Daily Archives

March 23, 2022

ರಾಜ್ಯ ಸರಕಾರದಿಂದ ಗುಡ್ ನ್ಯೂಸ್ : ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಇನ್ನು ಮುಂದೆ ವಿದ್ಯುತ್ ಸಂಪರ್ಕ

ಬೆಂಗಳೂರು: ವಾಸ್ತವ್ಯ ಪ್ರಮಾಣ ಪತ್ರ (OC) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಿಸಲ್ಪಟ್ಟಿದ್ದ ಬೆಂಗಳೂರಿನ ನಾಗರಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಓಸಿ ಇಲ್ಲದವರಿಗೂ ವಿದ್ಯುತ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದೆ. ಸುಮಾರು ಐದು ಲಕ್ಷ ಜನರ ಮನೆಗಳಿಗೆ ವಿದ್ಯುತ್

ಮಹಿಳೆಯ ಖಾಸಗಿ ವೀಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ವಿದ್ಯಾರ್ಥಿಗಳಿಂದ ನಿರಂತರ ಅತ್ಯಾಚಾರ |

22 ವರ್ಷದ ದಲಿತ ಮಹಿಳೆಯ ಮೇಲೆ 7 ತಿಂಗಳ ಅವಧಿಯಲ್ಲಿ ಪದೇಪದೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಮಹಿಳೆಯ ಖಾಸಗಿ

ಕಡಬ: ಹಿಂದೂ ಯುವಕನನ್ನು ಮದುವೆಯಾಗಿ ಕಾಣೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ!!

ಕಡಬ: ಮಡಿಕೇರಿಯಲ್ಲಿ ಹಿಂದೂ ಯುವಕನೊಬ್ಬನನ್ನು ಮದುವೆಯಾಗಿ ಆ ಬಳಿಕ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಕಡಬ ಠಾಣಾ ವ್ಯಾಪ್ತಿಯ ನೆಟ್ಟಣ ಎಂಬಲ್ಲಿ ಪತ್ತೆ ಹಚ್ಚಿ ವಾಪಸ್ಸು ಮಡಿಕೇರಿಗೆ ಕಡೆದುಕೊಂಡು ಹೋದ ಘಟನೆಯೊಂದು ಬೆಳಕಿಗೆ ಬಂದಿದೆ.ಮಹಿಳೆಯ ಪತಿಯ ದೂರಿನ ಅನ್ವಯ ಮಡಿಕೇರಿಯ

ಸಿಇಟಿ ವೇಳಾಪಟ್ಟಿ ದಿನಾಂಕ ಮಾ.25 ರಂದು ಪ್ರಕಟ : ಜೂನ್ ನಲ್ಲಿ ಸಿಇಟಿ ಪರೀಕ್ಷೆ – ಉನ್ನತ ಶಿಕ್ಷಣ ಸಚಿವ…

ನೀಟ್ ಪ್ರಕ್ರಿಯೆ ತಡವಾಗಿದ್ದರಿಂದ 2022ರ ಸಿಇಟಿ ಅರ್ಜಿ ಆಹ್ವಾನ ವಿಳಂಬವಾಗಿದ್ದು, ಮಾ.25ರಂದು ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುವುದು. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಜೂನ್ ಮೊದಲ ಅಥವಾ ಎರಡನೇ

60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ

ನವದೆಹಲಿ, ಮಾರ್ಚ್ 22; ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ. ಮೀ. ವ್ಯಾಪ್ತಿಯೊಳಗೆ ಎರಡು ಟೋಲ್ ಬೂತ್‌ಗಳಿದ್ದರೆ ಒಂದನ್ನು ಮೂರು ತಿಂಗಳಿನಲ್ಲಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.ಮಂಗಳವಾರ ಲೋಕಸಭೆಯಲ್ಲಿ ರಸ್ತೆ ಮತ್ತು ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ

ಮನೆಯಲ್ಲಿ ಎಂದಿಗೂ ಈ ವಸ್ತುಗಳನ್ನು ಇರಿಸಬೇಡಿ|ಈ ವಸ್ತು ಇದ್ದರೆ ಕುಟುಂಬದ ಸಂತೋಷ ಮತ್ತು ಶಾಂತಿ ಕದಡೋದು ಪಕ್ಕಾ!

