ಮಂಗಳೂರು ಕೆಎಂಎಫ್ ಉಪಾಧ್ಯಕ್ಷರಾಗಿ ಎಸ್.ಬಿ.ಜಯರಾಮ ರೈ ಆಯ್ಕೆ

Share the Article

ಮಂಗಳೂರು : ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಅವರು ಆಯ್ಕೆಯಾಗಿದ್ದಾರೆ.

ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅವರು ಈಗಾಗಲೇ ರಾಜೀನಾಮೆ ನೀಡಿದ್ದು,ಉಪಾಧ್ಯಕ್ಷರೂ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಎಸ್.ಬಿ.ಜಯರಾಮ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

Leave A Reply