣ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಹೊಸ ದಿಲ್ಲಿಯ ಏಮ್ಸ್‌ಗೆ ರವಾನಿಸಲು ನಿರ್ಧರಿಸಲಾಗಿದೆ. ರಾಂಚಿಯ ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲೂ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ದಿಲ್ಲಿ ಏಮ್ಸ್‌ಗೆ ವರ್ಗಾಯಿಸುವಂತೆ ರಿಮ್ಸ್‌ನ ತಜ್ಞ ವೈದ್ಯರು ಸೂಚಿಸಿರುವುದರಿಂದ, ಮಂಗಳವಾರವೇ ಲಾಲೂ ಪ್ರಸಾದ್ ಯಾದವ್ ಅವರನ್ನು ದಿಲ್ಲಿಗೆ ರವಾನೆ ಮಾಡಲು ನಿರ್ಧರಿಸಲಾಗಿದೆ. ರಿಮ್ಸ್‌ನ 7 ತಜ್ಞ ವೈದ್ಯರ ತಂಡ ಲಾಲೂ ಪ್ರಸಾದ್ ಯಾದವ್ …

ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ | ಹೆಚ್ಚಿನ ಚಿಕಿತ್ಸೆಗೆ ದಿಲ್ಲಿಯ ಏಮ್ಸ್ ಗೆ ರವಾನಿಸಲು ನಿರ್ಧಾರ Read More »

ಮತಾಂತರಕ್ಕೆ ಒಪ್ಪದ ಹಿಂದೂ ಯುವತಿಯನ್ನು ಗುಂಡಿಕ್ಕಿ ಕೊಂದ ಮತಾಂಧ !

ಹಿಂದೂ ಹೆಣ್ಣು ಮಗಳೊಬ್ಬಳು ಮತಾಂತರಗೊಳ್ಳಲು ನಿರಾಕರಿಸಿದಕ್ಕೆ ನಡುರಸ್ತೆಯಲ್ಲಿಯೇ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪ್ರದೇಶದಲ್ಲಿ ನಡೆದಿದೆ. ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಈ ಘಟನೆ ನಡೆದಿದೆ. ಪೂಜಾ ಕುಮಾರಿ ಎಂಬ 18 ವರ್ಷದ ಯುವತಿ ವಾಹಿದ್ ಎಂಬಾತನಿಂದ ಪ್ರಾಣ ಕಳೆದುಕೊಂಡಿದ್ದಾಳೆ. ವಾಹಿದ್ ಈಕೆಯನ್ನು ಪ್ರೀತಿಸುತ್ತಿದ್ದ. ಪದೇ ಪದೇ ಕಾಟ ಕೊಡುತ್ತಿದ್ದ. ಪೂಜಾಳನ್ನು ಹೇಗಾದರೂ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಆಕೆಯನ್ನು ಮದುವೆಯಾಗಬೇಕು ಎಂಬುದು ಆತನ ಇರಾದೆಯಾಗಿತ್ತು. ಇದಕ್ಕೆ ಪೂಜಾ ಒಪ್ಪಿರಲಿಲ್ಲ. ಹಾಗಾಗಿ ಮತಾಂತರಕ್ಕೆ ವಿರೋಧಿಸಿದ್ದಕ್ಕೆ ವಾಹಿದ್ ಗುಂಡಿನ …

ಮತಾಂತರಕ್ಕೆ ಒಪ್ಪದ ಹಿಂದೂ ಯುವತಿಯನ್ನು ಗುಂಡಿಕ್ಕಿ ಕೊಂದ ಮತಾಂಧ ! Read More »

ಮಂಗಳೂರು : ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ | ಆರೋಪಿ ಸಮೀರ್ ಬಂಧನ

ಮಂಗಳೂರು: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನೋರ್ವನನ್ನು ಉಳ್ಳಾಲ ಪೊಲೀಸರು ಇಂದು ( ಮಾ.22) ಬಂಧಿಸಿದ್ದಾರೆ. ಮಂಗಳೂರು ನಗರ ಹೊರವಲಯದ ಉಳ್ಳಾಲದ ಮುನ್ನೂರು ಸಮೀರ್ (22) ಬಂಧಿತ ಆಟೋ ಚಾಲಕ. ಸೋಮವಾರ ಸಮೀರನ ರಿಕ್ಷಾದಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದ ಸಂದರ್ಭ ಆರೋಪಿ ಸಮೀರ್ ಆಕೆಯ ಮೈಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದ. ಇಷ್ಟು ಮಾತ್ರವಲ್ಲದೇ ಆ ಮಹಿಳೆಯ ಬಗ್ಗೆ ಬೇರೆಯವರಲ್ಲಿ ವಿಚಾರಿಸಿದ್ದ ಎನ್ನಲಾಗಿದೆ. ಆದರೆ ಸಂತ್ರಸ್ತೆ ಮನೆಗೆ ಬಂದು ತನ್ನ ಮಗನಲ್ಲಿ ಹೇಳಿದ್ದಾಳೆ. ಈ …

