Daily Archives

March 28, 2022

ಬಿಜೆಪಿ ವಿಜಯ ಪತಾಕೆ ಹಾರಿಸಿದ ಖುಷಿಗೆ ಸಿಹಿ ಹಂಚಿದ್ದೇ ತಪ್ಪಾಯ್ತಾ !!? | ತನ್ನ ಸಮುದಾಯದ ವ್ಯಕ್ತಿಗಳಿಂದಲೇ ನಡೆಯಿತು…

ಎರಡನೇ ಬಾರಿಗೆ ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದಕ್ಕೆ ಸಂಭ್ರಮಿಸಿದ ಮುಸ್ಲಿಂ ಯುವಕನೋರ್ವನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ

ಕೊರೋನ ಕಾಲರ್ ಟ್ಯೂನ್ ಕೇಳಿ ಸುಸ್ತಾದ ಜನತೆಗೆ ಸದ್ಯದಲ್ಲೇ ಸಿಗಲಿದೆ ಬಿಗ್ ರಿಲೀಫ್!!

ಕೊರೋನ ಬಂದ ಮೇಲಂತು ಎಲ್ಲೆಡೆ ಕೊರೋನ ಕೊರೋನ ಕೇಳೋ ರೀತಿಯಾಗಿದೆ. ಮುಂಜಾಗೃತ ಕ್ರಮ ಕೈ ಗೊಳ್ಳಲು ಸರ್ಕಾರ ಮೊಬೈಲ್ ಫೋನ್ ಕರೆಗಳಲ್ಲೂ ಇದೇ ಆಡಿಯೋ ಮೊದಲು ಪ್ರಸಾರ ಆಗುವಂತೆ ತಿಳಿಸಿತ್ತು. ಅದು ಎಷ್ಟರ ಮಟ್ಟಿಗೆ ಜನರಿಗೆ ಕಿರಿ-ಕಿರಿ ಉಂಟು ಮಾಡಿತ್ತುಯೆಂದರೆ ಎಮರ್ಜೆನ್ಸಿ ಕಾಲ್ ಮಾಡಲು ವ್ಯಥೆ

ಪಕ್ಕದ್ಮನೆ ವ್ಯಕ್ತಿ ತನ್ನ ತಾಯಿಯ ಹೆಸರನ್ನು ಹಚ್ಚೆ ಹಾಕಿಸಿಕೊಂಡದ್ದನ್ನು ಪ್ರಶ್ನಿಸಿದ ಮಗ | ಆ ಒಂದು ಪ್ರಶ್ನೆಯೇ ಆತನ…

ಪಕ್ಕದ ಮನೆಯ ವ್ಯಕ್ತಿಯೊಬ್ಬ ತನ್ನ ಅಮ್ಮನ ಹೆಸರನ್ನು ಕೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದನ್ನು ಪ್ರಶ್ನಿಸಿದ ಆಕೆಯ ಮಗ ಪ್ರಾಣ ಕಳೆದುಕೊಂಡ ದುರಂತ ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ.ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಹೊಸದುರ್ಗ ಗ್ರಾಮದ ಹೊನ್ನುರಸ್ವಾಮಿ (35) ಪ್ರಶ್ನೆ ಮಾಡಿ ಪ್ರಾಣ

ಹೊನಲು-ಬೆಳಕಿನ ಮಂಗಳೂರು ಕಂಬಳ; ಇಲ್ಲಿದೆ ಫಲಿತಾಂಶದ ವಿವರ

ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ರವಿವಾರ ಮಧ್ಯಾಹ್ನ ಮುಕ್ತಾಯಗೊಂಡಿತು. ಕೂಟದಲ್ಲಿ ಒಟ್ಟು 142 ಜೊತೆ ಕೋಣಗಳು ಭಾಗವಹಿಸಿದ್ದವು.ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 27 ಜೊತೆ, ನೇಗಿಲು ಕಿರಿಯ

ಮಂಗಳೂರು: ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅವಕಾಶ!! ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ

ಮಂಗಳೂರು: ರಾಜ್ಯಾದ್ಯಂತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲಾ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು

ಬಂಟ್ವಾಳ:ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೈಕಾಲು ಕಟ್ಟಿ ಚಿನ್ನಾಭರಣ ಲೂಟಿ!! ರಾತ್ರಿ ಹೊತ್ತು ಮನೆಗೆ ನುಗ್ಗಿದ ದರೋಡೆಕೋರರ…

ಮನೆ ಮಂದಿ ಸ್ಥಳೀಯ ದೇವಸ್ಥಾನವೊಂದರ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡವೊಂದು ಮನೆಯಲ್ಲಿದ್ದ ವೃದ್ಧೆಯ ಕೈಕಾಲು ಕಟ್ಟಿ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳನ್ನು ದೋಚಿದ ಪ್ರಕರಣವೊಂದು ಬಂಟ್ವಾಳ ತಾಲೂಕಿನ ಮಣಿನಾಲ್ಕುರು ತಾಂದಪಲ್ಕೆ ಎಂಬಲ್ಲಿ ನಡೆದಿದೆ.

ರಾಜ್ಯಾದ್ಯಂತ ನಾಳೆ ರಸ್ತೆಗಿಳಿಯದೆ ಮುಷ್ಕರ ನಡೆಸಲಿದೆ ಕರ್ನಾಟಕ ಸಾರಿಗೆ!!

ಬೆಂಗಳೂರು:2021 ರಲ್ಲಿ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ಸಾರಿಗೆ ನೌಕರರನ್ನು ಪುನಃ ಸೇವೆಗೆ ನೇಮಿಸಿಕೊಳ್ಳಬೇಕು ಎಂದು ಮಾರ್ಚ್ 29 ರಂದು ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ಸುಗಳು ರಸ್ತೆಗೆ ಇಳಿಯದೆ ಧರಣಿ ನಡೆಸುವ ಬಗ್ಗೆ ಮಾಹಿತಿಯೊಂದು ಹರಿದಾಡಿದೆ.ಬೆಂಗಳೂರಿನ ಫ್ರೀಡಂ ಪಾರ್ಕ್