Daily Archives

March 23, 2022

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಿಮಗೊಂದು ಮಹತ್ವದ ಸುದ್ದಿ| ಮಾ.28 ಮತ್ತು ಮಾ.29 ರಂದು ರಾಷ್ಟ್ರವ್ಯಾಪಿ ಬ್ಯಾಂಕ್…

ಮಾರ್ಚ್ 28 ಮತ್ತು ಮಾರ್ಚ್ 29 ರಂದು ( ಸೋಮವಾರ ಮತ್ತು ಮಂಗಳವಾರ) ಬ್ಯಾಂಕ್ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಅದಕ್ಕೂ ಮೊದಲು ವಾರಾಂತ್ಯದಲ್ಲಿ ಬ್ಯಾಂಕುಗಳು ರಜೆ ಕೂಡಾ ಇದೆ. ಹೀಗಾಗಿ ನಾಲ್ಕು ದಿನ ಬ್ಯಾಂಕ್ ವ್ಯವಹಾರ ದಲ್ಲಿ ವ್ಯತ್ಯಯ ಉಂಟಾಗಲಿದೆ.ಹಾಗಾಗಿ ಮಾರ್ಚ್

ಉರುಸ್ ನಲ್ಲಿ ಆಹಾರ ಸೇವಿಸಿದ 56 ಹೆಚ್ಚು ಜನರು ಅಸ್ವಸ್ಥ !! | 22 ಮಕ್ಕಳು ಸೇರಿದಂತೆ ಎಲ್ಲರೂ ಆಸ್ಪತ್ರೆಗೆ ದಾಖಲು

ಉರುಸ್ ನಲ್ಲಿ ಆಹಾರ ಸೇವಿಸಿ 56ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಡೊಮನಾಳ ಗ್ರಾಮದಲ್ಲಿ ನಡೆದಿದೆ.ಗ್ರಾಮದಲ್ಲಿ ಯಮನೂರಪ್ಪನ‌ ಉರುಸ್ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ ಸಮಸ್ಯೆ

ಆರ್ಥಿಕ ಸಂಕಷ್ಟದಿಂದ ಬೇಸತ್ತು ಇಲಿ ಪಾಷಾಣ ಸೇವಿಸಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಡುಪಿ: ರಿಕ್ಷಾ ಚಾಲಕರೊಬ್ಬರು ಆರ್ಥಿಕ ಸಂಕಷ್ಟದಿಂದ ಬೇಸತ್ತು, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಸುನಿಲ್ ಕೆ(28ವ.) ಎಂದು ಗುರುತಿಸಲಾಗಿದೆ.ಇವರು ಆರ್ಥಿಕ

ಪ್ರಶ್ನೆಪತ್ರಿಕೆಯ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯ !! | ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಎಡವಟ್ಟು…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈಗ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿವೆ. ಹೀಗಿರುವಾಗ ಶನಿವಾರ ನಡೆದ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ!!ಕಾಶ್ಮೀರದ ತುಂಡು ನೆಲವನ್ನು

ಎಲ್ಲಾ ಕಾರ್ಮಿಕರ ತಿಂಗಳ ಸಂಬಳ 10685 ರೂಪಾಯಿಗಿಂತ ಕಡಿಮೆ ನೀಡುವಂತಿಲ್ಲ|ಯಾವ್ಯಾವ ಕೆಲಸಕ್ಕೆ ಎಷ್ಟು ವೇತನ ಕಡ್ಡಾಯ ಎಂಬ…

ಕಾರ್ವಿುಕರಿಗೆ ಸೇವಾ ಭದ್ರತೆ ಕಲ್ಪಿಸುವ ಉದ್ದೇಶದಿಂದ, 'ಕನಿಷ್ಠ ವೇತನ' ನಿಗದಿಪಡಿಸಿ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಈಗಾಗಲೆ 17 ರಾಜ್ಯಗಳಲ್ಲಿ ಜಾರಿಗೆ ತರಲಾಗಿರುವ ಈ ಸಂಹಿತೆಗಳು ಶೀಘ್ರವಾಗಿ ರಾಜ್ಯದಲ್ಲೂ

ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ !! | 11 ಮಂದಿ ಕಾರ್ಮಿಕರು ಸಜೀವ ದಹನ

ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಕಾರ್ಮಿಕರು ಸುಟ್ಟು ಕರಕಲಾಗಿರುವ ದುರಂತ ಘಟನೆ ತೆಲಂಗಾಣದ ಸಿಕಂದರಬಾದ್ ನ ಭೋಯಿಗುಡಾ ಪ್ರದೇಶದಲ್ಲಿ ನಡೆದಿದೆ.ಪೊಲೀಸ್ ಮೂಲಗಳ ಪ್ರಕಾರ ಸಿಕಂದರಬಾದ್‌ನ ಜನನಿಬಿಡ ಭೋಯಿಗುಡಾ ಗೋದಾಮಿನಲ್ಲಿ ಬಿಹಾರದ 12 ವಲಸೆ ಕಾರ್ಮಿಕರು ಸಿಲುಕಿದ್ದರು.

ಇನ್ನೆರಡು ದಿನಗಳಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಯೋಗಿ ಆದಿತ್ಯನಾಥ್ | ಈ…

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾಜಪ ಎರಡನೇ ಬಾರಿಗೆ ಗೆದ್ದು ಬೀಗಿದೆ. ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅದು ಕೂಡ ಮಾರ್ಚ್ 25 ನೇ ತಾರೀಕಿನ ಸಂಜೆ 4 ಗಂಟೆಗೆ. ಆ ವಿಶೇಷ ಮುಹೂರ್ತದ

ಮಂಗಳೂರು : ಕದ್ರಿ ದೇವಳದ ಹುಂಡಿ ಹಣ ಕಳವು ಆರೋಪ ! ವ್ಯವಸ್ಥಾಪನಾ ಸಮಿತಿ ಸದಸ್ಯೆ ವಿರುದ್ಧ ದೂರು ದಾಖಲು

ಮಂಗಳೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಿಳೆಯೊಬ್ಬರು ಹುಂಡಿಯ ಹಣವನ್ನೇ ಕದ್ದಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.ರಾಜ್ಯದಲ್ಲೇ ಬಹುತೇಕ ಆಸ್ತಿಕರು ಭೇಟಿ ನೀಡುವ ತಾಣ ಮಂಗಳೂರು ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಇಲ್ಲಿಯೇ ಈ ಘಟನೆ ನಡೆದಿರೋದು.ಇಲ್ಲಿನ

ಮಂಗಳೂರು ಕೆಎಂಎಫ್ ಉಪಾಧ್ಯಕ್ಷರಾಗಿ ಎಸ್.ಬಿ.ಜಯರಾಮ ರೈ ಆಯ್ಕೆ

ಮಂಗಳೂರು : ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಅವರು ಆಯ್ಕೆಯಾಗಿದ್ದಾರೆ.ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅವರು ಈಗಾಗಲೇ ರಾಜೀನಾಮೆ ನೀಡಿದ್ದು,ಉಪಾಧ್ಯಕ್ಷರೂ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ

ಈ ಜೋಡಿ 30 ವರ್ಷದಲ್ಲಿ ಒಮ್ಮೆಯೂ ಜಗಳವಾಡಿಲ್ಲವಂತೆ ! ಅನ್ಯೋನ್ಯತೆಯ ಗುಟ್ಟನ್ನು ರಟ್ಟುಮಾಡಿದ್ದಾರೆ ನೋಡಿ

ಗಂಡ ಹೆಂಡರ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಜಗಳವಾಡದ ಪತಿ ಪತ್ನಿಯರೇ ಇಲ್ಲ. ಜಗಳ ಪ್ರೀತಿಯ ಸಂಕೇತ. ಜಗಳದ ಮುನಿಸು ಪ್ರೀತಿಯಿಂದ ಮುಕ್ತಾಯವಾಗುತ್ತದೆ‌ ಆದರೆ ಕೆಲವೊಮ್ಮೆ ಜಗಳ ಮಿತಿ ಮೀರಿ ಎಷ್ಟೊ ದಾಂಪತ್ಯ ಜೀವನ ವಿಚ್ಛೇದನದಿಂದ ಮುಕ್ತಾಯವಾಗುತ್ತದೆ. ಆದರೆ  ಇಲ್ಲೊಂದು ಜೋಡಿ ದಾಂಪತ್ಯದಲ್ಲಿ