Daily Archives

March 25, 2022

ಮಹಿಳೆಯರನ್ನು ಮಂಚಕ್ಕೆ ಕರೆಯುವುದು ‘ ಮೀ ಟೂ’ ಅಂತ ಹೇಳುವುದಾದರೆ, ನಾ ಅದನ್ನು ಮುಂದುವರಿಸುತ್ತೇನೆ:…

ಮಲಯಾಳಂನ ಜನಪ್ರಿಯ ನಟ ವಿನಾಯಕನ್ ಅವರು ಇತ್ತೀಚೆಗೆ ಲೈಂಗಿಕ ವಿಷಯದ ಬಗ್ಗೆ ಮಾತನಾಡುವ ಮೂಲಕ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಮೀಟೂ ಎಂದರೆ ನನಗೆ ಇದೇ ಎಂದು ಅರ್ಥಮಾಡಿಕೊಂಡಿಲ್ಲ, ಅದರ ಅರ್ಥ ಮಹಿಳೆಯರ ಜೊತೆ ದೈಹಿಕ ಸಂಬಂಧದ ಬಗ್ಗೆ ಕೇಳುವ ಬಗ್ಗೆನೇ ಎಂದು ಹೇಳುವ ಮೂಲಕ ಇಂಡಸ್ಟ್ರಿಯ

ಚಾರ್ಮಾಡಿ ಘಾಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಗಂಡಸಿನ ಮೃತದೇಹ ಪತ್ತೆ!!

ಚಿಕ್ಕಮಗಳೂರು :ಅಪರಿಚಿತ ಗಂಡಸಿನ ಶವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತದೇಹ ಚಾರ್ಮಾಡಿ ಘಾಟ್ ನ ಪಕ್ಕದ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಸುಮಾರು 50 ವರ್ಷ ಮೇಲ್ಪಟ್ಟ ಗಂಡಸಿನ ಶವ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ: ಮುಂಡಾಜೆ ಸೀಟು ಬಸ್ ನಿಲ್ದಾಣದ ಬಳಿ ರಿಕ್ಷಾಗೆ ಡಿಕ್ಕಿ ಹೊಡೆದ ನಂತರ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು !!…

ರಾಷ್ಟ್ರೀಯ ಹೆದ್ದಾರಿ 73 ರ ಮುಂಡಾಜೆಯ ಸೀಟು ಬಸ್ ನಿಲ್ದಾಣದ ಮುಂಭಾಗದಲ್ಲಿ ಸ್ವಿಫ್ಟ್ ಕಾರೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಘಟನೆಯಲ್ಲಿ ವಾಹನ ಸವಾರರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪರಿಚಿತರ ಕೈಗೆ ATM ಕಾರ್ಡ್ ಕೊಟ್ಟು ಹಣ ಡ್ರಾ ಮಾಡಿಸುವವರೇ ಎಚ್ಚರ|ಈ ವ್ಯಕ್ತಿಗಾದ ಪರಿಸ್ಥಿತಿ ನಿಮಗೂ ಆಗೋ ಮುಂಚೆ…

ಕೊಳ್ಳೇಗಾಲ: ಅದೆಷ್ಟೋ ಜನರಿಗೆ ಇಂದಿಗೂ ಎಟಿಎಂ ಬಳಕೆ ತಿಳಿಯದೆ ಇದೆ. ಇಂತವರು ತಮಗೆ ಅಗತ್ಯ ಹಣ ಬೇಕಾದಾಗ ಅಪರಿಚಿತರ ಕೈಗೆ ಕಾರ್ಡ್ ಕೊಟ್ಟು ಹಣ ಡ್ರಾ ಮಾಡಿಸುತ್ತಾರೆ. ಇಂತವರಿಗೆ ಈ ಘಟನೆಯೇ ಎಚ್ಚರಿಕೆ ಆಗಿದೆ..ಹೌದು.ಪಟ್ಟಣದ ಕೆನರಾ ಬ್ಯಾಂಕ್ ಎಟಿಎಂಗೆ ಕಳೆದ ಎರಡ್ಮೂರು‌ ದಿನಗಳ ಹಿಂದೆ

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು, 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ

ಪುತ್ತೂರು : ಹಲವು ಕಡೆ ಕಳ್ಳತನ ,ಅಂತರಾಜ್ಯ ಕಳ್ಳರ ಬಂಧನ

ಪುತ್ತೂರು: ತಿಂಗಳ ಹಿಂದೆ ಬಲ್ನಾಡು ಗ್ರಾಮದ ಉಜ್ರುಪಾದೆ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯ ಕಳ್ಳರಿಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಬ್ಬರು ಕೇರಳ ಮತ್ತು ಕರ್ನಾಟಕದಲ್ಲಿ ಹಲವು ಕಡೆ ಕಳ್ಳತನ ಮಾಡಿದ್ದು ಅವರ