ಪ್ರತಿಯೊಬ್ಬರ ಕನಸು ತಾವೊಂದು ಸುಂದರವಾದ ಮನೆಯನ್ನು ನಿರ್ಮಿಸಬೇಕು ಎಂಬುದು. ಕೆಲವೊಬ್ಬರು ಮನೆ ಕಟ್ಟೋಕು ಮುಂಚೆ ಯಾವ ದಿಕ್ಕಿನಲ್ಲಿ ಯಾವುದು ನಿರ್ಮಿಸಿದರೆ ಒಳಿತು ಎಂದು ಯೋಚಿಸುತ್ತಾರೆ. ಆದ್ರೆ ಕೇವಲ ಮನೆಯ ಪ್ರತಿಯೊಂದು ಕೋಣೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಾಣ ಮಾಡಿದರೆ ಸಾಕಾಗುವುದಿಲ್ಲ.

ಮಾಗಿದರೂ ಬೀಗದೆ ಬಾಗುವ ಕಲಾಚೇತನ – ಚೇತನ್ ರೈ ಮಾಣಿ

ಮಾನವನ ಪ್ರಗತಿಯ ಬೆಳವಣಿಗೆ ಪೂರ್ವಾಹ್ನದ ನೆರಳಿನಂತಿರದೆ ಮಧ್ಯಾಹ್ನದ ನೆರಳಿನಂತಿರಬೇಕು ಎಂದು ದಾರ್ಶನಿಕರು ಅಭಿಪ್ರಾಯ ಪಡುತ್ತಾರೆ. ಪೂರ್ವಾಹ್ನದ ನೆರಳು ದೈತ್ಯಾಕಾರದಲ್ಲಿದ್ದರೂ ಸಮಯ ಸರಿದು ಮಧ್ಯಾಹ್ನವಾದಾಗ ಕಾಲಬುಡಕ್ಕೆ ಸ್ತಿಮಿತಗೊಳ್ಳುತ್ತದೆ. ಮಧ್ಯಾಹ್ನದ ನಂತರದ ನೆರಳು

ಕೊಳಚೆ ತುಂಬಿದ್ದ ಚರಂಡಿಗಳಿದು ನೀರು ಸ್ವಚ್ಛಗೊಳಿಸಿದ ಕೌನ್ಸಿಲರ್ !! | ಪ್ರತಿಯಾಗಿ ಆತನಿಗೆ ಹಾಲಿನ ಅಭಿಷೇಕ ಮಾಡಿದ…

ಜನರನ್ನು ಮೆಚ್ಚಿಸಲು ಜನನಾಯಕರು ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾರೆ. ಅಂತೆಯೇ ದೆಹಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್, ಉದ್ಯಾನದಲ್ಲಿ ಕೊಳಚೆ ತುಂಬಿದ್ದ ಚರಂಡಿಗಿಳಿದು ನೀರನ್ನು ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಸಾರ್ವಜನಿಕರು ಕೌನ್ಸಿಲರ್

ಮೀನು ಖರೀದಿಗೆ ಬಹಿಷ್ಕಾರ ಹಾಕಿದಾಗ ಮುಸ್ಲಿಂರಿಗೆ ಸಾಮರಸ್ಯ ನೆನಪಿರಲಿಲ್ಲವೇ?

ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿದ್ದು, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗುತ್ತಿದೆ. ಗೋವು ಹತ್ಯೆ ವಿರುದ್ಧ ಗಂಗೊಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಪ್ರತಿಭಟನೆಯ ಮರುದಿನವೇ ಮುಸಲ್ಮಾನರು ಮೀನು ಖರೀದಿಗೆ ಬಹಿಷ್ಕಾರ ಹಾಕಿದ್ದು, ಆಗ

ಹಿಜಾಬ್ ಕಿಡಿ : ವೈದ್ಯರ ಬಳಿ ಹೋದಾಗ ಎಲ್ಲಾ ಬಿಚ್ಚಿ ತೋರಿಸುತ್ತೇವೆ, ಹಾಗಾಗಿ (
***) ಮುಚ್ಕೊಂಡು ಶಾಲೆಗೆ ಹೋಗಬೇಕು

ಹಿಜಾಬ್ ಕುರಿತು ರಾಜಕೀಯ ನಾಯಕರು ನೀಡುತ್ತಿರುವ ಹಾಗೂ ನೀಡಿರುವ ಹೇಳಿಕೆಗಳು ವಿವಾದ ಹೊತ್ತಿಸುವುದು ಇತ್ತೀಚೆಗೆ ಸರ್ವೇ ಸಾಮಾನ್ಯ ಆಗಿದೆ. ಈಗ ಅಂಥದ್ದೇ ವಿವಾದದ ಕಿಚ್ಚು ಹೊತ್ತಿಸುವಂತಹ ಹೇಳಿಕೆಯೊಂದನ್ನು ಹಿರೇಮಗಳೂರು ಕಣ್ಣನ್ ನೀಡಿದ್ದಾರೆ.ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