ಗುಂಡೇಟಿಗೆ ಬಿಜೆಪಿ ಮುಖಂಡ ಸಾವು | ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ
ಅರಣ್ಯ ಪ್ರದೇಶದಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆಯೊಂದು ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ಶನಿವಾರ ನಡೆದಿದೆ. ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ ಕಾಂತರಾಜ್ ಅವರು ಬಿದ್ದು ಚೀರಾಡುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥಬಳಿ ಕಾಂತರಾಜ್ ಪ್ರಾಣಿ ಶಿಕಾರಿಗೆ ತೆರಳಿದ್ದಾರೆ ಎನ್ನಲಾಗಿದೆ. ಈ ವೇಳೆ ಬಂದೂಕಿನಿಂದ …
ಗುಂಡೇಟಿಗೆ ಬಿಜೆಪಿ ಮುಖಂಡ ಸಾವು | ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ Read More »