Daily Archives

March 26, 2022

ಮಂಗಳೂರು: ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಅಂಗಡಿಗೆ ಗುದ್ದಿದ ಕಾರು !! | ಕೂದಲೆಳೆ ಅಂತರದಲ್ಲಿ ಮಹಿಳೆ ಹಾಗೂ…

ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಕೊಡಿಯಾಲಬೈಲ್ ನಲ್ಲಿ ಬುಧವಾರ ನಡೆದ ಈ ಘಟನೆ

ಪಠ್ಯದಲ್ಲಿ ಭಗವದ್ಗೀತೆ ನಮ್ಮ ಬೆಂಬಲ – ಡಿ.ಕೆ.ಶಿವ ಕುಮಾರ್

ಬೆಂಗಳೂರು : ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪಠ್ಯದಲ್ಲಿ ಭಗವದ್ಗೀತೆಯ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಪಠ್ಯ ಕ್ರಮ ರಚನೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಧಾರದ ಮೇಲೆ ರಾಜ್ಯದಲ್ಲಿ ಪಠ್ಯಕ್ರಮದ ಚೌಕಟ್ಟನ್ನು ಸಿದ್ಧಪಡಿಸಲು ಚಾಲನ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಶಾಲಾ

ಖಾಸಗಿ ಶಾಲಾ ಬಸ್ ಪಲ್ಟಿ : ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಖಾಸಗಿ ಶಾಲಾ ಬಸ್ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಶ್ರವಣಬೆಳಗೊಳದಲ್ಲಿರುವ ಬಿಎಂಎಚ್ ಶಾಲೆಯ ಬಸ್ ಪರಮ ಗ್ರಾಮದ ಅಪಘಾತಕ್ಕೀಡಾಗಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಬಸ್ ಹಳ್ಳಕ್ಕೆ ಉರುಳಿದೆ.ತಕ್ಷಣ