ಮಂಗಳೂರು : ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ | ಆರೋಪಿ ಸಮೀರ್ ಬಂಧನ Read More »

ಪೋಸ್ಟ್ ಮಾರ್ಟಮ್ ಮೇಜಿನ ಮೇಲೆಯೇ ಹುಟ್ಟುಹಬ್ಬದ ಕೇಕ್ ಕಟ್ಟಿಂಗ್ !! | ಶವಾಗಾರದ ಪಕ್ಕದ ಕೋಣೆಯಲ್ಲಿಯೇ ಗುಂಡು- ತುಂಡಿನೊಂದಿಗೆ ಮೋಜು ಮಸ್ತಿ- ಫೋಟೋ ಲೀಕ್

ಮನೆಗಳಲ್ಲಿ, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಭರ್ಜರಿಯಾಗಿ ಹುಟ್ಟುಹಬ್ಬದ ಪಾರ್ಟಿ ಮಾಡೋದು ಮಾಮೂಲು. ಆದರೆ ಇಲ್ಲೊಂದು ಕಡೆ ಜನರು ಕುಳಿತುಕೊಳ್ಳಲೂ ಸಾಧ್ಯವಿಲ್ಲದ ಸ್ಥಳದಲ್ಲಿ ಭರ್ಜರಿ ಪಾರ್ಟಿ ನಡೆದಿದೆ. ಹೌದು. ಮರಣೋತ್ತರ ಪರೀಕ್ಷೆ ಮಾಡುವ ಮೇಜಿನ ಮೇಲೆ ಹುಟ್ಟುಹಬ್ಬದ ಪಾರ್ಟಿ ಮಾಡಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಸಾರ್ವಜನಿಕ ಆಸ್ಪತ್ರೆಯ ಶವಗಾರದ ಪಕ್ಕದ ಹಾಲ್‌ನಲ್ಲಿ ಭರ್ಜರಿ ಪಾರ್ಟಿ ಮಾಡಿರುವುದು ಪತ್ತೆಯಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಶವಾಗಾರದ ಪಕ್ಕದಲ್ಲಿರುವ ಮರಣೋತ್ತರ ಪರೀಕ್ಷೆ ಕೊಠಡಿಯಲ್ಲಿ ಈ ಘಟನೆ …

ಪೋಸ್ಟ್ ಮಾರ್ಟಮ್ ಮೇಜಿನ ಮೇಲೆಯೇ ಹುಟ್ಟುಹಬ್ಬದ ಕೇಕ್ ಕಟ್ಟಿಂಗ್ !! | ಶವಾಗಾರದ ಪಕ್ಕದ ಕೋಣೆಯಲ್ಲಿಯೇ ಗುಂಡು- ತುಂಡಿನೊಂದಿಗೆ ಮೋಜು ಮಸ್ತಿ- ಫೋಟೋ ಲೀಕ್ Read More »

ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರದ ಆವರಣದಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಕಾಂಗ್ರೆಸ್‍ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡುತ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು ಅನ್ನೋದು ಹೆಚ್ಚಿನವರಿಗೆ ಗೊತ್ತಿಲ್ಲ. ಮೊದಲು ಬ್ರಿಟಿಷರ ಧ್ವಜ ಇತ್ತು. ಅದಕ್ಕೂ …

ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ Read More »

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಮನವಿ

ಉಡುಪಿ : ಜಾತ್ರಾ ಮಹೋತ್ಸವದಲ್ಲಿ ಯಾವುದೇ ತಾರತಮ್ಯ ಮಾಡದೆ ಮುಸ್ಲಿಮ್ ವ್ಯಾಪಾರಿಗಳಿಗೂ ವ್ಯಾಪಾರ ನಡೆಸಲು ಅವಕಾಶ ಮಾಡಿ ಕೊಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗೊಂದಲವನ್ನು ಪರಿಹರಿಸಿ ಸೌಹಾರ್ದತೆಯ ವಾತಾವರಣವನ್ನು ನಿರ್ಮಿಸಬೇಕು ಎಂದು ಉಡುಪಿ ಜಿಲ್ಲಾ ಬೀದಿಬದಿ ಹಾಗೂ ಜಾತ್ರಾ ವ್ಯಾಪಾರಸ್ಥರ ಒಕ್ಕೂಟ ಒತ್ತಾಯಿಸಿದೆ. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರೀಫ್, ಈ ಬಾರಿ ಕಾಪು ಮಾರಿಪೂಜೆ ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಅವಕಾಶ ನೀಡದೆ ಇರುವುದು ನಮಗೆ ತುಂಬಾ ಬೇಸರ ಆಗಿದೆ. ಉಡುಪಿ ಸೌಹಾರ್ದತೆಯ …

