ಪಾಕ್ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡಲಿದ್ದಾರೆ ಇಮ್ರಾನ್ ಖಾನ್!! ಯಾರಾಗಲಿದ್ದಾರೆ ಮುಂದಿನ ಪ್ರಧಾನಿ!?

0 2

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಂದ ಸಚಿವ ಸಂಪುಟದ ಸದಸ್ಯರು ಅಂತರ ಕಾಯ್ದುಕೊಂಡ ಬೆನ್ನಲ್ಲೇ ಇಮ್ರಾನ್ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ.

ಇಸ್ಲಾಮಾಬಾದ್ ನಲ್ಲಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಈ ಸಮಾವೇಶದ ಸಭೆಯಲ್ಲೇ ರಾಜೀನಾಮೆ ಘೋಷಿಸಲಿದ್ದಾರೆ ಎಂದು ವರದಿಯಾಗಿದೆ.

ತಮ್ಮ ದೇಶದ ಸೇನೆಯ ಬೆಂಬಲವನ್ನೇ ಕಳೆದುಕೊಂಡು ನಿಸ್ಸಹಾಯಕರಾಗಿರುವ ಇಮ್ರಾನ್ ತಲೆದಂಡ ಫಿಕ್ಸ್ ಆಗಿದ್ದು, ಮುಂದಿನ ಪಾಕ್ ಪ್ರಧಾನಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ.

Leave A Reply