Daily Archives

March 24, 2022

ಪೆರ್ಲಂಪಾಡಿ : ಶ್ರೀ ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಲಿಗೆ ತರಬೇತಿ

ಪುತ್ತೂರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ಇದರ ವತಿಯಿಂದ ನಡೆಯುವ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮಾ.23ರಂದು ಪೆರ್ಲಂಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ

ಶಾಲಾ ಸಮವಸ್ತ್ರದಲ್ಲಿ ಬಸ್ಸಿನಲ್ಲಿಯೇ ಕುಳಿತುಕೊಂಡು ರಾಜಾರೋಷದಲ್ಲಿ ಮದ್ಯ ಸೇವಿಸಿದ ವಿದ್ಯಾರ್ಥಿನಿಯರು !! | ಯಾವ…

ಒಳಗೆ ಸೇರಿದರೆ ಗುಂಡು, ಹುಡುಗಿ ಆಗುವಳು ಗಂಡು... ಇದು ಕನ್ನಡದ ಪ್ರಸಿದ್ಧ ಚಿತ್ರಗೀತೆ. ಈ ಚಿತ್ರಗೀತೆ ಇದೀಗ ತಮಿಳುನಾಡಿನಲ್ಲಿ ಪ್ರೂವ್ ಆಗಿದೆ. ತಮಿಳುನಾಡಿನ ತಿರುಕಝುಕುಂದ್ರಂ ನಿಂದ ಥಾಚೂರ್ ಮಾರ್ಗವಾಗಿ ತೆರಳುತ್ತಿದ್ದ ಬಸ್‍ನಲ್ಲಿ ಶಾಲಾ ಹೆಣ್ಣುಮಕ್ಕಳು ಮದ್ಯ ಸೇವಿಸಿ ಗಂಡಸರ ಹಾಗೆ

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು ?

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ

ಎರಡು ವರ್ಷದ ಪುಟ್ಟ ಕಂದನ ಮೇಲೆ ಸ್ವಂತ ದೊಡ್ಡಪ್ಪನಿಂದಲೇ ಅತ್ಯಾಚಾರ| ವಿಕೃತ ಕಾಮಿಯ ಚಟಕ್ಕೆ ಹಾಲುಗಲ್ಲದ ಕಂದನ ಉಸಿರು…

ವಿಕೃತ ಕಾಮುಕನೊಬ್ಬ ತನ್ನ ತಮ್ಮನ ಎರಡು ವರ್ಷದ ಪುಟ್ಟ ಕಂದನ ಮೇಲೆ ಅತ್ಯಾಚಾರ ನಡೆಸಿದ್ದರಿಂದಾಗಿ ಮಗುವಿಗೆ ತೀವ್ರ ರಕ್ತಸ್ರಾವವಾಗಿ ಮಗು ಮೃತಪಟ್ಟ ಅಮಾನುಷ ಘಟನೆಯೊಂದು ಬೆಂಗಳೂರಲ್ಲಿ ನಡೆದಿದೆ.ಈ ಪೈಶಾಚಿಕ ಕೃತ್ಯ ಮಾಡಿದ ಆರೋಪಿ ದೀಪು. ಅತ್ತಿಬೆಲೆ ಸಮೀಪದ ನೆರಳೂರಲ್ಲಿ ವಾಸವಿದ್ದ ದೀಪು,

ಎಡಮಂಗಲ : ಮನೆಗೆ ನುಗ್ಗಿದ ಕಳ್ಳರು ,ನಗ-ನಗದು ದೋಚಿ ಪರಾರಿ

ಕಡಬ: ಎಡಮಂಗಲ ರೈಲ್ವೆ ಗೇಟ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ,ಪಕ್ಕದ ಅಂಗಡಿಯೊಂದರ ಬಾಗಿಲು ಮುರಿದು ಪರಾರಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.ಎಡಮಂಗಲ ರೈಲ್ವೆ ಗೇಟ್ ಬಳಿಯ ನಿವಾಸಿ ಜಗದೀಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ; ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆ

ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಒಪ್ಪಿಗೆ ಸೂಚಿಸಲಾಗಿದೆ.ಮುಖ್ಯಮಂತ್ರಿ ಬಸವರಾಜ

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ ಸರಕಾರ

ಬೆಂಗಳೂರು: ಶಿವಮೊಗ್ಗದ ಹರ್ಷ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಗೆ ಸರ್ಕಾರ ವಹಿಸಿದೆ.ಎನ್‍ಐಎ ಈ ಪ್ರಕರಣದ ಕುರಿತು ಈಗಾಗಲೇ ಎಫ್‍ಐಆರ್ ದಾಖಲಿಸಿಕೊಂಡಿದೆ.ಫೆ. 20ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ

ST ಮೀಸಲಾತಿ ಬಗ್ಗೆ ಸಿ.ಎಂ ಮಹತ್ವದ ಹೇಳಿಕೆ

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಲೋಚಿಸಿದ್ದಾರೆ. ಮಹತ್ವದ ಹೇಳಿಕೆ ನೀಡಿದ್ದಾರೆ.ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ

ಎರಡು ದಿನ ಇಡೀ ದೇಶ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಮುಳುಗುವ ಸಾಧ್ಯತೆ !! | ಕಾರಣ !?

ಇಡೀ ದೇಶಾದ್ಯಂತ ಎರಡು ದಿನ ವಿದ್ಯುತ್ ಇಲ್ಲದೆ ಕತ್ತಲು ಆವರಿಸಲಿದೆ. ಇದಕ್ಕೆ ಕಾರಣ ವಿದ್ಯುತ್ ವಲಯದ ನೌಕರರ ಮುಷ್ಕರ. ಹೌದು. ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ದೇಶಾದ್ಯಂತ ವಿದ್ಯುತ್ ವಲಯದ ನೌಕರರು ಮಾರ್ಚ್ 28 ಮತ್ತು 29 ರಂದು ಮುಷ್ಕರ ನಡೆಸಲು ನಿರ್ಧರಿಸಿದ್ದು, ಈ ಎರಡು

ಹಿಜಾಬ್ ವಿವಾದ : ಅರ್ಜಿ ವಿಚಾರಣೆ ಕುರಿತು ಮತ್ತೆ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್|

ಮಾ.15 ರಂದು ಹೈಕೋರ್ಟ್ ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರಕಾರದ ಆದೇಶವನ್ನೇ ಎತ್ತಿ ಹಿಡಿದು ತೀರ್ಪು ನೀಡುತ್ತಿದ್ದಂತೆಯೇ, ಈ ತೀರ್ಪನ್ನು ಪ್ರಶ್ನಿಸಿ ಹಲವಾರು ಮಂದಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅದರ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದೆ.ಇದರ ವಿಚಾರಣೆ ತುರ್ತಾಗಿ