Daily Archives

March 28, 2022

ಸಭೆ ನಡೆಯುತ್ತಿದ್ದ ಸ್ಥಳದಲ್ಲಿ ಗುಂಡಿನ ದಾಳಿ : 19 ಮಂದಿ ದುರ್ಮರಣ

ಮೆಕ್ಸಿಕೋ : ಕೇಂದ್ರ ಮೆಕ್ಸಿಕೋದಲ್ಲಿ ನಡೆಯುತ್ತಿದ್ದ ಸಭೆಯ ಮೇಲೆ ದಾಳಿ ಮಾಡಿ 19 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಟೇಟ್ ಅಟಾರ್ನಿ ಜನರಲ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.ಮಿಚೊಯಾಕನ್ ರಾಜ್ಯದ ಲಾಸ್ ತಿನಾಜಾಸ್ ಪಟ್ಟಣದಲ್ಲಿ ನಡೆದ ಸಭೆಯ ಮೇಲೆ ದಾಳಿ ನಡೆದ ವರದಿಗಳ

ಮಾಜಿ ಪ್ರಧಾನಿ ದೇವೇ ಗೌಡರ ಪತ್ನಿಗೆ ಆದಾಯ ತೆರಿಗೆ ಇಲಾಖೆಯ ನೋಟಿಸ್

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅವರಿಗೆ ಸಂಬಂಧಿಸಿದಂತ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.ಈ ವಿಚಾರವನ್ನುಪುತ್ರ ಮಾಜಿ ಸಚಿವ ಹೆಚ್.

ಯುವಕನ ಕನಸು ನನಸು ಮಾಡಿದ ‘ಒಂದು ರೂಪಾಯಿ’ | 2 ಲಕ್ಷದ ಡ್ರೀಮ್ ಬೈಕ್ ಖರೀದಿಗೆ ಕೂಡಿಟ್ಟ ಒಂದೊಂದೇ ರೂಪಾಯಿ…

ಪ್ರಯತ್ನವಿದ್ದರೆ ಮಾತ್ರ ಪ್ರತಿಫಲ. ಹಾಗೇನೇ ಒಂದೊಂದು ಸೇರಿದರೇನೇ ರಾಶಿ ಆಗಲು ಸಾಧ್ಯ ಅಲ್ವಾ!?. ಅದೆಷ್ಟೋ ಜನ ಒಂದು ರೂಪಾಯಿ ಅಂದ್ರೆ ತಾತ್ಸಾರದಿಂದ ನೋಡುವವರೇ ಹೆಚ್ಚು. ಒಂದು ರೂಪಾಯಿಯಿಂದ ಏನಾಗತ್ತೆ ಅನ್ನುವವರಿಗೆ ಈ ಸ್ಟೋರಿ. ರೂಪಾಯಿ ಪಾವಳಿಯ ಬೆಲೆ ತಿಳಿಯೋದೆ, ಒಂದು ಕನಸನ್ನು ಭದ್ರವಾಗಿ

ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದಲ್ಲಿ ನಗ-ನಗದು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳ ಧರ್ಮಸ್ಥಳ ಪೊಲೀಸರ ಬಲೆಗೆ |…

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯಾತ್ರಿಕರು ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ಬ್ಯಾಗ್ ಇಟ್ಟಾಗ ಅದರಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ಮೂಲದ

ಚಿಕಿತ್ಸೆಗೆ ನೆರವಾಗುವ ನೆಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನ !! | ಮತಾಂತರ ತಡೆದ…

ಅನಾರೋಗ್ಯಕ್ಕೆ ತುತ್ತಾಗಿದ್ದ ಕುಟುಂಬದ ಮಗುವೊಂದರ ಚಿಕಿತ್ಸೆಗೆ ನೆರವಾಗುವ ನೆಪದಲ್ಲಿ ಇಡೀ ಹಿಂದೂ ಕುಟುಂಬವನ್ನೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.‌ಅಪರೂಪದ ಕಾಯಿಲೆಯಾಗಿರುವ ಥಲಸ್ಸಿಮಿಯಾದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ!

