ಕ್ಷುಲ್ಲಕ ಕಾರಣಕ್ಕೆ ಫೋನ್ ನಲ್ಲಿ ಜಗಳ ಮಾಡಿಕೊಂಡ ಪ್ರೇಮಿಗಳು | ಸಾವಿನಲ್ಲೇ ಅಂತ್ಯಗೊಂಡ ಪ್ರೀತಿ!
ಕ್ಷುಲ್ಲಕ ಕಾರಣದಿಂದಾಗಿ ಜಗಳ ನಡೆದು ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ಸಿಎಗೆ ತಯಾರಿ ನಡೆಸುತ್ತಿದ್ದ ಬಿಹಾರದ ಮುಜಾಫರ್‌ಪುರ ನಿವಾಸಿ ಅಂಜಲಿ ( 23 ವರ್ಷ) ಎಂಬ ಯುವತಿ ಜೈಪುರದಲ್ಲಿ ನೆಲೆಸಿರುವ ತನ್ನ ಗೆಳೆಯ ವಿವೇಕ್ ಜೊತೆಗೆ ಜಗಳವಾಡಿದ್ದಾಳೆ. ಅನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇತ್ತ ಕಡೆ ತನ್ನ ಗೆಳತಿಯ ಸಾವಿನ ಸುದ್ದಿ ತಿಳಿದ ನಂತರ ಗೆಳೆಯ ವಿವೇಕ್ ಕೂಡ ಜೈಪುರದ 8 ನೇ ಮಹಡಿಯಿಂದ ಜಿಗಿದು ಪ್ರಾಣ ಬಿಟ್ಟಿದ್ದಾನೆ. ಬುಧವಾರ ರಾತ್ರಿ 9 …
ಕ್ಷುಲ್ಲಕ ಕಾರಣಕ್ಕೆ ಫೋನ್ ನಲ್ಲಿ ಜಗಳ ಮಾಡಿಕೊಂಡ ಪ್ರೇಮಿಗಳು | ಸಾವಿನಲ್ಲೇ ಅಂತ್ಯಗೊಂಡ ಪ್ರೀತಿ! Read More »