ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ : ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಕಾಪು :ಮಲ್ಲಾರು ಪಕೀರಣಕಟ್ಟೆಯ ಗುಜರಿ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಪೋಟ ಮತ್ತು ಬೆಂಕಿ ದುರಂತದಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.
ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕರಾದ ನಯಾಜ್ ಮತ್ತು ವೀರಪ್ಪ ಎಂಬವರು!-->!-->!-->…