ಬೆಂಗಳೂರು : ಹಿಜಾಬ್ ಸಂಘರ್ಷದ ನಡುವೆಯೂ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು,ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್‌.ಡಿ ಕಾಲೇಜಿನಲ್ಲಿ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ

ಹಿಜಾಬ್ ಧರಿಸಿದ್ದ ಮಹಿಳೆಗೆ ಪ್ರವೇಶ ನಿರ್ಬಂಧ !! | ಇಸ್ಲಾಮಿಕ್ ದೇಶದಲ್ಲಿ ಭಾರತೀಯ ಮೂಲದ ರೆಸ್ಟೋರೆಂಟ್ ಬಂದ್ !!

ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದು ನಿಂತಿದೆ. ಇಸ್ಲಾಮಿಕ್ ದೇಶವಾದ ಬಹ್ರೇನ್‌ನ ಅದ್ಲಿಯಾದಲ್ಲಿರುವ ಭಾರತೀಯ ರೆಸ್ಟೋರೆಂಟ್‌ನಲ್ಲಿ ಹಿಜಾಬ್ ಧರಿಸಿದ್ದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿ ಅಧಿಕಾರಿಗಳು ಭಾರತೀಯ ರೆಸ್ಟೋರೆಂಟ್

SSLC ಪರೀಕ್ಷಾ ಕೇಂದ್ರಕ್ಕೆ ಹೆಜ್ಜೇನು ದಾಳಿ : ದಿಕ್ಕುಪಾಲಾಗಿ ಓಡಿ ಹೋದ ವಿದ್ಯಾರ್ಥಿಗಳು

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ. ಎಲ್ಲಾ ಕಡೆ ಪರೀಕ್ಷೆ ನಿರ್ವಿಘ್ನವಾಗಿ ನಡೆದರೆ ಇಲ್ಲೊಂದು ಕಡೆ ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ ಮಾಡಿದರ ಪರಿಣಾಮ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರು ದಿಕ್ಕುಪಾಲಾಗಿ ಓಡಿ ಹೋದ ಘಟನೆಯೊಂದು ನಡೆದಿದೆ.ಈ ಘಟನೆ ನಡೆದಿರೋದು

ಬೇಸಿಗೆಯಲ್ಲಿ ನಿಮ್ಮನ್ನು ನೀವು ಹೈಡ್ರೆಟೇಡ್ ಆಗಿರಿಸಲು ಈ ಹಣ್ಣುಗಳನ್ನು ತಪ್ಪದೇ ಸೇವಿಸಿ !! | ಆರೋಗ್ಯವರ್ಧಕ ಈ…

ನೀರು ದೇಹಕ್ಕೆ ಬೇಕಾದ ಅಗತ್ಯ ಪೂರೈಕೆಗಳಲ್ಲಿ ಒಂದಾಗಿದೆ. ಉಷ್ಣತೆಯನ್ನು ನಿಯಂತ್ರಿಸುವುದರಿಂದ ಹಿಡಿದು ನಮ್ಮ ದೇಹದ ಕೀಲುಗಳನ್ನು ನಯಗೊಳಿಸುವುದು, ಸೋಂಕುಗಳನ್ನು ತಡೆಗಟ್ಟುವುದು, ಜೀವಕೋಶಗಳಿಗೆ ಪೋಷಕಾಂಶಗಳನ್ನು ತಲುಪಿಸುವುದು ಮತ್ತು ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು

Breaking News | SSLC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ | ಪರೀಕ್ಷೆ ಬರೆಯುತ್ತಿದ್ದಂತೆ ಬದುಕಿನ ಆನ್ಸರ್ ಶೀಟ್…

ಮೈಸೂರು: ಖುಷಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ ವಿದ್ಯಾರ್ಥಿನಿಯೋರ್ವಳು ಪರೀಕ್ಷೆ ಬರೆಯುತ್ತಿದ್ದ ಸಂದರ್ಭ ಹೃದಯಾಘಾತಗೊಂಡು ಮೃತಪಟ್ಟ ಘಟನೆಯು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ.ಮೃತ ಬಾಲಕಿಯನ್ನು 10 ನೇ ತರಗತಿಯ