Daily Archives

March 22, 2022

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವು, ಓರ್ವನ ಸ್ಥಿತಿ…

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರಂತ ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ನಡೆದಿದೆ.ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ಮಧ್ಯಾಹ್ನ ಈ

ಮಿಕ್ಸ್ಚರ್ ತಿನ್ನುವಾಗ ಕಡಲೆಬೀಜ ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದ ಬಾಲಕಿ ಉಸಿರುಗಟ್ಟಿ ಸಾವು|

ಮಿಕ್ಸರ್ ಪ್ಯಾಕೇಟಿನಲ್ಲಿದ್ದ ಕಡಲೆಬೀಜ ತಿಂದು ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆಯೊಂದು ಕೇರಳದ ಕೊಯಿಕ್ಕೋಡ್‌ನ ನಾರತ್ ವೆಸ್ಟ್‌ನಲ್ಲಿ ನಡೆದಿದೆ.ಮೃತ ಬಾಲಕಿಯನ್ನು ತಾನ್ವಿ ಎಂದು ಗುರುತಿಸಲಾಗಿದೆ. ಮೃತ ತಾನ್ವಿ, ಪ್ರವೀಣ್ ಮತ್ತು ಶರಣ್ಯಾ ದಂಪತಿಯ

ಕುಂದಾಪುರ : ತಾಯಿ-ಮಗು ನಾಪತ್ತೆ|ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುಂದಾಪುರ: ಮನೆಯಲ್ಲೇ ಇದ್ದ ತಾಯಿ-ಮಗು ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.ನಾಪತ್ತೆಯಾದವರು ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ಎಂದು ತಿಳಿದು ಬಂದಿದೆ.ಪತ್ನಿ ಹಾಗೂ ಮಗು ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ ಅಕ್ಕಪಕ್ಕ

ಆಗಸ್ಟ್‌ನಲ್ಲಿ ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ, ಎಚ್ಚರ ಅಗತ್ಯ- ಸಚಿವ ಡಾ.ಕೆ.ಸುಧಾಕರ್

ಕೋವಿಡ್‌ ನಾಲ್ಕನೇ ಅಲೆ ಈ ವರ್ಷ ಆಗಸ್ಟ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದ್ದು, ಅದನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನತೆ ಹೆದರುವ ಅವಶ್ಯಕತೆಯಿಲ್ಲ. ಆದರೆ, ಕೋವಿಡ್‌-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಬಾಡಿಗೆ ತಾಯಿ ಮೂಲಕ ಮಗುವಿಗೆ ಜನ್ಮ ನೀಡಲಿದ್ದಾರೆ ‘ ಲೇಡಿ ಸೂಪರ್ ಸ್ಟಾರ್ ‘ ನಯನತಾರಾ !

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನತಾರಾ‌ ಯಾರಿಗೆ ಗೊತ್ತಿಲ್ಲ ಹೇಳಿ? ತನ್ನ ನಗು, ನಟನೆಯಿಂದಲೇ ಎಲ್ಲರ ಮನ ಗೆದ್ದ ನಟಿ. ಯಾವುದೇ ಸ್ಟಾರ್ ಹೀರೋಗೆ ಕಮ್ಮಿಯಾಗದಷ್ಟು ಸ್ಟಾರ್ ಡಂ ಈ ಹೀರೋಯಿನ್ ಗಿದೆ. ಹಾಗೆನೇ ವಿಶ್ವದ ಮೂಲೆ ಮೂಲೆಯಲ್ಲೂ ನಯನತಾರಾಗೆ ಅಸಂಖ್ಯಾತ ಅಭಿಮಾನಿಗಳು ಇದ್ದಾರೆ. 37

ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕಾಗಿ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ !! | 2.5 ಕೋಟಿ ಮೌಲ್ಯದ ಜಾಗ…

ದೇಶದಲ್ಲಿ ಕೆಲವೊಮ್ಮೆ ಕೋಮು ಸೌಹಾರ್ದತೆಯ ಘಟನೆಗಳು ನಡೆಯುತ್ತಿರುತ್ತವೆ. ಅಂತೆಯೇ ಇದಕ್ಕೆ ಉದಾಹರಣೆಯಾಗಿ, ಬಿಹಾರದ ಮುಸ್ಲಿಂ ಕುಟುಂಬವೊಂದು ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ - ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ದಾನ ಮಾಡಿದೆ.ರಾಜ್ಯದ ಪೂರ್ವ

ಸದ್ದಿಲ್ಲದೇ ಕತ್ತಲ ಕೋಣೆಗೆ ಸರಿದ ಸ್ವಯಂ ಘೋಷಿತ ಸಮಾಜ ಸೇವಕ!! ವಿದ್ಯಾರ್ಥಿನಿಯರಿಗೆ ಬ್ಲಾಕ್ ಮೇಲ್ ಪ್ರಕರಣದಲ್ಲಿ ಶಾಸಕ…