ಬೆಳ್ತಂಗಡಿ: ಗುರುವಾಯನಕೆರೆಯ ಮೀನುಗಳ ಮಾರಣಹೋಮ ಪ್ರಕರಣ | ಗ್ರಾಮಪಂಚಾಯತ್ ಕೈಸೇರಿದ ನೀರು ಪರೀಕ್ಷೆಯ ಪ್ರಾಥಮಿಕ ವರದಿ |…

ಇಲ್ಲಿ ನಡೆಯಿತು 14 ಕ್ವಿಂಟಾಲ್‌ಗೂ ಹೆಚ್ಚು ಮೀನುಗಳ ಮಾರಣ ಹೋಮ. ದುರ್ವಾಸನೆಯಿಂದ ಆತಂಕಗೊಂಡಿದ್ದರು ಕೆರೆಮೇಲ್ ಜನತೆ. ನೀರು ಮಲಿನ ಆಗುವುದಕ್ಕೆ ಖಾಸಗಿ ಕಾಲೇಜಿನವರೇ ಕಾರಣ ಎಂದು ಹೇಳುತ್ತಿತ್ತು ಒಂದು ಗುಂಪು. ಇಲ್ಲ ಈ ನೀರಿಗೆ ಯಾರೋ ವಿಷ ಹಾಕಿದ್ದಾರೆ ಅಂತ ಹೇಳುವವರು ಇನ್ನು ಕೆಲವರು.

ಗೊತ್ತಿಲ್ಲದೆ ಆದ ಹೆರಿಗೆ ! ವೈದ್ಯಕೀಯ ಸಿಬ್ಬಂದಿಗಳೇ ಶಾಕ್ !

ಹೆರಿಗೆಯಾಗಲು ಹೆಣ್ಣು 9 ತಿಂಗಳು ಕಾಯುತ್ತಾಳೆ. ನವಮಾಸವನ್ನು ಅನುಭವಿಸುತ್ತಾಳೆ. ಆದರೆ ಇಲ್ಲೊಬ್ಬ ಮಹಿಳೆಗೆ ತನಗೆ ಗೊತ್ತಿಲ್ಲದೆ ಹೆರಿಗೆಯಾಗಿದೆ. ಹೆರಿಗೆಯಾಗುವ ವವರೆ ತಾನು ಗರ್ಭವತಿ ಎಂಬುದೇ ಗೊತ್ತಿಲ್ಲ ಎನ್ನುತ್ತಾಳೆ ಈ ನಾರಿ !ವೇಲ್ಸ್‌ ನಿವಾಸಿ ನಿಕೋಲಾ ಥಾಮಸ್ ಎಂಬ ಮಹಿಳೆಗೆ ಬೆಳಗಿನ

ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಕುರಿತಂತೆ ಮಹತ್ವದ ಹೇಳಿಕೆ !

ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. 'ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ' ಎಂದು ಮೈಸೂರಿನಲ್ಲಿ ಹೇಳಿದ್ದಾರೆ.ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿ

ಅವಿವಾಹಿತ ಯುವಕರೇ ನಿಮಗೀಗ ಒದಗಿ ಬಂದಿದೆ ಒಂದು ಸುವರ್ಣ ಅವಕಾಶ | ಇಬ್ಬರು ಮುಸ್ಲಿಂ ಹುಡುಗಿಯರಿಗೆ ಬೇಕಂತೆ ಒಬ್ಬನೇ…

ರಸಿಕ ಮನದ ಹುಡುಗರಿಗೆ ಕೂಡಿ ಬಂದಿದೆ ಒಂದು ಅವಕಾಶ. ಅದು ಸುವರ್ಣಾವಕಾಶ ಅಂದರೂ ತಪ್ಪಾಗಲಿಕ್ಕಿಲ್ಲ. ಇದು ಯಾರಿಗುಂಟು ಯಾರಿಗಿಲ್ಲ ಎಂಬಂತಹ ಅವಕಾಶ. ಒಂದನ್ನು ಒಪ್ಪಿದರೆ ಮತ್ತೊಂದು ಫ್ರೀ, ಒಂದನ್ನು ಇಷ್ಟಪಟ್ಟರೆ ಮತ್ತೊಂದು ನಿಮ್ಮನ್ನು ಅದಾಗಿಯೇ ಇಷ್ಟಪಡುತ್ತದೆ. ಅಂತಹಾ ಅವಕಾಶ ಈಗ ಒದಗಿ ಬಂದಿದೆ.