Daily Archives

March 28, 2022

ವಿಧವಾ ವೇತನ ಯೋಜನೆ : ₹ 800 ಮಾಸಿಕ ವೇತನ | ಅರ್ಜಿ ಸಲ್ಲಿಕೆ ಹೇಗೆ ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕರ್ನಾಟಕ ಸರಕಾರ 'ವಿಧವಾ ವೇತನ ಯೋಜನೆ' ಯನ್ನು ಜಾರಿಗೆ ತಂದಿದೆ. ಪ್ರತಿ ತಿಂಗಳು ಈ ಯೋಜನೆಯಡಿ ವಿಧವೆಯರಿಗೆ ವೇತನ ನೀಡಲಾಗುತ್ತಿದೆ. 1984 ರ ಎಪ್ರಿಲ್ 1 ರಿಂದ ಈ ವಿಧವಾ ವೇತನ ಯೋಜನೆಯನ್ನು ಕಾರ್ಯಗತ ಮಾಡಲಾಗಿದೆ.18 ವರ್ಷ ಮೇಲ್ಪಟ್ಟ ನಿರ್ಗತಿಕ ವಿಧವೆಯರಿಗೆ ಮಾಸಿಕ ರೂ.800/- ವಿಧವಾ ವೇತನ

ಶಾಲಾ ಹುಡುಗರ ಎರಡು ಗುಂಪಿನ ನಡುವೆ ಮಿತಿಮೀರಿದ ಜಗಳ | ಸ್ನೇಹಿತನನ್ನೇ ಗುಂಡು ಹಾರಿಸಿ ಹತ್ಯೆಗೈದ ಬಾಲಕ !!

ಶಾಲೆಗೆ ಹೋಗುವ ಹುಡುಗರ ಗುಂಪಿನ ನಡುವೆ ಜಗಳ ನಡೆದು ಅದರಲ್ಲಿ ಹುಡುಗನೊಬ್ಬನನ್ನು ತನ್ನ ಸ್ನೇಹಿತನೇ ಗುಂಡು ಹಾರಿಸಿ ಹತ್ಯೆಗೈದಿರುವ ಭೀಕರ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.ಅಕ್ಷಯ್ ಪಬ್ಲಿಕ್ ಸ್ಕೂಲ್‍ನ ಕೆಲವು ಹುಡುಗರ ನಡುವೆ ಜಗಳ ನಡೆದಿದ್ದು, ಈ ವೇಳೆ ಹುಡುಗನೊಬ್ಬನಿಗೆ ತನ್ನ

ಎರಡೆರಡು ಬಾರಿ ಮದುವೆ ಮನೆಯಿಂದ ನಾಪತ್ತೆಯಾದ ವರ !! | ಕಾದು ಸುಸ್ತಾದ ವಧು ಮನೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದಾಗ…

ಮದುವೆ ಎಂದರೆ ಸಂಭ್ರಮ. ಎರಡು ಕುಟುಂಬದ ಸಮ್ಮಿಲನದ ಈ ಸಂದರ್ಭದಲ್ಲಿ ಮದುಮಗನೇ ನಾಪತ್ತೆಯಾದರೆ !? ಹೌದು. ಇಂತಹ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ದಿನದಂದೇ ವರ ನಾಪತ್ತೆಯಾಗಿದ್ದಾನೆ. ಎಷ್ಟೇ ಕಾದರೂ ವರ ಬಾರದಿದ್ದಕ್ಕೆ ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆ ಮಟ್ಟಿಲೇರಿದ ವಿಚಿತ್ರ ಘಟನೆ

ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್ ವೆಲ್ ಚೆನ್ನೈ ನಾರಿಯೊಂದಿಗೆ ಹಿಂದೂ – ತಮಿಳು ಸಂಪ್ರದಾಯದ ಪ್ರಕಾರ ಇಂದು ಮದುವೆ…

ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವಿವಿ ರಾಮನ್ ಶುಕ್ರವಾರ ಮಾರ್ಚ್ 18 ರಂದು ಆಸ್ಟ್ರೇಲಿಯಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹವಾಗಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.ಮ್ಯಾಕ್ಸ್ ವೆಲ್ ಮತ್ತು ವಿವಿ ರಾಮನ್ ವಿವಾಹದ ಲಗ್ನಪತ್ರಿಕೆ ತಮಿಳು ಭಾಷೆಯಲ್ಲಿ ಮುದ್ರಿಸಲಾಗಿತ್ತು ಜೊತೆಗೆ

ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಉಲಾಯಿ-ಪಿದಾಯಿ -5 ಉಲಾಯಿ

ವಿಟ್ಲ: ಕೇಪು ಗ್ರಾಮದ ಕುದ್ದುಪದವಿನಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಎಲೆಗಳಿಂದ ಉಲಾಯಿ-ಪಿದಾಯಿ ಜುಗಾರಿ ಅಡುತ್ತಿದ್ದ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಗಳನ್ನು ಕೆ ಪಿ

ಕಡಬ: ಐತ್ತೂರು ಸಮೀಪ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯ ಅತ್ಯಾಚಾರಕ್ಕೆ ಯತ್ನ!! ಮುಸ್ಲಿಂ ಯುವಕನಿಂದ…

ಕಡಬ: ಕಂಪ್ಯೂಟರ್ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ಹಿಂದೂ ಯುವತಿಯೊಬ್ಬಳನ್ನು ಹಿಂಬಾಲಿಸಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ ಬೆನ್ನಲ್ಲೇ ಆರೋಪಿ ಮುಸ್ಲಿಂ ಯುವಕನನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಯನ್ನು ಮೋನು

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

ದೇಶದ ಅತ್ಯುನ್ನತ ಗೌರವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದ.ಕ.ದ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪ್ರಶಸ್ತಿ ಸ್ವೀಕರಿಸಿದರು.ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗೆ ವಾಮಾಚಾರದ ಕರಿನೆರಳು ; ಕಿಡಿಗೇಡಿಗಳು ಮಾಡಿದ್ದೇನು ಗೊತ್ತೆ !

ರಾಜ್ಯಾದ್ಯಾಂತ ಎಸ್ಸೆಸ್ಸೆಲ್ಸಿ ಎಕ್ಸಾಂ ಆರಂಭಗೊಂಡಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಮೊದಲ ಘಟ್ಟ ಎಂದು ಜನ ಪರಿಗಣಿಸುತ್ತಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕ ಬಹಳ ಮುಖ್ಯ. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳ ಚಿತ್ತ ಶಾಂತರೀತಿಯಲ್ಲಿರಬೇಕು . ಆದರೆ ಇಲ್ಲೊಂದೆಡೆ ಕಿಡಿಗೇಡಿಗಳು

ಮಂಗಳೂರು : ಸಿಟಿ ಬಸ್‌ನಲ್ಲಿ ಪ್ರಯಾಣಿಕರು ಇನ್ನು ಟಿಕೇಟ್‌ಗೆ ಹಣ ನೀಡಬೇಕಿಲ್ಲ..!

ಇನ್ನು ಮುಂದೆ ಜೆ ಬಿ ನಲ್ಲಿ ನಯಾ ಪೈಸೆ ಇಟ್ಟುಕೊಳ್ಳದೆ ಮಂಗಳೂರಿನ ಸಿಟಿ ಸುತ್ತಬಹುದು. ಹೌದು ಹೇಗೆಂದು ಮೂಗಿನ ಮೇಲೆ ಬೆರಳಿಟ್ಟುಕೊಂಡಿರಾ..? ಈಗ ಮಂಗಳೂರಿನಲ್ಲಿ ಸಿಟಿ ಬಸ್ ಸೇವೆಗಳು ಡಿಜಿಟಲ್ ಸೇವೆಗೆ ತೆರೆದುಕೊಳ್ಳುತ್ತಿವೆ.ಕಳೆದ ಕೆಲವು ವರ್ಷಗಳಿಂದ ಚಲೋ ಕಾರ್ಡ್‌ಗಳ ಮೂಲಕ

OSCAR 2022 : ತನ್ನ ಹೆಂಡತಿ ವಿರುದ್ಧ ಅವಹೇಳನದ ಮಾತನ್ನಾಡಿದ ಕ್ರಿಸ್ ರಾಕ್ ಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿದ…

ಲಾಸ್ ಏಂಜಲೀಸ್ ನ ಡಾಲ್ಟಿ ಥಿಯೇಟರ್ ನಲ್ಲಿ ನಡೆದ 94 ನೇ ಆಸ್ಕರ್ ಅವಾರ್ಡ್ ಕಾರ್ಯಕ್ರಮಕ್ಕೆ ಅದ್ದೂರಿ ತೆರೆಬಿದ್ದಿದೆ.ಗಂಭೀರತೆ, ಹಾಸ್ಯ, ನಗುವಿನ ಜೊತೆ ಈ ಬಾರಿಯ ಆಸ್ಕರ್ ಸಮಾರಂಭದಲ್ಲಿ ಒಂದು ಕಹಿ ಘಟನೆ ನಡೆದಿದೆ. ಇಬ್ಬರು ಸೆಲೆಬ್ರಿಟಿಗಳ ಕಿತ್ತಾಟ ಆಸ್ಕರ್ ಈವೆಂಟ್ ನ ಖುಷಿಯನ್ನೇ