ಹೆಲ್ಫ್ ಇಂಡಿಯಾ ಹೆಸರಿನಲ್ಲಿ ಜಿಲ್ಲೆಯ ಎಲ್ಲೆಡೆ ತನ್ನ ಒಳ್ಳೆಯ ಮುಖವನ್ನು ಪರಿಚಯ ಮಾಡಿಕೊಂಡು, ಗಣ್ಯರ, ಜನಪ್ರತಿನಿಧಿಗಳೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬ ಸದ್ದು ಸುದ್ದಿ ಇಲ್ಲದೆ ಕತ್ತಲ ಕೋಣೆಯೊಳಗೆ ಸರಿದಿದ್ದಾನೆ.ಪಿಯುಸಿ ಯುವತಿಯರ ಬ್ಲಾಕ್ ಮೇಲ್ ಹಾಗೂ ಅನೈತಿಕ ಚಟುವಟಿಕೆಗಳಿಗೆ

ಮಾತು ಬಾರದ ಕಿವಿ ಕೇಳದ ಯುವಕನ ಬಾಳಿಗೆ ಆತನ ಧ್ವನಿಯಾಗಿ, ಕಿವಿಯಾಗಿ ಬಂದವಳು ಈ ಪದವೀಧರೆ ಯುವತಿ !

ಹುಟ್ಟಿನಿಂದಲೇ ಮಾತು ಬಾರದ ಕಿವಿಯೂ ಕೇಳದ ಯುವಕನೋರ್ವನ‌ ಬಾಳಿಗೆ ಮಾತಾಗಿ, ಆತನ ಕೇಳುಗಳಾಗಿ ಆತನ ಹೃದಯಕ್ಕೆ ಹೆಜ್ಜೆ ಇಟ್ಟು ಬಂದವಳೇ ಈ ಪದವೀಧರೆ ಯುವತಿ.ಗದಗ ಜಿಲ್ಲೆ ನರಗುಂದ ಪಟ್ಟಣದ ದಂಡಾಪೂರ ಬಡಾವಣೆಯ ಲಾಲಮಹ್ಮದ್-ಆರೀಫಾಬಾನು ದಂಪತಿ ಪುತ್ರ ಮಹ್ಮದ್ ಸಾದಿಕ್ (25) ಹಾಗೂ ಗದಗಿನ ಗಂಗಿಮಡಿ

ಎರಡು ತಿಂಗಳ ಹೆಣ್ಣು ಮಗು ಮೈಕ್ರೋವೇವ್ ಓವನ್‍ನಲ್ಲಿ ಶವವಾಗಿ ಪತ್ತೆ !! | ತನ್ನ ಕರುಳಕುಡಿಯನ್ನು ತಾನೇ ಕೊಂದಳೇ…

ಎರಡು ತಿಂಗಳ ಹೆಣ್ಣು ಮಗುವೊಂದು ಮನೆಯ ಮೈಕ್ರೋವೇವ್ ಓವನ್‍ನಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ದೆಹಲಿಯ ಚಿರಾಗ್ ಡಿಲ್ಲಿ ಪ್ರದೇಶದಲ್ಲಿ ನಡೆದಿದೆ.ಗುಲ್ಶನ್ ಕೌಶಿಕ್ ಮತ್ತು ಡಿಂಪಲ್ ಕೌಶಿಕ್ ಮಗುವಿನ ಪೋಷಕರು. ಇವರಿಗೆ 4 ವರ್ಷದ ಗಂಡು ಮಗನಿದ್ದಾನೆ. ಜನವರಿಯಲ್ಲಿ ಎರಡನೇ ಮಗುವಾಗಿ

ಇಂದು ವಿಶ್ವ ಜಲ ದಿನ ; ಜನರು ಪ್ರೀತಿ ಇಲ್ಲದೆ ಬದುಕಬಹುದು. ಕುಡಿಯುವ ನೀರಿಲ್ಲದೆ ಒಬ್ಬನೂ ಜೀವಿಸಲಾರ’

ಪ್ರತಿ ವರ್ಷ 'ವಿಶ್ವ ಜಲದಿನ'ವನ್ನು ಆಚರಿಸಲಾಗುತ್ತಿದೆ. ಭೂಮಿ ಮೇಲೆ ಸಕಲ ಜೀವರಾಶಿಗಳು ಬದುಕುತ್ತಿರುವುದು ಗಾಳಿ, ಆಹಾರ ಮತ್ತು ನೀರಿನಿಂದ. ಆಹಾರ, ಗಾಳಿ ಒಂದು ಜೀವಿಗೆ ಎಷ್ಟು ಮಖ್ಯವೋ ನೀರು ಕೂಡ ಅಷ್ಟೇ ಮುಖ್ಯವಾಗಿದೆ.ಶುದ್ಧ ಕುಡಿಯುವ ನೀರಿಗಾಗಿ ಜನ ಪರಿತಪಿಸುವಂತಾಗಿದೆ. ಈ