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಮನವಿ Read More »

ಮಹಿಳೆಯರೇ ನಿಮಗೊಂದು ಸಿಹಿ ಸುದ್ದಿ | ಯಾವುದೇ ಹಣ ಖರ್ಚು ಮಾಡದೇ ಪಡೆಯಿರಿ ಉಚಿತ ಹೊಲಿಗೆ ಯಂತ್ರ |

ಸ್ವಂತ ಉದ್ಯೋಗ ಮಾಡಿ ಸ್ವಾವಲಂಬಿಯಾಗಿ ಬದುಕಬೇಕೆನ್ನುವ ಆಸೆ ಎಲ್ಲಾ ಮಹಿಳೆಯರಿಗೆ ಇದೆ. ತಾವೂ ಆರ್ಥಿಕವಾಗಿ ಸದೃಢವಾಗಬೇಕೆಂಬ ಬಯಕೆ ಇರುತ್ತದೆ. ಬಹುತೇಕ ಮಹಿಳೆಯರು ಒಂದಲ್ಲ ಒಂದು ಸಮಯದಲ್ಲಿ ಹೊಲಿಗೆ ಕಲಿತಿರುತ್ತಾರೆ. ಏನೂ ಗೊತ್ತಿಲ್ಲದಿದ್ದರೂ ಹರಿದ ಬಟ್ಟೆಗೆ ಹೊಲಿಗೆ ಹಾಕುವಷ್ಟು ಕಲಿತಿದ್ದೇನೆ ಎನ್ನುವ ಮಹಿಳೆಯರು ತುಂಬಾ ಮಂದಿ ಇದ್ದಾರೆ. ಹೊಲಿಗೆ ಎಂದೂ ಬೇಡಿಕೆ ಕಳೆದುಕೊಳ್ಳದ ಉದ್ಯೋಗ. ಎಲ್ಲ ಕಾಲದಲ್ಲೂ ಇದಕ್ಕೆ ಬೇಡಿಕೆಯಿದೆ. ಕೆಲ ಮಹಿಳೆಯರಿಗೆ ಸಂಪೂರ್ಣ ಹೊಲಿಗೆ ತಿಳಿದಿದ್ದರೂ ಮನೆಯಲ್ಲಿ ಮಶಿನ್ ಇರುವುದಿಲ್ಲ. ಅದಕ್ಕೆ ಹೂಡಿಕೆ ಮಾಡಿ ಉದ್ಯೋಗ ಶುರು …

ಮಹಿಳೆಯರೇ ನಿಮಗೊಂದು ಸಿಹಿ ಸುದ್ದಿ | ಯಾವುದೇ ಹಣ ಖರ್ಚು ಮಾಡದೇ ಪಡೆಯಿರಿ ಉಚಿತ ಹೊಲಿಗೆ ಯಂತ್ರ | Read More »

ತಮ್ಮನಿಂದಲೇ ಒಡಹುಟ್ಟಿದ ಅಣ್ಣನ ಕೊಲೆ!! ಜಗಳ ತಾರಕಕ್ಕೇರಿ ಇರಿದು ಕೊಂದ ತಮ್ಮ ಪೊಲೀಸರಿಗೆ ಶರಣು

ಸಹೋದರರಿಬ್ಬರ ನಡುವೆ ನಡೆದ ಜಗಳವು ತಾರಕಕ್ಕೇರಿ ತಮ್ಮನೇ ಅಣ್ಣನನ್ನು ಇರಿದು ಕೊಂದ ಘಟನೆ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಲ ಎಂಬಲ್ಲಿ ಮಾರ್ಚ್ 21 ರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಥೋಮಸ್ ಡಿಸೋಜ(45) ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ ತಮ್ಮ ರಾಜೇಶ್(37) ಎನ್ನಲಾಗಿದೆ. ಇಬ್ಬರೂ ರಾತ್ರಿ ವಿನಃ ಕಾರಣ ಜಗಳ ನಡೆಸಿಕೊಂಡಿದ್ದು, ಮಾತಿಗೆ ಮಾತು ಬೆಳೆದು ಕತ್ತಿ ಬೀಸುವ ಮಟ್ಟಕ್ಕೆ ತಲುಪಿದೆ. ಈ ವೇಳೆ ಬಿಡಿಸಲು ಬಂದ ಥೋಮಸ್ ಸಂಬಂಧಿಕರೊಬ್ಬರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯ …

ತಮ್ಮನಿಂದಲೇ ಒಡಹುಟ್ಟಿದ ಅಣ್ಣನ ಕೊಲೆ!! ಜಗಳ ತಾರಕಕ್ಕೇರಿ ಇರಿದು ಕೊಂದ ತಮ್ಮ ಪೊಲೀಸರಿಗೆ ಶರಣು Read More »

error: Content is protected !!
Scroll to Top