ಕಂದಾವರ : ಕೋರ್ದಬ್ಬು ದೈವಸ್ಥಾನ ಅಪವಿತ್ರ ಪ್ರಕರಣ : ಕಂಡು ಬಂದಿದ್ದು ಮನುಷ್ಯನ ರಕ್ತದ ಕಲೆ
ಮಂಗಳೂರು : ಕಂದಾವರಪದವು ಶ್ರೀ ಕೋರ್ದಬ್ಬು ದೈವಸ್ಥಾನವನ್ನು ರವಿವಾರ ರಾತ್ರಿ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ಕೈಕಂಬದ ನಿವಾಸಿ ಸಾಹುಲ್ ಹಮೀದ್ (27) ನನ್ನು ಬಜಪೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದೈವಸ್ಥಾನದ ಆವರಣದಲ್ಲಿ ರಕ್ತಸಿಕ್ತವಾದ!-->!-->!-->…