15,000 ಶಿಕ್ಷಕರ ಭರ್ತಿಗೆ ಕರ್ನಾಟಕ ರಾಜ್ಯಪತ್ರ ಪ್ರಕಟ | ಆನ್ಲೈನ್ ಅರ್ಜಿ ಸಲ್ಲಿಕೆ ಮಾರ್ಚ್ 23 ರಿಂದ ಆರಂಭ |

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ 6 ರಿಂದ 8 ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಇದೀಗ ಕರ್ನಾಟಕ ರಾಜ್ಯಪತ್ರ ಬಿಡುಗಡೆ ಮಾಡಿದೆ. ಇದರಲ್ಲಿ ಇನ್ನಷ್ಟು ಅಗತ್ಯ ಮಾಹಿತಿಗಳನ್ನು ಅಭ್ಯರ್ಥಿಗಳ ಮಾಹಿತಿಗೆ ಬಿಡುಗಡೆ ಮಾಡಲಾಗಿದೆ. ಆಸಕ್ತರು ಏಪ್ರಿಲ್ 22-04-2022 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ವಿವರ ಉಳಿಕೆ ಮೂಲ ವೃಂದದ ಹುದ್ದೆಗಳ ಸಂಖ್ಯೆ: 10,000


Ad Widget

Ad Widget

Ad Widget

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ಸಂಖ್ಯೆ : 5000

ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-03-2022

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22-04-2022

ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ ದಿನಾಂಕ: 22-04-2022

ಶಿಕ್ಷಕರ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ : ಮೇ 21, 22, 2022

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು.

ಗರಿಷ್ಠ ವಯೋಮಿತಿ :
ಸಾಮಾನ್ಯ ಅಭ್ಯರ್ಥಿಗಳಿಗೆ – 42 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 45 ವರ್ಷ

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

1 thought on “15,000 ಶಿಕ್ಷಕರ ಭರ್ತಿಗೆ ಕರ್ನಾಟಕ ರಾಜ್ಯಪತ್ರ ಪ್ರಕಟ | ಆನ್ಲೈನ್ ಅರ್ಜಿ ಸಲ್ಲಿಕೆ ಮಾರ್ಚ್ 23 ರಿಂದ ಆರಂಭ |”

  1. ಮಹೇಶ್

    ಸರ್ 10% ಪ ಪೂ ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಹೇಳಿ ಸರ್ 🙏 ಏಷ್ಟು ಹುದ್ದೆಗಳು ಹಾಗೆ ಉಳಿದಿದೆ ಹೆಚ್ಚುವರಿ ಪಟ್ಟಿಯಲ್ಲಿರು ಅಭ್ಯರ್ಥಿಗಳು ಬಕ ಪಕ್ಷಿ ಹಾಗೆ ಕಾದು ಕುಳಿತಿದ್ದಾರೆ ದಯಮಾಡಿ ಈ ಮನವಿ ಯನ್ನು ಶಿಕ್ಷಣ ಮಂತ್ರಿಯವರ ತನಕ ಮುಟ್ಟಿಸಿ 🙏

Leave a Reply

error: Content is protected !!
Scroll to Top
%d bloggers like this: